ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ....
ಉಡುಪಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಬೈದರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪ್ತಿ ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಉಡುಲಿ ಜಿಲ್ಲೆಯ ಪೆರ್ಡೂರಿನ ಮನೆಯಲ್ಲಿ ಘಟನೆ ನಡೆದಿದೆ. ಹೆಬ್ರಿಯಲ್ಲಿರುವ ಎಸ್ಆರ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಪಡೆದಿದ್ದಕ್ಕಾಗಿ ಪ್ರಿನ್ಸಿಪಾಲ್ ಫೈನ್ ಹಾಕುತ್ತೇನೆಂದು...
www.karnatakatv.net: ಬೆಳಗಾವಿ : ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯ ಸುದ್ದಿ ಕೇಳಿ ರಾಜ್ಯಾದ್ಯಂತ ಮೌನಆವರಿಸಿದೆ. ನಿನ್ನೆ ದಿನ ಅಭಿಮಾನಿಗಳಿಗೆ ಕರಾಳ ದಿನವಾಗಿದೆ. ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ವಡ್ಡರಗಲ್ಲಿಯ ಯುವಕನೊಬ್ಬ ಪುನೀತ್ ಸಾವಿನಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
www.karnatakatv.net : ಕೊರಟಗೆರೆ ತಾಲೂಕಿನ ಹುಲಿಕುಂಟೆ ಯಲ್ಲಿ ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಲಿಕುಂಟೆ ಗ್ರಾಮದ ರಂಗಶಾಮಯ್ಯ ಎಂಬುವರ ಮಗ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿಯಾಗಿದ್ದಾನೆ.
ಕಳೆದ ಸುಮಾರು 20 ವರ್ಷಗಳಿಂದಲೂ ಮೃತ ಮಂಜುನಾಥ ಎದೆನೋವು ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆ ಪಡೆದರೂ ಸಂಪೂರ್ಣ ಗುಣಮುಖರಾಗದೆ ನೋವು ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು ಈ...
www.karnatakatv.net : ಸ್ಯಾಂಡಲ್ ವುಡ್ ನ ನಟಿ ಸವಿ ಮಾದಪ್ಪ ನೇಣಿಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಹೌದು ಇತ್ತಿಚೇಗೆ ಸೆಲೆಬ್ರಿಟಿಗಳು ಆತ್ಮಹತ್ತೆ ಮಾಡಿಕೊಳ್ಉವ ಪ್ರಕರಣಗಳು ಜಾಸ್ತಿಯಾಗುತ್ತಿದೆ. ಬಾಯ್ ಫ್ರೆಂಡ್ ಜೋತೆ ದೊಡ್ಡಬೆಲೆ ಗ್ರಾಮದಲ್ಲಿ ವಾಸವಿದ್ದರು. ಸವಿ ಅವರ ಬಾಯ್ ಊಟವನ್ನು ತರೊದಕ್ಕೆ ಹೋದಾಗ ಸವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸವಿ...