Sunday, April 20, 2025

harshika poonaccha

ಮಗುವಿನೊಂದಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟಿ ಹರ್ಷಿಕಾ- ನಟ ಭುವನ್

Sandalwood News: ಹೆಣ್ಣು ಮಗುವಿಗೆ ತಾಯಿಯಾಗಿರುವ ನಟಿ ಹರ್ಷಿಕಾ ಪೂಣಚ್ಛ, ಸದ್ಯ ಚಿತ್ರರಂಗದಿಂದ ದೂರ ಉಳಿದು, ತಾಯ್ತನದ ಸಂತೋಷ ಅನುಭವಿಸುತ್ತಿದ್ದಾರೆ. ಇಂದು ಹರ್ಷಿಕಾ ತಮ್ಮ ಪತಿ, ನಟ ಭುವನ್ ಮತ್ತು ಮಗಳ ಜೊತೆ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಬಂದು, ಹರಕೆ ತೀರಿಸಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಹರ್ಷಿಕಾ ಮತ್ತು ಭುವನ್‌ಗೆ ಮುದ್ದಾದ ಹೆಣ್ಣು ಮಗು ಜನಿಸಿದೆ....

ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ- ಭುವನ್

ಕನ್ನಡ ಚಿತ್ರರಂಗದ ನಟಿ ಹರ್ಷಿಕಾ ಪೂಣಚ್ಚ ಅವರು ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಹರ್ಷಿಕಾ ಫೋಟೋಶೂಟ್ ಮಾಡಿಸುವ ಮೂಲಕ ಸಂತಸವನ್ನು ಹಂಚಿಕೊಂಡಿದ್ದಾರೆ. https://youtu.be/nV3cRlrXlyc?si=4-dtZZB8OBSxHIG2 ಹರ್ಷಿಕಾ ಹಾಗೂ ಭುವನ್ ಹಲವು ವರ್ಷಗಳಿದ ಸ್ನೇಹಿತರಾಗಿದ್ದರು. ಸ್ನೇಹ ಪ್ರೀತಿಗೆ ತಿರುಗಿ, 2023 ಆಗಸ್ಟ್ 24ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಸ್ಟಾರ್ ಜೋಡಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. https://youtu.be/cnw_CCW2cMY?si=_5JBXf9vjIgM4NPr ತಾವು ಪೋಷಕರಾಗುತ್ತಿರುವ...

Harshika Bhuvan : ಆಗಸ್ಟ್ 24ಕ್ಕೆ ಹರ್ಷಿಕಾ -ಭುವನ್ ವಿವಾಹ : ಕಾರ್ಡ್​ ಕೊಡೋದ್ರಲ್ಲಿ ಬ್ಯುಸಿಯಾದ ಜೋಡಿ..!

Film News : ಚಿತ್ರರಂಗದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಒಬ್ಬರ ಹಿಂದೆ ಮತ್ತೊಂದು ಜೋಡಿ ಹಸೆಮಣೆ ಏರುತ್ತಿದ್ದಾರೆ. ಹರಿಪ್ರಿಯಾ-ವಸಿಷ್ಠ, ಅಭಿಷೇಕ್ ಅಂಬರೀಶ್- ಅವಿವಾ ಜೋಡಿ ನಂತರ ಹರ್ಷಿಕಾ-ಭುವನ್ ದಾಂಪತ್ಯ ಬದುಕಿಗೆ ಅಣಿಯಾಗುತ್ತಿದ್ದಾರೆ ಎಂಬ ಸಂತಸದ ವಿಚಾರ ಕೇಳಿ ಬರುತ್ತಿದೆ. ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ವಿರಾಜ್‌ಪೇಟೆಯಲ್ಲಿ...

ವೆಬ್ ಸಿರೀಸ್‌ನಲ್ಲಿ ಬ್ಯುಸಿ ಹರ್ಷಿಕಾ ಪೂಣಚ್ಚ…!

Film News: ಕೊಡಗಿನ ಬೆಡಗಿ ಬ್ಯೂಟಿ ಜೊತೆ ಪ್ರತಿಭೆ ಇರುವ ನಟಿ ಹರ್ಷಿಕಾ ಪೂಣಚ್ಚ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಪ್ರಯೋಗಾತ್ಮಕ ಪಾತ್ರಗಳ ಮೂಲಕ ಕಾಣಿಸಿಕೊಳ್ಳುವ ಈ ನಟಿ, ಇದೀಗ ವೆಬ್ ಸಿರೀಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಕಮರ್ ಫಿಲ್ಮ್ ಪ್ಯಾಕ್ಟರಿಯಿಂದ ನಿರ್ಮಾಣವಾಗುತ್ತಿರುವ ಈ ವೆಬ್ ಸಿರೀಸ್‌ನಲ್ಲಿ ಎಂದೂ ಮಾಡಿರದ ಭಿನ್ನ ಪಾತ್ರದ...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img