ಹಾಸನದ ಹಿಮ್ಸ್ ಆಸ್ಪತ್ರೆ ವೈದ್ಯರ ಯಡವಟ್ಟಿಗೆ, ಮಹಿಳೆ ಹಾಸಿಗೆ ಹಿಡಿಯುವಂತೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಬೂಚನಹಳ್ಳಿ ಕಾವಲು ನಿವಾಸಿ ಜ್ಯೋತಿ, ಎರಡೂವರೆ ವರ್ಷದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ರು. ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ರಾಡ್ ಅಳವಡಿಸಲಾಗಿತ್ತು.
ಇತ್ತೀಚೆಗೆ ರಾಡ್ ಅಳವಡಿಸಿದ್ದ ಕಾಲಿನಲ್ಲಿ ನೋವು, ನರದ ಕಾಯಿಲೆಗಳು ಕಾಣಿಸಿಕೊಂಡಿದೆ. ಹಿಮ್ಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ...
1 ಹೆರಿಗೆಯಲ್ಲಿ 1 ಮಗು ಅಥವಾ ಟ್ವಿನ್ಸ್ ಇರೋದು ಸಾಮಾನ್ಯ. ಆದ್ರೆ ಹಾಸನ ಜಿಲ್ಲೆಯಲ್ಲಿ 3 ಮಕ್ಕಳಿಗೆ, ಮಹಿಳೆಯೊಬ್ರು ಜನ್ಮ ನೀಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನಸರಸೀಪುರ ತಾಲೂಕಿನ ದೊಡ್ಡಕಾಡನೂರು ನಿವಾಸಿಯಾಗಿರುವ ಮಹಿಳೆ, ನಗರದ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು.
ಹಿಮ್ಸ್ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ, ಮಹಿಳೆಯ ಹೊಟ್ಟೆಯಲ್ಲಿ 3 ಮಕ್ಕಳು ಇದ್ದದ್ದು ಗೊತ್ತಾಗಿದೆ. ಸ್ತ್ರೀರೋಗ ತಜ್ಞೆ ಡಾ....
9 ಜನರ ಸಾವಿಗೆ ಕಾರಣನಾದ ಟ್ರಕ್ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಾಸನದ ಮೊಸಳೆ ಹೊಸಹಳ್ಳಿ ಬಳಿ ಸೆಪ್ಟೆಂಬರ್ 12ರ ರಾತ್ರಿ ಘೋರ ದುರಂತ ಸಂಭವಿಸಿತ್ತು. ಟ್ರಕ್ ಚಾಲಕ ಭುವನೇಶ್ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎನ್ನಲಾಗ್ತಿದೆ. ಈಗ ಆರೋಪಿ ಭುವನೇಶ್ ವಿರುದ್ಧ, ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ್ರು ದೂರು...
ಹಾಸನ. ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ನದಿಗಳೆಲ್ಲ ಬತ್ತಿ ಹೋಗಿ ಆಣೆಕಟ್ಟಿನಲ್ಲಿರುವ ನೀರು ಖಾಲಿಯಾಗಿ ಹೋಗುತ್ತಿವೆ. ಇತ್ತ ರೈತ ಬೆಳೆದಿರುವ ಬೆಳೆಗೆ ಸರಿಯಾಗಿ ನೀರನ್ನು ಹರಿಸಲು ಅಸಾಹಾಕನಾಗಿ ಕೈಚೆಲ್ಲಿ ಕುಳಿತಿದ್ದಾನೆ ಆದರೆ ಕೃಷಿ ಮತ್ತು ನೀರಾವರಿ ಇಲಾಖೆಯವರು ರೈತರಿಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿಕೆ ನೀಡಿದ್ದಾರೆ.
ಹಾರಂಗಿ,...
ಈಗಾಗಲೇ ನಾಡಹಬ್ಬ ಮೈಸೂರು ದಸರಾ ಆರಂಭವಾಗಿದೆ. ಮೈಸೂರು ಮನೆತನದ ಕುಲದೈವ ಶ್ರೀಚೆಲುವನಾರಾಯಣಸ್ವಾಮಿಯ ಸನ್ನಿಧಿಯಲ್ಲಿ ಮಹಾಲಕ್ಷ್ಮಿಕಲ್ಯಾಣನಾಯಕಿ ದೇವಿಗೆ ನಡೆದ ಬಂಗಾರದ ಶೇಷವಾಹನೋತ್ಸವದೊಂದಿಗೆ ಸೋಮವಾರ ನವರಾತ್ರಿ ಮಹೋತ್ಸವಕ್ಕೆ ವಿಧ್ಯುಕ್ತ...