ಹಾಸನ ಜಿಲ್ಲೆಯಲ್ಲಿ ಕಳೆದ 42 ದಿನಗಳಲ್ಲಿ 26 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದಕ್ಕೆ ನಿಖರ ಕಾರಣ ತಿಳಿದು, ತನಿಖೆಗಿಳಿದ್ದ ತಜ್ಞರ ಸಮಿತಿಯೇ ಶಾಕ್ ಆಗಿದೆ. ಇತ್ತೀಚೆಗೆ ಹೃದಯಾಘಾತ ಸಾವು ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಏನೆಂಬುದು ಕೊನೆಗೂ ಬಯಲಾಗಿದೆ.
ಹೃದಯಾಘಾತ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನ ಜಯದೇವ ಆಸ್ಪತ್ರೆ ಮುಖ್ಯಸ್ಥರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ...