ಕುಂಟನಿಗೆ 8 ಚೇಷ್ಟೆ ಆದ್ರೆ ಕುರುಡನಿಗೆ ನಾನಾ ಚೇಷ್ಟೆ ಅನ್ನೋದು ಗಾದೆ ಮಾತು. ಬೆಂಗಳೂರಲ್ಲಿ ಯೋಗ ಗುರು ಒಬ್ಬ ತನ್ನ ಚೇಷ್ಟೆಯಿಂದಲೇ 8 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರೋ ಆರೋಪ ಕೇಳಿ ಬಂದಿದೆ. ತನ್ನ ಯೋಗ ಸೆಂಟರ್‌ಗೆ ಬರುತ್ತಿದ್ದ ಬಾಲಕಿ, ಯುವತಿಯರನ್ನೇ ಈತ ಬಳಸಿಕೊಂಡಿದ್ದಾನೆ. 8 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ದೂರು ಈ ಯೋಗ...
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್‌ಗೆ ಸದ್ಯಕ್ಕಂತೂ ಬಿಡುಗಡೆಯ ಭಾಗ್ಯವಿಲ್ಲ. 2ನೇ ಬಾರಿಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ, ಗಜಾನನ ಭಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಖಡಕ್ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್...
ಅಂತರಾಷ್ಟ್ರೀಯ ಸುದ್ದಿ: ಪಶ್ಚಿಮ ರಷ್ಯಾದ ಚೆಲ್ಯಾಬಿಸ್ಕ್ ನಲ್ಲಿ ವ್ಲಾಡಿಮರ್ ಚೆಸ್ಕಿಡೋವ್ (55) ಎನ್ನುವ ವ್ಯಕ್ತಿ ಒಬ್ಬ ಯುವತಿಯನ್ನು 14 ವರ್ಷಗಳ ಹಿಂದೆ ಪಾರ್ಟಿಗೆಂದು ಕರೆದು ನಂತರ ವಾಪಸ್ಸು ಕಳುಹಿಸದೆ ಅವಳಿಗೆ ಚಿತ್ರ ಹಿಂಸೆ ನೀಡಿ 1000 ಕ್ಕಿಂತ ಅಧಿಕ ಬಾರಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ . 14 ವರ್ಷಗಳ ನಂತರ ವ್ಲಾದಿಮರ್ ತಾಯಿ ಕರುಣೆ...
bengalore news
ಬೆಂಗಳೂರಿನಲ್ಲಿ ದಿನೇ ದಿನೇ ದುರ್ಘಟನೆಗಳು ಜಾಸ್ತಿಯಾಗುತ್ತಿವೆ. ಯಾವುದಾದರೊಂದು ಕಾರಣ ಇಟ್ಟುಕೊಂಡು ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯತ್ತಿರುತ್ತಾರೆ. ಯುವಕರು ಯುವತಿಯರ ಮೇಲೆ ಅತ್ಯಾಚಾರ ಎಸಗುವುದು ನಂತರ ಯುವತಿಯರ ಕುಟುಂಬದವರು ಯವಕನ ಮೇಲೆ ಹಲ್ಲೆ ನಡೆಸುವುದು ಸಾಮಾನ್ಯವಗುತ್ತಿದೆ.ಅಂತಹದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ.
ಮದುವೆಯಾಗಿರುವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ...
National story
ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯವಕನ ಮೇಲೆ ಹಲ್ಲೆ
ಭಾರತ ದೇಶ ಆರ್ಥಿಕತೆಯಲ್ಲಿ ಮತ್ತು ತಾಂತ್ರಿಕವಾಗಿ ಎಷ್ಟೇ ಅಭಿವೃದ್ದಿ ಹೊಂದಿದ್ದರೂ ಆದರೆ ಅವರ ಬುದ್ದಿಯಲ್ಲಿ ಮತ್ತು ನಡವಳಿಕೆಯಲ್ಲಿ ಯಾವುದೇ ಬದಲಾವಣೆಯಾಗಲಿ ಆಗುವುದಿಲ್ಲ.
ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರು ಬಡವರಿಗೆ ಮತ್ತು ದಲಿತರಿಗೆ ಸಿರಿವಂತರೀದ ಯಾವುದೇ ರೀತಿಯಾಗಿ ಅನ್ಯಾಯ ಆಗಬಾರದು ಎಂದು ಹಾಗೂ ಭಾರತದಲ್ಲಿ...