https://www.youtube.com/watch?v=XX3y8JQwhyQ
ಹರಾರೆ: ಚೊಚ್ಚಲ ಶತಕದಲ್ಲೇ ಶುಭಮನ್ ಗಿಲ್ ಮೈಲುಗಲ್ಲು ಮುಟ್ಟಿದ್ದಾರೆ. ಬೌಂಡರಿಳ ಸುರಿಮಳೆಗೈದ ಶುಭಮನ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಜಿಂಬಾಬ್ವೆ ನೆಲದಲ್ಲಿ ತಂಡದ ಅತಿ ಹೆಚ್ಚು ರನ್ ಗಳಿಸಿದ ತಂಡದ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಪಾತ್ರರಾದರು. 1998ರಲ್ಲಿ ಬುಲಾವಾಯೊದಲ್ಲಿ ಸಚಿನ್ ತೆಂಡೂಲ್ಕರ್ 130 ಎಸೆತದಲ್ಲಿ ಅಜೇಯ 127 ರನ್...
https://www.youtube.com/watch?v=JoYBIXBSjGU
ಹರಾರೆ: ಸಂಜು ಸ್ಯಾಮ್ಸನ್ (ಅಜೇಯ 43) ಅವರ ಅಮೋಘ ಬ್ಯಾಟಿಂಗ್ ಹಾಗೂ ಶಾರ್ದೂಲ್ ಠಾಕೂರ್ ಅವರ ಅದ್ಬುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ ಎರಡನೆ ಏಕದಿನ ಪಂದ್ಯದಲ್ಲಿ 5 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ರಾಹುಲ್ ಪಡೆ 2-0 ಅಂತರದಿಂದ ಸರಣಿ ಕೈವಶಪಡಿಸಿಕೊಂಡಿದೆ.
ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್...
https://www.youtube.com/watch?v=De9q5lHlfoM
ಹರಾರೆ: ಮೊದಲ ಪಂದ್ಯ ಗೆದ್ದು ಬೀಗಿರುವ ಭಾರತ ಕ್ರಿಕೆಟ್ ತಂಡ ಇಂದು ಎರಡನೆ ಪಂದ್ಯದಲ್ಲಿ ಆತಿಥೇಯ ಜಿಂಬಾಬ್ವೆ ತಂಡವನ್ನು ಎದುರಿಸಲಿದ್ದು ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಕೆಲವು ಸವಾಲುಗಳನ್ನು ಹಾಕಿಕೊಂಡು ಪ್ರಯೋಗಗಳನ್ನು ಮಾಡಲು ನಿರ್ಧರಿಸಿದರೆ ಇತ್ತ ಆತಿಥೇಯ ಜಿಂಬಾಬ್ವೆ ತಂಡ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇಬೇಕಾದ ಒತ್ತಡವನ್ನು...
https://www.youtube.com/watch?v=Wj38m3V0k2E
ಹರಾರೆ: ಆತಿಥೇಯ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದ್ದು ಮೊದಲ ಪಂದ್ಯ ಇಂದು ನಡೆಯಲಿದೆ.
ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೆ.ಎಲ್.ರಾಹುಲ್ ನೇತೃಥ್ವದ ಟೀಮ್ ಇಂಡಿಯಾ ರೆಗಿಸ್ ಚಕಬ್ವ ನೇತೃತ್ವದ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ.
ಈ ಮೂರು ಪಂದ್ಯಗಳ ಸರಣಿಯಲ್ಲಿ ನಾಯಕ ಕೆ.ಎಲ್. ರಾಹುಲ್ ಅವರ ಫಿಟ್ನೆಸ್ ಪರೀಕ್ಷಿಸಲಾಗುತ್ತದೆ. ಕೆ.ಎಲ್.ರಾಹುಲ್...
https://www.youtube.com/watch?v=2_44UbIH6EQ
ಹರಾರೆ:ಟೀಮ್ ಇಂಡಿಯಾ ಹಾಗೂ ಜಿಂಬಾಬ್ವೆ ನಡುವಿನ ಮೊದಲ ಏಕದಿನ ಪಂದ್ಯ ಗುರುವಾರ ಹರಾರೆಯಲ್ಲಿ ನಡೆಯಲಿದೆ.
ಆರು ವರ್ಷಗಳ ಬಳಿಕ ಟೀಮ್ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ. ಏಷ್ಯಾಕಪ್ ಸರಣಿಗೂ ಮುನ್ನ ಭಾರತ ತಂಡಕ್ಕಿದು ಅಭ್ಯಾಸ ಪಂದ್ಯವಾಗಿದೆ. ಯುವ ಆಟಗಾರರಿಗಿದು ಸಾಮರ್ಥ್ಯ ತೋರಿಸಲು ಮತ್ತೊಂದು ಅವಕಾಶ ವಾಗಿದೆ.
ಹಂಗಾಮಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿವಿಎಸ್ ಲಕ್ಷ್ಮಣ್ ಗೆ...
https://www.youtube.com/watch?v=OA5HX6Ciync
ಹರಾರೆ: ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಭಾರತ ಕ್ರಿಕೆಟ್ ತಂಡ ಜಿಂಬಾಬ್ವೆಯಲ್ಲಿ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಮಾಡಿದೆ.
ಮೂರು ಪಂದ್ಯಗಳ ಏಕದಿನ ಸರಣಿ ಆಡಲಿರುವ ರಾಹುಲ್ ಪಡೆ ಸೋಮವಾರ ಹರಾರೆ ನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಿತು. ಈ ಸಂದರ್ಭದಲ್ಲಿ ತಂಡದ ನಾಯಕ ಕೆ.ಎಲ್. ರಾಹುಲ್, ಉಪ ನಾಯಕ ಶಿಖರ್ ಧವನ್ ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು...