ಮುಂದಿನ ವಿಧಾನಸಭಾ ಚುನಾವಣೆಯ ಸನ್ನಾಹದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಘಟನಾ ಬಲವರ್ಧನೆ ಹಾಗೂ ಚುನಾವಣಾ ತಂತ್ರ ರೂಪಿಸುವ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮದಂತೆ ಕೇರಳ ರಾಜ್ಯ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ಶ್ರೀನಿವಾಸಪುರದ ಹರ್ಷ ಕನಡಂ ಅವರನ್ನು ನೇಮಿಸಲಾಗಿದೆ. ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪುಕಟಣೆಯ...