State News:
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್ ಎಂಬಾತನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂಬ ಸತ್ಯ ಬಯಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ… ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು...
State News:
ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ನಡೆದಿದೆ.ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಇದನ್ನೂ ಓದಿ… ಮಂಡ್ಯ ಮೂಲದ ಯುವಕನ ಮತಾಂತರ..?!
ಗುರುವಾರ ರಾತ್ರಿ ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು....