ಹಾಸನ : ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್, ಅಶ್ವತ್ಥ್ ನಾರಾಯಣ್ ಅವರು ಫಿಲಾಸಫಿಕಲ್ ಆಗಿ ಹೇಳಿದ್ದಾರೆ. ಒಬ್ಭ ವ್ಯಕ್ತಿ ತಪ್ಪು ಮಾಡಿ ಶಿಕ್ಷೆ ಆದ ಮೇಲೆ ಆ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ ಅಂತ ಹೇಳಿದ್ದಾರೆ. ನಾನೇ ಆ...
ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಆರೋಗ್ಯ ಸಚಿವ ಕೆ.ಸುಧಾಕರ್, ಖರ್ಗೆಯವರು ಮೋದಿಯನ್ನು ರಾವಣನಿಗೆ ಹೋಲಿಕೆ ಮಾಡಿ ಮಾತನಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಪಾಪ ಅವರಿಗೆ ಗೊತ್ತಿರುವ ಎಲ್ಲರು ರಾವಣನಂತಹವರೇ. ನಮಗೆ ಗೊತ್ತಿರೋದು ಶ್ರೀರಾಮಚಂದ್ರ. ಇವತ್ತು ಅನೇಕರು ಏನು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರನ್ನು ಈ ಶತಮಾನದ ಮಹಾತ್ಮ ಅಂತಿದ್ದಾರೆ....
ಹಾಸನ : ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಳೆ ಹಾನಿಗೆ ಇದುವರೆಗೂ ಒಂದು ರೂಪಾಯಿ ದುಡ್ಡು ಕೊಟ್ಟಿಲ್ಲ. ರಸ್ತೆ ಗುಂಡಿ ಬಿದ್ದಿವೆ, ಹೊಳೆನರಸೀಪುರ-ಚನ್ನರಾಪಟ್ಟಣ ಸಂಪೂರ್ಣ ಗುಂಡಿ ಬಿದ್ದಿದೆ. ವಾರದಲ್ಲಿ ನಾಲ್ಕು ಅಪಘಾತಗಳಾಗುತ್ತಿವೆ, ಬೈಕ್‌ನಿಂದ ಬಿದ್ದು ಕೈಕಾಲು ಮುರಿದುಕೊಳ್ಳುವವರು ಜಾಸ್ತಿಯಾಗಿದ್ದಾರೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...
ಹಾಸನ: ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಉದ್ದೂರು ಪುರುಷೋತ್ತಮ್ ವಿರುದ್ಧ ಆರೋಪ ಮಾಡಲಾಗಿದೆ. ಉದ್ದೂರು ಗ್ರಾಮದ ಶೇಖರ್ ಎಂಬುವವರಿಗೆ ಮನೆ ಕಟ್ಟಲು ಮಂಜೇಗೌಡ ಎಂಬುವವರು ಟೈಲ್ಸನ್ನು ಸಾಲ ಕೊಟ್ಟಿದ್ದರು. ಆರು ತಿಂಗಳ ಹಿಂದೆ ಶೇಖರ್, ಮಂಜೇಗೌಡರಿಂದ ಟೈಲ್ಸ್ ಸಾಲ ಪಡೆದಿದ್ದರು.
ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ...
ಹಾಸನ : ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧವಾಗಿ ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶ್ ಅವರು ಉಗ್ರಗಾಮಿ-ನಾಲಾಯಕ್ ಪದ ಬಳಕೆ ಮಾಡಿರುವುದು ಖಂಡನೀಯವಾಗಿದ್ದು, ಕೂಡಲೇ ವಾಪಸ್ ಪಡೆಯುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಚಿಕ್ಕಮಗಳೂರು...
ಹಾಸನ : ಪರಿಸರ ವಾದಿಗಳ ಬಗ್ಗೆ ಹಗುರವಾಗಿ ಮಾತನಾಡುವ ಜನಪ್ರತಿನಿಧಿಗಳು ಹಾಗೂ ಮುಖಂಡರು ತಾಕತ್ತಿದ್ದರೆ, ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲಿ ಎಂದು ಪರಿಸರವಾದಿ ಹಾಗೂ ಕಾಡಾನೆ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಗೌಡ ಸವಾಲು ಹಾಕಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಗಳ ವಾಸಸ್ಥಾನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಭಾರಿ ಶಬ್ದ...
ಹಾಸನ: ಎಟಿಎಂ ಮಿಷನ್‍ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ.
ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ..
ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ...
ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಒಬ್ಬ ಉಗ್ರಗಾಮಿ ಎಂದು ಕರೆದರು. ನಮ್ಮ ಪಕ್ಷಕ್ಕೆ ಶಾಸಕ ಪ್ರೀತಂ ಗೌಡ ಏನಾದರೂ ಬಂದ್ರೇ ಕಾಂಗ್ರೆಸ್ ಪಕ್ಷದಿಂದ ನಾವು ವಿರೋಧ ಮಾಡುವುದಾಗಿ ಹೆಚ್.ಕೆ. ಮಹೇಶ್ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ...
ಮಲೆನಾಡಿನ ಪ್ರಮುಖ ಬೆಳೆ ಅಂದ್ರೆ ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸ್ತಾ ಇದ್ದಾರೆ. ಈ ಬಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ತಿದೆ. ಅಕಾಲಿಕ...
ಹಾಸನ: ಬದಲಿ ರಸ್ತೆ ವ್ಯವಸ್ಥೆ ಮಾಡದೇ ಮತ್ತು ಯಾರಿಗೂ ತಿಳಿಸದೇ ಹೊಸ ಸೇತುವೆ ಮಾಡುವುದಾಗಿ ಏಕಾಏಕಿ ಹಳೇ ಸೇತುವೆಯನ್ನು ಹೊಡೆದು ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದಲ್ಲದೇ ಹಿಡಿ ಶಾಪ ಹಾಕಿದ್ದಾರೆ.
ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..
ಬೈಪಾಸ್...