Friday, February 13, 2026

hasana

ಲೇಡಿ ಟೈಲರ್‌ ಪಂಗನಾಮ, ಜುಟ್ಟು ಹಿಡ್ಕೊಂಡ್‌ ಹೈಡ್ರಾಮ!

ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹಿನ್ನೆಲೆ ವಂಚಕಿ ಮಹಿಳೆಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಹಾಸನ ನಗರದ ಅರಳಿಪೇಟೆಯಲ್ಲಿ ಘಟನೆ ನಡೆದಿದೆ. ಹೇಮಾವತಿ ಎಂಬಾಕೆಯನ್ನು ಜಡೆ ಹಿಡಿದು ಎಳೆದಾಡಿ, ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಟೈಲರ್‌ ಆಗಿ ಕೆಲಸ ಮಾಡ್ತಿದ್ದ ಹೇಮಾವತಿ, ಸುಮಾರು 10 ವರ್ಷಗಳಿಂದ ಜ್ಯೋತಿ ಡ್ರೆಸ್‌ ಮೇಕರ್ಸ್‌ ಅಂಗಡಿ ನಡೆಸುತ್ತಿದ್ರು. ತನ್ನ ಅಂಗಡಿಗೇ ಬರುವ ಕಸ್ಟಮರ್‌ಗಳನ್ನೇ ಟಾರ್ಗೆಟ್‌...

ಹೈಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಮುಖಭಂಗ!

ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಡಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್‌ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಇನ್ನೆರಡು ಕ್ರಿಮಿನಲ್‌ ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್‌ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು, ಹೈಕೋರ್ಟ್‌ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರಿದ್ದ ಏಕಸದಸ್ಯ ಪೀಠ, ಪ್ರಜ್ವಲ್‌ ರೇವಣ್ಣ ಅರ್ಜಿಯನ್ನು...

ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರು ಸುಸ್ತು!

KSRTC, BMTC ನೌಕರರ ಮುಷ್ಕರದ ಬಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಟ್ಟಿದೆ. ರಾಜ್ಯ ಸರ್ಕಾರದ ಈ ನಿಲುವಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟ್‌ನಲ್ಲಿ ಬಸ್‌ಗಳ ಸಂಚಾರ ಕ್ರಮೇಣ ಕಡಿಮೆಯಾಗುತ್ತಿದೆ. ದುಬೈನಿಂದ ಬಂದ ವ್ಯಕ್ತಿಯೊಬ್ರು, ಮಂಗಳೂರಿಗೆ ಹೋಗಬೇಕಿತ್ತು. ಸರ್ಕಾರಿ ಬಸ್‌ಗಳಿಲ್ಲದ್ದಕ್ಕೆ, 12 ಸಾವಿರ ಕೊಟ್ಟು ಬಾಡಿಗೆ ಕಾರು ಮಾಡಿಕೊಂಡು ತೆರಳಬೇಕಾಯ್ತು. ಕೊಪ್ಪಳ, ಕೋಲಾರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ...

ಬಿಜೆಪಿ ಯುವ ಮುಖಂಡ ಹಠಾತ್ ಸಾವು

ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ. 36...

ಐತಿಹಾಸಿಕ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ: ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀ, 74 ವರ್ಷದವರಾಗಿದ್ದರು. ಇಂದು ವಾಯುವಿಹಾರ ಮಾಡುವಾಗ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 1949 ಮೇ 3 ರಂದು ಕಾಕರ್ಳದ ವರಂಗ ಗ್ರಾಮದಲ್ಲಿ ಜನಿಸಿದ್ದರು, 1970...

ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!

Hasan news ಹಾಸನ(ಫೆ.16): ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ಬಳ್ಳೂರು ಉಮೇಶ್ ಕುಟುಂಬದವರು ಉಪಚರಿಸಿದರು. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ಸಾವಿರಾರು ಭಕ್ತಾದಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ದತ್ತಪುತ್ರ ಬಳ್ಳೂರು ಉಮೇಶ್ ಕುಟುಂಬದವರಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್...

ಎಎಪಿ ಟಿಕೆಟ್ ಆಕಾಂಕ್ಷಿ ಅಗಿಲೆ ಯೋಗೇಶ್ ಗ್ರಾಮ ಭೇಟಿ

Political news ಬೆಂಗಳೂರು(ಫೆ.15): ಹಾಸನ ವಿಧಾನಸಭಾ ಕ್ಷೇತ್ರದ ಎಎಪಿ ಟಿಕೆಟ್ ಆಕಾಂಕ್ಷಿ ಅಗಿಲೆ ಯೋಗೇಶ್ ಅವರ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಹೊಸದಾಗಿ ಆಯ್ಕೆ ಆದ ಸದಸ್ಯರುಗಳಿಗೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾದರು. ಹಾಸನ ವಿಧಾನಸಭಾ ಕ್ಷೇತ್ರದ ಮಲ್ಲೇನಹಳ್ಳಿ ಹಾಗೂ ಮಾರೇನಹಳ್ಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರು ಹಾಗೂ ಮಹಿಳೆಯರ ಜೊತೆ ಮಾತನಾಡಿದ ಅವರು, ಪಕ್ಷದ ಸಿದ್ದಂತಾ ಹಾಗೂ...

ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ

political news : ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಬರುತ್ತೆ, ರಾಜ್ಯದಲ್ಲೂ ಬಿಜೆಪಿ‌ ಬರುತ್ತೆ.  ಎರಡು ಸರ್ಕಾರ ಇದೇ ಇರುತ್ತೆ. ಇದೇ ಹಾಸನ ಎಂಎಲ್‌ಎ ಇರ್ತಾರೆ, ಅದೇ ಮುಖ್ಯಮಂತ್ರಿ, ಅದೇ ಪ್ರಧಾನಮಂತ್ರಿ ಇರ್ತಾರೆಮೂರು ತಿಂಗಳಲ್ಲಿ ಏನು ಬದಲಾವಣೆ ಆಗೋದಿಲ್ಲ, ಆ ಕಲ್ಪನೆಯಿಂದ ಹೊರಗೆ ಬರ್ತಾರೆ. ಜಿಲ್ಲೆಯಲ್ಲಿನೇ ಎಲ್ಲನೂ...

ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ..

ಹಾಸನ : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ನ.9 ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ನಗರದ ಬಿ. ಕಾಟಿಹಳ್ಳಿ ಎಸ್. ಬಿ. ಎಂ ಕಾಲೋನಿಯಲ್ಲಿ ನೂತನವಾಗಿ  250...

‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img