ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ. ಈ ಬಾರಿ ವಿವಾದ ರಹಿತ ಮತ್ತು ವ್ಯವಸ್ಥಿತವಾಗಿ ಉತ್ಸವ ಮಾಡಬೇಕೆಂದು, ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಕಟ್ಟಪ್ಪಣೆ ವಿಧಿಸಿದ್ದಾರೆ. ಈಗಾಗಲೇ ಡಿಸಿ, ಸಿಇಒ, ಎಸ್‌ಪಿ ಸೇರಿದಂತೆ ಅಧಿಕಾರಿಗಳ ಜೊತೆ, ಹಲವು ಸುತ್ತಿನ ಸಭೆಗಳನ್ನು ಮಾಡಿದ್ದಾರೆ. ಇಷ್ಟಾದ್ರೂ ಟೆಂಡರ್ ವಿಚಾರವಾಗಿ ವಿವಾದ ಭುಗಿಲೆದ್ದಿದೆ.
ಭಕ್ತರು ಸರತಿ ಸಾಲಿನಲ್ಲಿ...
ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...
ಹಾಸನ: ಹಾಸನದ ಹಾಸನಾಂಬೆಯ ದರ್ಶನಕ್ಕೆ ಸಾವಿರ ಸಾವಿರ ಭಕ್ತಗಣಗಳೇ ಬರುತ್ತಿದೆ. ಮಾಜಿ ಸಚಿವ ರೇವಣ್ಣ ಮತ್ತು ಶಾಸಕ ಪ್ರೀತಂಗೌಡ ಕೂಡ ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ಗರ್ಭಗುಡಿಯ ಬಾಗಿಲ ಬಳಿ ಮುಖಾಮುಖಿಯಾಗಿದ್ದರು. ಆದ್ರೆ ಇಬ್ಬರೂ ಕೂಡ ಒಬ್ಬರ ಮುಖವನ್ನೊಬ್ಬರು ನೋಡಲಿಲ್ಲ.
ಹಾಸನಾಂಬೆ ದೇವಿ ದರ್ಶನದ ವಿಷಯದಲ್ಲೂ ಮಾಜಿ ಸಚವಿ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ತಾವು...