ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ.
ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...
Haveri News: ಹಾವೇರಿ ಜಿಲ್ಲೆಯಲ್ಲಿ ಶಾಸಕ ಶ್ರೀನಿವಾಸ್ ಮಾನೆ ಮಹಿಳಾ ಉದ್ಯಮಿಗಳಿಗಾಗಿ ಉತ್ಪನ್ನ ಪ್ರದರ್ಶನ ಮೇಳವನ್ನು ಇರಿಸಿದ್ದಾರೆ.
ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ ಬಳಿಯ ರೋಶನಿ ಸಭಾಂಗಣದಲ್ಲಿ...