ಬೆಂಗಳೂರು: ವಿಧಾನಪರಿಷತ್ನ ನಾಲ್ವರು ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವು ವಿಧಾನಸೌಧದಲ್ಲಿಂದು ಜರುಗಿತು.
ವಿಧಾನ ಪರಿಷತ್ಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಹನುಮಂತ ನಿರಾಣಿ, ಮಧು ಜಿ. ಮಾದೇಗೌಡ, ಪ್ರಕಾಶ್ ಹುಕ್ಕೇರಿ ಹಾಗೂ ಬಸವರಾಜ ಹೊರಟ್ಟಿ ಅವರು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Hubli News: ಹಣಕಾಸಿನ ವ್ಯವಹಾರದ ವಿಚಾರಕ್ಕೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಅಪಹರಣ ಮಾಡಿದ ಘಟನೆ ಹುಬ್ಬಳ್ಳಿಯ ತೋಳನಕೆರೆ ಬಳಿ ನಡೆದಿದೆ. ಅಪಹರಣದ ದೂರು ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದ...