ಮುಂಬೈ:ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ರಾಜಸ್ಥಾನ ರಾಯಲ್ಸ್ ವಿರುದ್ಧ 33 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಡಿ ವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 193 ರನ್‍ಗಳ ಬೃಹತ್ ಮೊತ್ತ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ಗುಜರಾತ್ ವೇಗಿಗಳ ದಾಳಿಗೆ ತತ್ತರಿಸಿ ಹೋಯ್ತು. ಆರಂಭಿಕಾಗಿ ಕಣಕ್ಕಿಳಿದ ಜೋಸ್ ಬಟ್ಲರ್...
ಮುಂಬೈ:ಐಪಿಎಲ್‍ನ 16ನೇ ಪಂದ್ಯದಲ್ಲಿಂದು ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿವೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಮಹಾ ಹೋರಾಟವನ್ನೆ ಮಾಡಲಿದೆ. ಮಯಾಂಕ್ ಅಗರ್‍ವಾಲ್ ನೇತೃತ್ವದ ಪಂಜಾಬ್ ತಂಡ ತನ್ನ ಮೊದಲ ಪಂದ್ಯದಲ್ಲಿ ಆರ್‍ಸಿಬಿ ವಿರುದ್ಧ ಗೆದ್ದು ಶುಭಾರಂಭ ಮಾಡಿತ್ತು. ನಂತರ ಎರಡನೆ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಸೋತಿತ್ತು. ಮೂರನೆ...
ವಿಶ್ವಕಪ್ ಲೀಗ್ ಪಂದ್ಯದಲ್ಲಿ, ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಭಾರತ, ಸೆಮೀಸ್ ನಲ್ಲಿ ಮುಗ್ಗರಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ನಡುವೆ ತಂಡದಲ್ಲಿ ಎಲ್ಲವೂ ಸರಿ ಇಲ್ಲವೇನೋ ಅನ್ನೋ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಅಷ್ಟಕ್ಕೂ ನಿನ್ನೆ ನಡೆದಿದ್ದೇನು ಪ್ರಮುಖ ಪಂದ್ಯದಲ್ಲಿ ತಂಡದ ಸೋಲಿಗೆ ಕಾರಣವಾಗಿದ್ದಾದ್ರು ಯಾರು, ಅನ್ನೋ ಅನುಮಾನ ನಿಮ್ಮನ್ನು...
ಇಂಗ್ಲೆಂಡ್: ಇಂದು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ 38ನೇ ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟಹಬ್ಬವನ್ನು ಪತ್ನಿ ಸಾಕ್ಷಿ, ಪುತ್ರಿ ಜಿವಾ ಹಾಗೂ ಟೀಂ ಮೇಟ್ ಗಳೊಂದಿಗೆ ಮಹೀ ಕೇಕ್ ಕತ್ತರಿಸೋ ಮೂಲಕ ಸಂತಸ ಹಂಚಿಕೊಂಡ್ರು.
https://www.instagram.com/p/Bzl_VnDnfyS/?utm_source=ig_web_copy_link
ಮಹೀ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇದಾರ್ ಜಾಧವ್, ಹಾರ್ಧಿಕ್ ಪಾಂಡ್ಯಾ ಸೇರಿದಂತೆ ಮತ್ತಿತರ ಆಟಗಾರರು ಭಾಗಿಯಾಗಿದ್ರು....
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...