ಹರ್ಯಾಣ :ಸಚಿವರಾದ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಜೂನಿಯರ್ ಅಥ್ಲೆಟಿಕ್ಸ್ ಕೋಚ್ ಅವರನ್ನು ನೀತಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅವರ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಆಗಸ್ಟ್ 11 ರಂದು ಹರಿಯಾಣದ ಕ್ರೀಡಾ ಇಲಾಖೆಯ ನಿರ್ದೇಶಕ ಯಶೇಂದ್ರ ಸಿಂಗ್ ಅವರು ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಆದರೆ ಅಮಾನತಿಗೆ ಕಾರಣಗಳನ್ನು ಉಲ್ಲೇಖಿಸಲಾಗಿಲ್ಲ.
ಆದಾಗ್ಯೂ, ಅಶಿಸ್ತು ಮತ್ತು...
Hariyana News:
ಹರಿಯಾಣದ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಸಂಗತ್ ರಾಮ್ (65), ಸುಖ್ವಿಂದರ್ ಸಿಂಗ್ (34), ಮಹೀಂದ್ರಾ ಕೌರ್ , ರೀನಾ ಹಾಗೂ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಎಲ್ಲರೂ ಊಟ ಮಾಡಿ...