ತಾಯಿ ಬಳಿ ಮಲಗಿದ್ದ ಗಂಡು ಮಗುವನ್ನ ಮಹಿಳೆಯೊಬ್ಬಳು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾಳೆ. ಮೈಸೂರಿನ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತಾಯಿ ಬಳಿ ಮಲಗಿದ್ದ ಆರು ತಿಂಗಳ ಗಂಡು ಮಗುವನ್ನು ಕದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ, ಮಗುವನ್ನು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ.
ಬುಧವಾರ ರಾತ್ರಿ ಪೋಷಕರು ತಮ್ಮ ಮಗುವಿನೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನ ಬಳಿ ಮಲಗಿದ್ದರು. ಈ...