Political News: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ನಿ) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಹರೀಶ್ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ವೇಳೆ ಮಾತನಾಡಿರುವ ಹರೀಶ್ ಗೌಡ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಬೇಕು. ಹಿಂದೆ ಬಾಗಿಲಿನಿಂದ ನಡೆಸತಕ್ಕದ್ದಲ್ಲ. ಮೈಸೂರಿನಲ್ಲಿ, ಚಾಮರಾಜನಗರದಲ್ಲಿ ನಾವು 1 ಮತಗಳ ಅಂತರದಿಂದ ಸೋತಿದ್ದೇವೆ....