ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ ನಾಪತ್ತೆ ಹಿಂದಿನ ಮರ್ಡರ್ ಹಿಸ್ಟರಿ ತೆರೆದುಕೊಂಡಿದ್ದು, ಇಡೀ ಚಿಕ್ಕಮಗಳೂರು ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸಿದೆ.
ಭಾರತಿ ತವರು ಮನೆಯಿಂದ ಎರಡು ಲಕ್ಷ ಹಣ ತರಲಿಲ್ಲ ಎಂಬ ಕಾರಣಕ್ಕೆ ತಮ್ಮ...