ರಾಷ್ಟ್ರೀಯ ಹೆದ್ದಾರಿ 206ರ ಭೂ ಸ್ವಾಧೀನದ ಪರಿಹಾರ ದರ ನಿಗದಿಯಲ್ಲಿ ಅನ್ಯಾಯವಾಗಿದೆಯಂತೆ. ಹಾಸನ ಜಿಲ್ಲೆ ಅರಸಿಕೆರೆ ತಾಲ್ಲೂಕಿನ ಬೆಂಡೆಕೆರೆಯಲ್ಲಿ ರೈತರು ಆರೋಪಿಸಿದ್ದು, ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ.
ಮನೆ ಮತ್ತು ಜಮೀನು ವಶಕ್ಕೆ ಪಡೆಯುವ ಮೊದಲು, ಜಿಲ್ಲಾಡಳಿತ ಯಾವುದೇ ಮುನ್ಸೂಚನೆ ನೀಡಿಲ್ಲ ಎನ್ನಲಾಗ್ತಿದೆ. ಏಕಾಏಕಿ ಜೆಸಿಬಿ ಸಹಾಯದಿಂದ ಕಾಮಗಾರಿ ಪ್ರಾರಂಭಿಸಲು ಯತ್ನಿಸಿದ್ದು, ರೈತರು ತೀವ್ರ...
ಹಾಸನಾಂಬ ದೇವಿ ದರ್ಶನಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿ ಭಕ್ತರು ಬಂದಿದ್ರು. ಅಕ್ಟೋಬರ್ 9ರಂದು ದೇಗುಲದ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್ 10ರಿಂದ ಅಕ್ಟೋಬರ್ 22ರವರೆಗೆ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಟೋಬರ್ 23ರಂದು ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಾಗಿದೆ. ಇನ್ನು, 2026 ಅಕ್ಟೋಬರ್ 29ಕ್ಕೆ ಬಾಗಿಲು ತೆರೆಯಲಾಗುತ್ತದೆ.
ಸದ್ಯ, ಹಾಸನಾಂಬೆ ಸನ್ನಿಧಿಯಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,...
ಪ್ರಖ್ಯಾತ ಹಾಸನಾಂಬ ಉತ್ಸವ ಆರಂಭವಾಗಿ 11 ದಿನಕ್ಕೆ ಕಾಲಿಟ್ಟರೂ, ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇನ್ನು, ಕೇವಲ 2 ದಿನ ಮಾತ್ರ ಹಾಸನಾಂಬ ದರ್ಶನ ಸಿಗಲಿದೆ. ಈಗ ಬಿಟ್ರೆ ಮುಂದಿನ ವರ್ಷದವರೆಗೂ ಕಾಯಲೇಬೇಕು. ಹೀಗಾಗಿ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದು, ಪ್ರತಿ ದಿನ ಭಕ್ತರ ಸಂಖ್ಯೆ ಎರಡ್ಮೂರು ಲಕ್ಷ ದಾಟುತ್ತಿದೆ.
ಇಂದು ಕೂಡ ಮುಂಜಾನೆ 5 ಗಂಟೆಯಿಂದಲೇ...
ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ.
ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...
ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 9ರಿಂದ ಜಾತ್ರೆ ಶುರುವಾಗ್ತಿದ್ದು, ಈ ಬಾರಿಯಿಂದ ವಿಐಪಿ, ವಿವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲಾಗಿದೆ. ಕಳೆದ ವರ್ಷ ವಿಐಪಿಗಳ ಎಸ್ಕಾರ್ಟ್‌ಗಳ ಸದ್ದು ಹೆಚ್ಚಾಗಿತ್ತು. ಈ ಬಾರಿ ಕೇವಲ 7 ಮಂದಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ಮಾಡಲಾಗಿದೆಯಂತೆ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು,...
ಹಾಸನಾಂಬೆಯ ದರ್ಶನಕ್ಕೆ 3 ದಿನವಷ್ಟೇ ಬಾಕಿ ಇದೆ. ಅಕ್ಟೋಬರ್ 9ರಂದು ಆಶ್ವೀಜ ಮಾಸದ ಮೊದಲ ಗುರುವಾರ, ಮಧ್ಯಾಹ್ನ 12 ಗಂಟೆ ನಂತರ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಜಿಲ್ಲಾಡಳಿತ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದೆ.
100ಕ್ಕೂ ಹೆಚ್ಚು ಸಂಚಾರಿ ಶೌಚಾಲಯ ಅಳವಡಿಕೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯದ...
ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ. ಈ ಬಾರಿ ವಿವಾದ ರಹಿತ ಮತ್ತು ವ್ಯವಸ್ಥಿತವಾಗಿ ಉತ್ಸವ ಮಾಡಬೇಕೆಂದು, ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಕಟ್ಟಪ್ಪಣೆ ವಿಧಿಸಿದ್ದಾರೆ. ಈಗಾಗಲೇ ಡಿಸಿ, ಸಿಇಒ, ಎಸ್‌ಪಿ ಸೇರಿದಂತೆ ಅಧಿಕಾರಿಗಳ ಜೊತೆ, ಹಲವು ಸುತ್ತಿನ ಸಭೆಗಳನ್ನು ಮಾಡಿದ್ದಾರೆ. ಇಷ್ಟಾದ್ರೂ ಟೆಂಡರ್ ವಿಚಾರವಾಗಿ ವಿವಾದ ಭುಗಿಲೆದ್ದಿದೆ.
ಭಕ್ತರು ಸರತಿ ಸಾಲಿನಲ್ಲಿ...
ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗನ ನಡುವೆ ಶುರುವಾದ ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. 19 ವರ್ಷದ ಪುತ್ರ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದಾನೆ.
ಕಂಠಪೂರ್ತಿ ಕುಡಿದಿದ್ದ ಸಂತೋಷ್ ಮನೆಗೆ ಬಂದಿದ್ದ. ಅಡುಗೆ ಮಾಡದ ವಿಚಾರಕ್ಕೆ ತಾಯಿ ಪ್ರೇಮ ಜೊತೆ ಜಗಳ ಶುರು ಮಾಡಿದ್ದಾನೆ....
ಹಾಸನ ಜಿಲ್ಲೆಯ ಆಲೂರಿನ ಮನೆಯೊಂದ್ರಲ್ಲಿ ಸ್ಫೋಟ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 40 ವರ್ಷದ ಸುದರ್ಶನ್ ಆಚಾರ್, 28 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದ್ದು, ಅದೃಷ್ಟವಷಾತ್ ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೆಪ್ಟೆಂಬರ್ 29ರ ರಾತ್ರಿ 8.15ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸುದರ್ಶನ್ ಮರಗೆಲಸ ಮಾಡ್ತಿದ್ದು, ಹಂದಿ ಬೇಟೆಗಾಗಿ ಬಳಸುತ್ತಿದ್ದ ಜಿಲೆಟಿನ್ ಕಡ್ಡಿಯನ್ನ ಸರಬರಾಜು ಮಾಡುತ್ತಿದ್ರು ಎನ್ನಲಾಗ್ತಿದೆ....
KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ.
ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್ಆರ್ಟಿಸಿ ಬಸ್ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...