Hubli News: ಹುಬ್ಬಳ್ಳಿ: ಹರಿಯಾಣದಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿರುವುದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಸಂಯುಕ್ತ ರೈತ ಸಂಘಟನೆ ಹಾಗೂ ಮಹದಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
https://youtu.be/OpZhxniyVtM
ಹುಬ್ಬಳ್ಳಿಯ ಸರ್ಕಿಟ್ ಹೌಸ್ ನಲ್ಲಿ ಮಹದಾಯಿ ಸಭೆಯ ವೇಳೆಯಲ್ಲಿ ರೈತರು, ಹರಿಯಾಣ ರಾಜ್ಯದಲ್ಲಿ ರೈತರ ಮೇಲೆ ಪೊಲೀಸರ ದೌರ್ಜನ್ಯ ಖಂಡನೀಯವಾಗಿದೆ ಎಂದು...
ಹರಿಯಾಣ: ನಾವೆಲ್ಲ ದೇವಸ್ಥಾನಕ್ಕೆ ಹೋದಾಗ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಕಾಣಿಕೆ ಡಬ್ಬಿಯಲ್ಲಿ ಹಣ ಹಾಕಿ ನಮ್ಮ ಬೇಡಿಕೆ ಗಳನ್ನು ಇಡುತ್ತೇವೆ ಆದರೆ ಇಲ್ಲೊಬ್ಬ ಭಕ್ತ ಹನುಮನ ದರ್ಶನ ಮಾಡಿ ಪುಸ್ತಕದಲ್ಲಿರುವ ಮಂತ್ರವನ್ನು ಪಠಿಸಿ ಕಾಣಿಕೆಗೆ ಹತ್ತು ರೂ ಹಣವನ್ನು ಹಾಕಿದ್ದಾನೆ ಆದರೆ ಮಂದೆ ಏನು ಮಾಡಿದ್ದಾನೆ ಕೇಳಿ
ಹರಿಯಾಣದ ರೇವಾರಿ ಜಿಲ್ಲೆಯ ಧರುಹೇರಾದಲ್ಲಿ...
ಐದು ರಾಜ್ಯಗಳಿಂದ 2 ಲಕ್ಷದ 15 ಸಾವಿರ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳೂ ಸಹ ನೆಲ ಮಹಡಿಯಲ್ಲೇ ನಡೆಯಲಿವೆ.ಇನ್ನು ಅಭ್ಯರ್ಥಿಗಳ ನಾಮಪತ್ರವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಉತ್ತರಪ್ರದೇಶದ 403, ಉತ್ತರಖಂಡ್ 70, ಮಣಿಪುರದ 60 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೋವಿಡ್ ಅನುಸಾರವಾಗಿ ನಡೆಯಲಿದ್ದು ಸೋಕಿತರಿಗೆ ಅಂಚೆ ಮತದಾನಕ್ಕೆ ಅವಕಾಶವನ್ನು ಸಹ ಕೊಡಲಾಗಿದೆ.
https://youtu.be/5_xzustQ67A
ದಿನಗಳೆದಂತೆ ಒಂಟಿ ಹೆಣ್ಣಿನ ಮೇಲೆ ದೌರ್ಜನ್ಯದ ಯತ್ನ ಹೆಚ್ಚುತ್ತಲೇ ಇದೆ. ತಮಗೆ ಯಾರೂ ಹೇಳೋರೂ ಕೇಳೋರೂ ಇಲ್ಲವೆಂದು ತಿಳಿದಿರುವ ಕಾಮುಕರು, ಬೆಳಕಿರುವಾಗಲೇ ತಮ್ಮ ಚಾಳಿ ತೋರಿಸೋಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಒಬ್ಬೊಬ್ಬರೆ ಆಟೋ, ಕಾರ್‌ನಲ್ಲಿ ತಿರುಗಾಡುವ ಮಹಿಳೆಯರು ಆದಷ್ಟು ಹುಷಾರಾಗಿರಬೇಕು ಅನ್ನೋದೇ ಇಂದಿನ ಸುದ್ದಿಯ ವಿಷಯ.
ಮಧ್ಯಾಹ್ನದ ವೇಳೆ ಹರಿಯಾಣದ ಗುರುಗಾವ್‌ನಲ್ಲಿ ಯುವತಿಯೊಬ್ಬಳು ತನ್ನ ಮನೆಗೆ...
www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ.
ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ 5,...
ಪಂಜಾಬ್: ಭಾರತೀಯ ವಾಯುಪಡೆಗೆ ಸೇರಿದ ಜಾಗ್ವಾರ್ ಯುದ್ಧವಿಮಾನಕ್ಕೆ ಪಕ್ಷಿ ಡಿಕ್ಕಿಯಾದರೂ ಪೈಲಟ್ ಸಮಯಪ್ರಜ್ಞೆಯಿಂದ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆದ ಘಟನೆ ಹರಿಯಾಣದಲ್ಲಿ ನಡೆದಿದೆ.
ಇಲ್ಲಿನ ಅಂಬಾಲಾದಲ್ಲಿ ಜಾಗ್ವಾರ್ ಯುದ್ಧ ವಿಮಾನ ಯುದ್ಧಾಭ್ಯಾಸಕ್ಕೆಂದು ಟೇಕಾಫ್ ಆದ ಸಂದರ್ಭದಲ್ಲಿ ಪಕ್ಷಿಯೊಂದು ವಿಮಾನಕ್ಕೆ ಅಡ್ಡಿಯಾಗಿ ತಾಂತ್ರಿಕ ದೋಷ ಕಂಡುಬಂದಿದೆ. ಪಕ್ಷಿಯ ಡಿಕ್ಕಿಯಿಂದಾಗಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಅಲ್ಲದೆ...
Spiritual: ಮಹಾಭಾರತದಲ್ಲಿ ಕಾಣಸಿಗುವ ಪ್ರಸಿದ್ಧ ವ್ಯಕ್ತಿತ್ವದಲ್ಲಿ ಅರ್ಜುನ ಪ್ರಮುಖ. ಪಂಚ ಪಾಂಡವರಲ್ಲಿ ಮಧ್ಯಮ ಪಾಂಡವ ಅಂತಲೇ ಪ್ರಸಿದ್ಧನಾದ ಅರ್ಜುನ, ಅದೇಕೆ ಅಷ್ಟು ಪ್ರಚಲಿತ ಎಂದರೆ, ಆತನಲ್ಲಿರುವ...