https://www.youtube.com/watch?v=ZE2yoExjO58
ಹಾಸನ: ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ...