ಇತ್ತೀಚೆಗೆ ಬೇಬಿ ಬಂಪ್ ಫೋಟೋಶೂಟ್ ಕಾಮನ್ ಆಗಿದೆ. ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ ತಮ್ಮ ಚೊಚ್ಚಲ ಮಗುವಿನ ನೀರಿಕ್ಷೆಯಲ್ಲಿದ್ದು, ಬೇಬಿ ಬಂಪ್ ಫೋಟೋ ಶೂಟ್ ಅನ್ನ ಮಾಡಿಸಿದ್ದಾರೆ. ಅರೇ, ಇದೇನಪ್ಪಾ ಇದರಲ್ಲೇನಿದೆ ಸ್ಪೆಷಲ್? ಅಂತ ನೀವು ಕೇಳಬಹುದು. ಆದ್ರೆ ನಟಿ ವಿಭಿನ್ನ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದು, ರವಿವರ್ಮ ಪೇಂಟಿಂಗ್ ರೀತಿಯಲ್ಲಿ ಫೋಟೋಶೂಟ್...
ಪ್ರಮುಖಪಾತ್ರಗಳಲ್ಲಿ ರಾಘವೇಂದ್ರ ರಾಜಕುಮಾರ್ , ಪ್ರತಾಪ್ ಸಿಂಹ - ಹರ್ಷಿಕಾ ಪೂಣಚ್ಛ.
ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು.
ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ...
ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ತಂದೆ ಉದ್ದಪಂಡ ಪೂಣಚ್ಚ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇತ್ತೀಚೆಗೆ ಸಣ್ಣ ಕರುಳಿನ ಕರುಳಿನ ಸಮಸ್ಯೆಯಿಂದ ಆಪರೇಷನ್ ಮಾಡಿಸಲಾಗಿತ್ತು. ಹೀಗಾಗಿ ಊಟ ಮಾಡಲು ಅವರಿಗೆ ತೊಂದರೆಯಾಗಿತ್ತಂತೆ. ಆರೋಗ್ಯ ಸುಧಾರಿಸದೆ ಇದ್ದುದರಿಂದ ಉದ್ದಪಂಡ ಪೂಣಚ್ಚ ಕೊನೆಯುಸಿರೆಳೆದಿದ್ದಾರೆ. ಇನ್ನು , ಸ್ವತಃ ಗ್ರಾಮ ಕೊಡಗು ಜಿಲ್ಲೆಯ ಕಮ್ಮೆತೋಡ್...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...