Wednesday, October 14, 2026

harassment case

ಸ್ತ್ರೀ ವ್ಯಾಮೋಹಕ್ಕೆ ಬೇಸತ್ತ ಪತ್ನಿ; ಮದುವೆಯಾದ ವರ್ಷಕ್ಕೇ ನರಕಯಾತನೆ!

ಬೆಂಗಳೂರು ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯ ಪರ ಸ್ತ್ರೀ ವ್ಯಾಮೋಹಕ್ಕೆ ಬೇಸತ್ತು ಪತ್ನಿಯೊಬ್ಬರು ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯದ ನಿವಾಸಿಗಳಾದ ಪುನೀತ್ ಕುಮಾರ್ ಮತ್ತು ಪವಿತ್ರಾ ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ ಪವಿತ್ರಾ ಅವರ ಪೋಷಕರು ಸುಮಾರು...

ನಡುರಸ್ತೆಯಲ್ಲೇ ರಂಪಾಟ; ಮುಸ್ತಫಾ ಖಾದ್ರಿ ಅಟ್ಟಹಾಸ!

ಕೊಪ್ಪಳ ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಹಾಗೂ ಮದುವೆಯಾಗಲು ಒತ್ತಾಯಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ವೈರಲ್ ದೃಶ್ಯಗಳಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯೊಂದಿಗೆ ವಾಗ್ವಾದ ನಡೆಸುತ್ತಿರುವುದು ಗೋಚರಿಸಿದೆ. ಇಷ್ಟು ದಿನ ಮಾತನಾಡಿ,...
- Advertisement -spot_img

Latest News

ರಾಜ್ಯಾದ್ಯಂತ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು – ಹೆದ್ದಾರಿ ಬಂದ್, ಶ್ರೀಗಳ ಪ್ರತಿಜ್ಞೆ, ಸರ್ಕಾರಕ್ಕೆ ರೈತರ ಡೆಡ್‌ಲೈನ್

Hubli News: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಹೋರಾಟ ಈಗ ರಾಜ್ಯಾದ್ಯಂತ ಕಿಚ್ಚು ಹೊತ್ತಿಸಿದೆ. ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಂದ್...
- Advertisement -spot_img