Monday, February 9, 2026

hasan

‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’

ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....

ನಾನಾ..? – ನೀನಾ..?: ಕೆಡಿಪಿ ಸಭೆಯಲ್ಲಿ ಪ್ರೀತಂಗೌಡ ಮತ್ತು ಮಾಜಿ ಸಚಿವ ರೇವಣ್ಣ ಮಾತಿನ ಜಟಾಪಟಿ..

https://youtu.be/L1rkfcrVJbE ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈಲಿನ ಖೈದಿಗಳ...

ಚನ್ನರಾಯಪಟ್ಟಣ ರಾಘವೇಂದ್ರ ಸ್ವಾಮಿ ಮಠದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ..

ಹಾಸನ : ಚನ್ನರಾಯಪಟ್ಟಣ  ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಹಾಗೂ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಂಯುಕ್ತ ಆಶ್ರಯದಲ್ಲಿ ನ. 13 ರಂದು ಮಠದ ಆವರಣದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಭರತನಾಟ್ಯ ಕಲಾವಿದೆ  ಸ್ವಾತಿ ಭಾರದ್ವಾಜ್ ಹೇಳಿದರು. ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ.. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ...

‘ಭವಾನಿ ಅಕ್ಕನವರು ಈ ಮನಸ್ಥಿತಿಯನ್ನು ಬದಲಾವಣೆ ಮಾಡಿಕೊಳ್ಳಬೇಕು’

ಹಾಸನ: ಸರ್ಕಾರಿ ನೌಕರರ ಕುಟುಂಬಕ್ಕೆ ಹಾಲಿ ಮತ್ತು ನಿವೃತ್ತ ನೌಕರರ ಕುಟುಂಬಕ್ಕೆ ಭವಾನಿ ಅಕ್ಕನವರ ಮಾತಿನಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಕೂಡಲೇ ಕ್ಷಮೆಯನ್ನು ಕೇಳಬೇಕು ಎಂದು ರಾಧಮ್ಮ ಜನಸ್ಪಂದನಾ ಸಂಸ್ಥಾಪಕರಾದ ಬಿ.ಎನ್. ಹೇಮಂತ್ ಕುಮಾರ್ ಆಗ್ರಹಿಸಿದರು.. ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ… ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜಕಾರಣಕೋಸ್ಕರ ಪ್ರತಿಯೊಂದು ಸಂದರ್ಭದಲ್ಲಿ ಕೂಡ...

ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…

ಬೇಲೂರು: ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶಪಡಿಸಲಾಯಿತು. ಪಟ್ಟಣದ ಅಬಕಾರಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ವಶಪಡಿಸಿಕೊಂಡಂತಹ ಮದ್ಯವನ್ನು ತಹಸಿಲ್ದಾರ್ ರಮೇಶ್ ಜಿಲ್ಲಾ ಅಬಕಾರಿ ಆದಿಕ್ಷಕರ ನೇತೃತ್ವದಲ್ಲಿ ನಾಶಪಡಿಸಲಾಯಿತು. ಇದೇ ವೇಳೆ‌ ಮಾತನಾಡಿದ ಹಾಸನ ಜಿಲ್ಲಾ ಅಬಕಾರಿ ಉಪ ಅಧೀಕ್ಷಕರಾದ ಜಿವಿ ವಿಜಯ್ ಕುಮಾರ್ ೨೧-೨೨ ನೇ ಸಾಲಿನ ಬೇಲೂರು ವಲಯದಲ್ಲಿ ಒಟ್ಟು ೧೫ ಪ್ರಕರಣಗಳಿಂದ...

ನದಿಯ ಮೇಲೆ ಆಣೆ ಮಾಡಲು ಹೋಗಿ ಕಾಲು ಜಾರಿ ಬಿದ್ದು ಇಬ್ಬರ ದುರ್ಮರಣ..

ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ.  ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...

ರೈತರ ಬೆಳೆ ನಷ್ಟ ಕುರಿತು ನ.೯ ರಿಂದ ರೈತ ಸಂಪರ್ಕ ಯಾತ್ರೆ..

​ ​ಹಾಸನ : ಜಿಲ್ಲೆಯ ವಿವಿಧ ತಾಲೂಕು ಮಗಳ ಆತೀವೃಷ್ಟಿ ಹಾಗೂ ಅನಾವೃಷ್ಟಿಯಿಂದ ಎಲ್ಲಾ ಬೆಳೆಗಳು ನಾಶವಾಗಿದ್ದು, ಕಂಗಾಲಾಗಿರುವ ರೈತರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಫಲವಾಗಿದ್ದು, ಸರಕಾರದ ಗಮನಸೆಳೆಯುವ ಉದ್ದೇಶದಲ್ಲಿ ಪತ್ರ ಚಳುವಳೀ ಮೂಲಕ ಪ್ರಧಾನಿಗೆ ರವಾನೆ ಮಾಡಲಾಗುವುದು. ಆಮ್ ಆದ್ಮಿ ಪಕ್ಷದ ವತಿಯಿಂದ ನವೆಂಬರ್ ಒಂಬತ್ತರಿಂದ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಗಿದೆ ಎಂದು...

ನ.6ಕ್ಕೆ ಹಾಸನ್ ಓಪನ್ ೨ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ..

ಹಾಸನ :​ ​ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ ೬ ರಂದು​ ಬೆಳಿಗ್ಗೆ ೧೦:೩೦ಕ್ಕೆ ಹಾಸನ್ ಓಪನ್ ಎರಡನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಅಯೋಜಿಸಲಾಗಿದೆ ಎಂದು ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿಹಾನ್ ಶಿವಮೊಗ್ಗ ವಿನೋದ್ ತಿಳಿಸಿದರು .​ ​ ​ ​ ​ ​ ​...

‘ನಶೆ ಹೇಳಿಕೆ ನೀಡಿರುವ ಶಾಸಕರು ಕ್ಷಮೆಯಾಚಿಸಲಿ’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...

‘ರಾಹುಲ್‌ಗಾಂಧಿ ಕಾಲಿಟ್ಟ ಕಡೆಯಲೆಲ್ಲಾ ಕಾಂಗ್ರೆಸ್ ಸೋತಿದೆ’

ಹಾಸನ: ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, 18 ಕ್ಷೇತ್ರಗಳಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಮುಗಿಸಿ ಇವತ್ತು ಹಾಸನಕ್ಕೆ ಬಂದಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎರಡು ತಂಡಗಳಲ್ಲಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಒಂದು ಯಾತ್ರೆ, ನನ್ನ ನೇತೃತ್ವದಲ್ಲಿ ಒಂದು ಯಾತ್ರೆ ಮಾಡುತ್ತಿದ್ದೇವೆ....
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img