Tuesday, December 23, 2025

#hasana story

ಹಾಸನಾಂಬೆ ಉತ್ಸವದ ಟೆಂಡರ್‌ನಲ್ಲಿ ಅಕ್ರಮ?

ಅಕ್ಟೋಬರ್‌ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ. ಈ ಬಾರಿ ವಿವಾದ ರಹಿತ ಮತ್ತು ವ್ಯವಸ್ಥಿತವಾಗಿ ಉತ್ಸವ ಮಾಡಬೇಕೆಂದು, ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಕಟ್ಟಪ್ಪಣೆ ವಿಧಿಸಿದ್ದಾರೆ. ಈಗಾಗಲೇ ಡಿಸಿ, ಸಿಇಒ, ಎಸ್‌ಪಿ ಸೇರಿದಂತೆ ಅಧಿಕಾರಿಗಳ ಜೊತೆ, ಹಲವು ಸುತ್ತಿನ ಸಭೆಗಳನ್ನು ಮಾಡಿದ್ದಾರೆ. ಇಷ್ಟಾದ್ರೂ ಟೆಂಡರ್‌ ವಿಚಾರವಾಗಿ ವಿವಾದ ಭುಗಿಲೆದ್ದಿದೆ. ಭಕ್ತರು ಸರತಿ ಸಾಲಿನಲ್ಲಿ...

ಹೆತ್ತ ತಾಯಿಗೆ ಯಮನಾದ ಪಾಪಿ ಪುತ್ರ

ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗನ ನಡುವೆ ಶುರುವಾದ ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. 19 ವರ್ಷದ ಪುತ್ರ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಕಂಠಪೂರ್ತಿ ಕುಡಿದಿದ್ದ ಸಂತೋಷ್ ಮನೆಗೆ ಬಂದಿದ್ದ. ಅಡುಗೆ ಮಾಡದ ವಿಚಾರಕ್ಕೆ ತಾಯಿ ಪ್ರೇಮ ಜೊತೆ ಜಗಳ ಶುರು ಮಾಡಿದ್ದಾನೆ....

ಸ್ಫೋಟಕ್ಕೆ ಕಾರಣ ಇನ್ನೂ ನಿಗೂಢ

ಹಾಸನ ಜಿಲ್ಲೆಯ ಆಲೂರಿನ ಮನೆಯೊಂದ್ರಲ್ಲಿ ಸ್ಫೋಟ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 40 ವರ್ಷದ ಸುದರ್ಶನ್‌ ಆಚಾರ್, 28 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದ್ದು, ಅದೃಷ್ಟವಷಾತ್ ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೆಪ್ಟೆಂಬರ್‌ 29ರ ರಾತ್ರಿ 8.15ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸುದರ್ಶನ್‌ ಮರಗೆಲಸ ಮಾಡ್ತಿದ್ದು, ಹಂದಿ ಬೇಟೆಗಾಗಿ ಬಳಸುತ್ತಿದ್ದ ಜಿಲೆಟಿನ್‌ ಕಡ್ಡಿಯನ್ನ ಸರಬರಾಜು ಮಾಡುತ್ತಿದ್ರು ಎನ್ನಲಾಗ್ತಿದೆ....

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...

ಹೃದಯದ ಕಾಳಜಿಗೆ ಹಾಸನದಲ್ಲಿ ವಾಕಥಾನ್

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಹೃದಯದ ಕಾಳಜಿ ಬಗ್ಗೆ ಜನರಲ್ಲಿ ಅರಿವು ಜಾಸ್ತಿಯಾಗ್ತಿದೆ. ಸಂಘ ಸಂಸ್ಥೆಗಳಿಂದ ಹೃದಯದ ಬಗ್ಗೆ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಸದ್ಯ, ಜನಪ್ರಿಯ ಆಸ್ಪತ್ರೆ, ಹಾಸನ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಮತ್ತು ಐಎಂಎ ಹಾಸನ ಆಶ್ರಯದಲ್ಲಿ, ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್‌ ಆಯೋಜಿಸಲಾಗಿತ್ತು. ಸಂಸದ...

ಹಾಸನ ಪಾಲಿಕೆಗೆ ಜೆಡಿಎಸ್‌ ಮೇಯರ್!

ಹಾಸನ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ, 8ನೇ ವಾರ್ಡ್‌ನ ಜೆಡಿಎಸ್‌ ಸದಸ್ಯ ಗಿರೀಶ್‌ ಚನ್ನವೀರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಮೇಯರ್‌ ಆಗಿದ್ದ ಎಂ. ಚಂದ್ರೇಗೌಡರ ಸದಸ್ಯತ್ವ ಅನರ್ಹಗೊಂಡ ನಂತರ, ಮೇಯರ್‌ ಸ್ಥಾನ ಖಾಲಿಯಾಗಿತ್ತು. ಮೇಯರ್‌ ಸ್ಥಾನಕ್ಕೆ ಸೆಪ್ಟೆಂಬರ್‌ 10ರಂದು ಚುನಾವಣೆ ನಿಗದಿಯಾಗಿತ್ತು. ಆದ್ರೆ, ಮೈಸೂರು ಪ್ರಾದೇಶಿಕ ಆಯುಕ್ತರು ವರ್ಗಾವಣೆಗೊಂಡ ಹಿನ್ನೆಲೆ, ಮುಂದೂಡಲಾಗಿತ್ತು. ಮೇಯರ್‌...

ಆರಾಮಾಗಿ ಹಾಸನಾಂಬೆ ದರ್ಶನ ಮಾಡಿ..

ಅಕ್ಟೋಬರ್‌ 9ರಿಂದ ಪ್ರಖ್ಯಾತ ಹಾಸನಾಂಬ ಉತ್ಸವ ಶುರುವಾಗ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಆಹ್ವಾನ ನೀಡಲಾಗಿದೆ. ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರಿಗೆ, ಅಧಿಕೃತವಾಗಿ ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯ್ತು. ಬಳಿಕ ಸಿಎಂ, ಡಿಸಿಎಂ ಭೇಟಿಯಾಗಿ ಆಹ್ವಾನಿಸಲಾಗಿದೆ. ಈ ವೇಳೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್‌ ಪಟೇಲ್‌, ಡಿಸಿ ಲತಾ...

ಗಾಯದ ಮೇಲೆ ‘ಬಿಲ್’ ಬರೆ

ಹಾಸನದ ಮೊಸಳೆ ಹೊಸಳ್ಳಿ ಘೋರ ದುರಂತದಲ್ಲಿ, 10 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ, ಆದರ್ಶ್, ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂಪಾಯಿ ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣ...

ಹೃದಯವಂತಿಕೆ ಮೆರೆದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು

ಹಾಸನದಲ್ಲಿ 10 ಮಂದಿ ಬಲಿಯಾದ ಟ್ರಕ್ ದುರಂತಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಮಮ್ಮಲ ಮರುಗಿದ್ದಾರೆ. 93ರ ಇಳಿವಸ್ಸಿನಲ್ಲೂ ವೀಲ್ಹ್‌ ಚೇರ್‌ನಲ್ಲೇ ಕುಳಿತು, ಹಿಮ್ಸ್‌ ಆಸ್ಪತ್ರೆಗೆ ಹೋಗಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಸೆಪ್ಟೆಂಬರ್‌ 13, ಸೆಪ್ಟೆಂಬರ್‌ 14ರಂದು ಪ್ರತಿಯೊಂದು ಮೃತರ ಮನೆಗಳಿಗೆ, ಹೆಚ್‌ಡಿ ದೇವೇಗೌಡ್ರು ಭೇಟಿ ಕೊಟ್ಟಿದ್ರು....

ದುರಂತಕ್ಕೂ ಮೊದಲೇ ಮತ್ತೊಂದು ಅಪಘಾತ?

ಹಾಸನದಲ್ಲಿ 9 ಅಮಾಯಕ ಜೀವಗಳ ಸಾವಿಗೆ ಕಾರಣನಾದ ಟ್ರಕ್‌ ಚಾಲಕ ಭುವನೇಶ್‌, ಸದ್ಯ ಎಲ್ಲಿದ್ದಾನೋ ಗೊತ್ತಿಲ್ಲ. ಪೊಲೀಸರು ಈ ಬಗ್ಗೆ ಸುಳಿವು ಬಿಟ್ಟು ಕೊಡ್ತಿಲ್ಲ. ಸೆಪ್ಟೆಂಬರ್‌ 12ರಂದು ಮೊಸಳೆ ಹೊಸಹಳ್ಳಿ ಬಳಿ, ಗಣೇಶ ಮೆರವಣಿಗೆ ವಿಸರ್ಜನಾ ಮೆರವಣಿಗೆ ಮೇಲೆ ಭುವನೇಶ್ ಟ್ರಕ್‌ ಹರಿಸಿದ್ದ. ಸದ್ಯ ಹಾಸನ, ಹೊಳೆನರಸೀಪುರ ನಗರ ವ್ಯಾಪ್ತಿಯಲ್ಲಿ, ಪರಿಸ್ಥಿತಿ ಬೂದಿ ಮುಚ್ಚಿದ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img