https://www.youtube.com/watch?v=IXjG4mkm_XU
ವಿಶಾಖಪಟ್ಟಣ: ಮೊದಲೆರಡು ಪಂದ್ಯಗಳನ್ನು ಕೈಚೆಲ್ಲಿ ಸರಣಿ ಕೈಚೆಲ್ಲುವ ಭೀತಿಯಲ್ಲಿದ್ದ ಟೀಮ್ ಇಂಡಿಯಾ ದ,ಆಫ್ರಿಕಾ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 48 ರನ್ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ.
ಟಾಸ್ ಗೆದ್ದ ದ.ಆಫ್ರಿಕಾ ಫಿಲ್ಡಿಂಗ್ ಆಯ್ದುಕೊಂಡಿತು. ಋತುರಾಜ್ ಗಾಯಕ್ವಾಡ್ 57 ಹಾಗೂ ಇಶನ್ ಕಿಶನ್ 54 ಮೊದಲ ವಿಕೆಟ್ ಗೆ 97 ರನ್ ಸೇರಿಸಿದರು. ನಂತರ ಬಂದ...
ಪುಣೆ:ಪುಣೆಯಲ್ಲಿ ನಡೆದ ಆರ್‍ಸಿಬಿ ಹಾಗೂ ರಾಜಸ್ತಾನ ರಾಯಲ್ಸ್ ನಡುವಿನ ಪಂದ್ಯ ಅಹಿತಕರ ಘಟನೆಗೆ ಸಾಕ್ಷಿಯಾಯಿತು.
ಪಂದ್ಯದ ವೇಳೆ ವೇಗಿ ಹರ್ಷಲ್ ಪಟೇಲ್ ಹಾಗೂ ರಿಯಾನ್ ಪರಾಗ್ ನಡುವೆ ಮಾತಿನ ಚಕಮಕಿ ನಡೆದಿತ್ತು.
ಹರ್ಷಲ್ ಪಟೇಲ್ ಅವರ ಕೊನೆಯ ಓವರ್‍ನಲ್ಲಿ 1 ಬೌಂಡರಿ 2 ಸಿಕ್ಸರ್ ಸೇರಿ ಒಟ್ಟು 18 ರನ್ ಚೆಚ್ಚಿದ್ದರು, ಕೊನೆಯ ಎಸೆತದಲ್ಲಿ ರಿಯಾನ್ ಪರಾಗ್...