Saturday, November 23, 2024

hasan news

ಹಾಸನ – ಬೋನಿಗೆ ಬಿದ್ದ ಚಿರತೆ..!

state news: ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ‌ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.  ಕಳೆದ ರಾತ್ರಿ ಅರಣ್ಯ...

ಹರಿಪ್ರಸಾದ್ ಅವರು ಮಾತಾಡಂಗಿದ್ರೆ ಮಾತಾಡ್ಲಿ- ಶಾಸಕ ಪ್ರೀತಂಗೌಡ

Political news: ಬಿ.ಕೆ.ಹರಿಪ್ರಸಾದ್ ಅವಾಚ್ಯ ಶಬ್ದ ಬಳಕೆ ವಿಚಾರ ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದಾರೆ. ನಾನು ಬಿ.ಕೆ.ಹರಿಪ್ರಸಾದ್‌ಗೆ ವಕ್ತಾರನಾಗಿ ಮಾತನಾಡಲ್ಲ, ಅವರು ಬಹಳ ಹಿರಿಯರು, ದೆಹಲಿಯಲ್ಲಿ, ಬೆಂಗಳೂರಿನಲ್ಲಿ ರಾಜಕಾರಣ ಮಾಡ್ದೋರು. ಈಗ ಚಿಕ್ಕ ಚಿಕ್ಕ ವಿಚಾರಕ್ಕೂ‌ ಮಾತನಾಡುವಂತದ್ದು ಆಗಿದೆ. ಇದು ಅವರ ಹತಾಶ ಭಾವನೆ ತೋರಿಸುತ್ತೆ, ನಾವು ದೊಡ್ಡವರ ಬಗ್ಗೆ ಕಮೆಂಟ್ಸ್...

ಸರ್ಕಾರಿ ಸಿಬ್ಬಂದಿ ದರ್ಶನಕ್ಕೆ ವಿಐಪಿ ಸಾಲಲ್ಲಿ ಬಂದಿದ್ದಕ್ಕೆ ಅಧಿಕಾರಿಯಿಂದ ಹಲ್ಲೆ..

ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ‌ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...

ಹಾಸನ: ಮಹಾಮಳೆಗೆ ಕೊಚ್ಚಿಹೋದ ಬೆಳೆ

Hasana News: ರಾಜ್ಯದೆಲ್ಲೆಡೆ ರಣ  ಮಳೆಗೆ ಜನ ಜೀವನವೇ ತ್ತರವಾಗಿದೆ. ಹಾಸನ ಜಿಲ್ಲೆಯ ಜನರು ಇದೀಗ ತತ್ತರಿಸಿ  ಹೋಗಿದ್ದಾರೆ ಬೆಳೆದ ಬೆಳೆಗಳೆಲ್ಲಾ ನೀರು ಪಾಲಾಗಿದೆ. ಅನೇಕ ಬೆಳೆಗಳು ನೀರುಪಾಲಾಗಿದೆ. ಹೂಕೋಸು ಕ್ಯಾಲಿ ಫ್ಲವರ್ ಹೀಗೆ ರೈತರು ಕಷ್ಟ ಪಟ್ಟು ಬೆಳೆದ ಬೆಳೆಗಳೆಲ್ಲವೂ ನೀರು ಪಾಲಾಗಿದೆ. ಬೆಳೆ ನಾಶದಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಸದ್ಯ ಪರಿಹಾರ ಕ್ರಮಕ್ಕಾಗಿ ...

ರಾತ್ರಿಯಿಡಿ ಸುರಿದ ಮಳೆಗೆ ಇಬ್ಭಾಗವಾದ ಹಾಸನ ರಸ್ತೆ

ಹಾಸನ: ರಾಜ್ಯದ ಹಲವೆಡೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ರಸ್ತೆ ಸಂಪರ್ಕ ಕಡಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೋಟ, ಗದ್ದೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ರಭಸವಾಗಿ ಹರಿದ...

ಬಿಜೆಪಿ ಕಾರ್ಯಕರ್ತರ ಮಾರಾಮಾರಿ: ಸಚಿವ ಎದುರೇ ಹೊಡೆದಾಡಿಕೊಂಡು ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

ಹಾಸನ: ಜಿಲ್ಲೆಯಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಾಗಿ ಚುನಾವಣಾ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಈ ಚುನಾವಣಾ ಪ್ರಚಾರದ ಸಭೆಯಲ್ಲೇ ಬಿಜೆಪಿ ಕಾರ್ಯಕರ್ತರು ಸಚಿವರೆದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಬಿಜೆಪಿಯ ವಿಧಾನ ಪರಿಷತ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ...

ಹಾಸನ ವಸತಿ ಶಾಲೆಯ 13 ಮಕ್ಕಳಿಗೆ ಪಾಸಿಟಿವ್..

ಹಾಸನ: ರಾಜ್ಯದ ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ.  ಹಾಸನದ ವಸತಿ ಶಾಲೆಯಲ್ಲಿ 13 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ.  ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ ಟೆಸ್ಟ್ ಮಾಡಿಸಿದ್ದು, ಈಗಾಗ್ಲೇ 13 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ವಿದ್ಯಾರ್ಥಿಗಳು, ಪೋಷಕರು ಭಾರೀ ಆತಂಕದಲ್ಲಿದ್ದಾರೆ. ಇನ್ನು ಈ ಬಗ್ಗೆ...

ಮಸೀದಿಗಳಲ್ಲೂ ಕೊವೀಡ್-19 ಬಗ್ಗೆ ಅರಿವು

ಹಾಸನ‌ : ಅರಕಲಗೂಡು ತಾಲ್ಲೂಕಿನ ರಾಮನಾಥಪುರದಲ್ಲಿರುವ ಮಸೀದಿಗೆ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ್ದರು. ಜನರು ಸಾಮೂಹಿಕವಾಗಿ ಒಂದೆಡೆ ಸೇರುವುದರಿಂದ ಕೊರೋನಾ ಸೋಂಕು ಹರಡುವ ಸಾಧ್ಯತೆಯಿದೆ ಹಾಗಾಗಿ ಜನರು ದೇವಸ್ಥಾನ, ಮಸೀದಿ ಅಥವಾ ಚರ್ಚ್ ಗಳಿಗೆ ತೆರಳದೆ ಮನೆಯಲ್ಲೇ ಪೂಜೆ, ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದರು. https://www.youtube.com/watch?v=qr7jR62TU5M
- Advertisement -spot_img

Latest News

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...
- Advertisement -spot_img