ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇಷ್ಟು ದಿನ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶವಿದ್ದು, ಲಕ್ಷಾಂತರ ಭಕ್ತರು ದೂರದೂರು ಮತ್ತು ಹೊರರಾಜ್ಯಗಳಿಂದ ಬಂದು ಹಾಸನಾಂಬೆಯ ದರ್ಶನ ಪಡೆದು ಹೋಗಿದ್ದಾರೆ. ರಾಜಕೀಯ ನಾಯಕರು ಕೂಡ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ.
ನಿನ್ನೆವರೆಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿದ್ದು, ಇಂದು ಮಧ್ಯಾಹ್ನ 12.47ರ ಸುಮಾರಿಗೆ, ಸಕಲ ವಿಧಿವಿಧಾನಗಳನ್ನು...