Thursday, April 3, 2025

hasan

ಪತ್ನಿಯನ್ನೇ ಇರಿದು ಕೊ*ದ ಕಾನ್​ಸ್ಟೇಬಲ್

ಈ ಫೋಟೋಗಳನ್ನು ನೋಡಿದ್ರೆ ಸಾಕು.. ಎಷ್ಟು ಸುಂದರ ಕುಟುಂಬ ಅಲ್ವಾ ಅಂತ ಅನ್ನಿಸದೇ ಇರೋದಿಲ್ಲ.. ಈ ಫೋಟೋದಲ್ಲಿರುವ ಮಹಿಳೆಯನ್ನು ನೋಡಿದ್ರೆ, ಯಾವ ಹೀರೋಯಿನ್​ಗೂ ಕಡಿಮೆಯಿಲ್ಲ ಅನ್ಸುತ್ತೆ.. ಪತಿ ಕಾನ್ಸ್​​ಟೇಬಲ್.. ಈ ಸುಂದರ ಜೋಡಿಗೆ ಸಾಕ್ಷಿಯಾಗಿ ಇಬ್ಬರು ಗಂಡು ಮಕ್ಕಳು.. ಸಾಕು ಅಲ್ವಾ.. ಒಂದು ಕುಟುಂಬ ಖುಷಿಯಾಗಿರಲು ಇನ್ನೇನು ಬೇಕು ಹೇಳಿ.. ಈ ಜೋಡಿ ಪರಸ್ಪರ ಪ್ರೀತಿಸಿ...

‘ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲ ಬದ್ಧ’

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್‌.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್‌.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ  ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....

ನೋಡ ನೋಡುತ್ತಿದ್ದಂತೆ ಭಸ್ಮವಾದ ಕಾರ್.. ಕಾರಿನಲ್ಲಿದ್ದವರು ಸುರಕ್ಷಿತ..

ಅರಸೀಕೆರೆ :- ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆ ಬಾಣಾವರ ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದ ಕಾರೋಂದು ನೋಡು ನೋಡುತ್ತಿದ್ದಂತೆ ಸುಟ್ಟು ಬಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸುರಕ್ಷಿತವಾಗಿ ಪಾರಾಗಿದ್ದಾರೆ. https://karnatakatv.net/protest-by-bhajarangdal-in-beluru/ https://karnatakatv.net/rumors-of-siege-of-police-station-by-bjp-workers-tight-security-by-police/ https://karnatakatv.net/d-k-shivakumar-prajadhwani-program-in-mandya/

‘ಹಾಸನಕ್ಕೆ ತಾಂತ್ರಿಕ ವಿವಿ ಕೊಡಿ ನಾವೇ ಹಾರ ಹಾಕ್ತಿವಿ’

ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ...

‘140 ಸೀಟ್ ಬರುತ್ತೆ ಎಂದಮೇಲೆ ಯಾಕೆ ಹೆದರಬೇಕು..?’

ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು  48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...

‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...

ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ

state news : ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ. ಚುನಾವಣಾ ಪ್ರಚಾರ ಸಲುವಾಗಿನಗರದ ದೊಡ್ಡಮಂಡಿಗನಹಳ್ಳಿಯಲ್ಲಿ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಯಾತ್ರೆ ಇದಾಗಿದೆ. ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಾ. ಜಿ ಪರಮೇಶ್ವರ್, ದೃವನಾರಾಯಣ್, ಎಂ.ಬಿ....

‘ಸಿದ್ದರಾಮಯ್ಯ, ಇಬ್ರಾಹಿಂ ತಮ್ಮ ಹೇಳಿಕೆ ಹಿಂಪಡೆಯದಿದ್ದಲ್ಲಿ ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡುತ್ತೇವೆ’

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ ಪಿ ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಉಮೇಶ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಯುಪಿ ಸಿಎಂ ಯೋಗಿ  ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ, ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಲಾಗುತ್ತದೆ. ನಮ್ಮ...

‘ಪ್ರಿಯಾಂಕ್ ಖರ್ಗೆ ವೈಟ್ ಕಾಲರ್ ಪೊಲಿಟೀಷಿಯನ್,ಸೋ ಕಾಲ್ಡ್ ದಲಿತರ ಪರ ಮಾತಾಡೊ ವ್ಯಕ್ತಿ’

ಹಾಸನ: ವಿಧಾನಸೌಧ ಶಾಪಿಂಗ್ ಮಾಲ್ ಆಗಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರೀತಂಗೌಡ, ಪ್ರಿಯಾಂಕ್ ಬಹುಶಃ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಐಟಿ ಬಿಟಿ ಎಲ್ಲಾ ಮಾಡಿದಾರೆ. ಅವರು ಮಾಡಿರೋದನ್ನ‌ ಈಗ ನೆನಪಿಸಿಕೊಳ್ಳುತ್ತಿರಬಹುದು ಎಂದು ತಿರುಗೇಟು ಕೊಟ್ಟಿದ್ದಾರೆ. ‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’ ಈ ಬಗ್ಗೆ...
- Advertisement -spot_img

Latest News

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...
- Advertisement -spot_img