Saturday, March 21, 2026

hasanambe

‘ಹಾಸನಾಂಬೆ’ ದರ್ಶನಕ್ಕೆ ಇನ್ನೊಂದೆ ದಿನ ಬಾಕಿ – ಭಕ್ತರ ಭರ್ತಿಯಿಂದ ದಾಖಲೆ ಬ್ರೇಕ್!

ಹಾಸನಾಂಬೆಯ ಉತ್ಸವ ಅಕ್ಟೋಬರ್ 22 ನಾಳೆ ಕೊನೆಗೊಳ್ಳಲಿದೆ. ಕಳೆದ 12 ದಿನಗಳಿಂದ ದೇಶದ ಮೂಲೆ ಮೂಲೆಗಳಿಂದ ಹರಿದು ಬಂದ ಭಕ್ತ ಸಾಗರ ಹಾಸನಾಂಬೆಯ ಆಶೀರ್ವಾದ ಪಡೆಯುತ್ತಿದ್ದಾರೆ. 23 ಲಕ್ಷಕ್ಕೂ ಅಧಿಕ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ. ಟಿಕೆಟ್​ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಬರೋಬ್ಬರಿ 17 ಕೋಟಿ ರೂ ಹೆಚ್ಚು ಆದಾಯ ಹರಿದು ಬಂದಿದೆ. ಆ...

‘ನಿನ್ನೆಯೇ ಹಲವರಿಗೆ ಶಾಕ್ ಹೊಡೆದಿದೆ, ವಿಷಯ ತಿಳಿದರೂ ಅಧಿಕಾರಿಗಳು ಸ್ಥಳಕ್ಕೆ ಬರದೇ ನಿರ್ಲಕ್ಷಿಸಿದ್ದಾರೆ’

Hassan Political News: ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ವೇಳೆ ಶಾಕ್ ಹೊಡೆದು ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಕೆಲವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಆ ಸ್ಥಳದಲ್ಲಿ ನೂಕುನುಗ್ಗಲಾಗಿದ್ದು, ಸ್ಥಳಕ್ಕೆ ಪ್ರಜ್ವಲ್ ರೇವಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದ ಸಂಸದ ಪ್ರಜ್ವಲ್ ರೇವಣ್ಣ ಮುಂದೆ ಭಕ್ತಾದಿಗಳು ಸಮಸ್ಯೆಗಳ ಸರಮಾಲೆ...

ಹಾಸನಾಂಬೆ ದರ್ಶನದ ವೇಳೆ ಅವಘಡ: ಆಸ್ಪತ್ರೆಗೆ ಬಂದು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಗುಂಡೂರಾವ್..

Hassan News: ಹಾಸನದಲ್ಲಿ ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತಾದಿಗಳಲ್ಲಿ ಕೆಲವರಿಗೆ ಶಾಕ್ ಹೊಡೆದಿದ್ದು, ಇನ್ನು ಕೆಲವರು ನೂಕುನುಗ್ಗಲಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಹಾಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇವರಿಗೆ ಶಾಸಕ ಶಿವಲಿಂಗೇಗೌಡ ಕೂಡ ಸಾಥ್ ನೀಡಿದ್ದು, ಐಸಿಯುನಲ್ಲಿದ್ದ ಬಾಲಕಿಗೆ ಸಚಿವರು ಧೈರ್ಯ ತುಂಬಿದ್ದಾರೆ. ಇನ್ನು...

‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’

Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ. ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು,  ನಾಳೆ...

‘ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...

‘ಇದು ಪೊಲಿಟಿಕಲ್ ಗಿಮಿಕ್, ರಾಜಕೀಯಕ್ಕೋಸ್ಕರ ಅಲ್ಲ’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...

ಹಾಸನಾಂಬೆಯ ದರ್ಶನಕ್ಕೆ ಬಂದ ವೇಳೆ ವ್ಯಕ್ತಿ ಸಾವು..

ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. 43 ವರ್ಷದ ಗಿರೀಶ್ ಎಂಬ ವ್ಯಕ್ತಿ ದೇವಿ ದರ್ಶನಕ್ಕೆ ಬಂದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಗಿರೀಶ್ ಹಾಸನ ತಾಲೂಕು, ಬೊಮ್ಮನಹಳ್ಳಿ ಗ್ರಾಮದವನಾಗಿದ್ದು, ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಜಿಲ್ಲಾಸ್ಪತ್ರೆಗೆ ಶವವನ್ನು ಕೊಂಡೊಯ್ದಿದ್ದು, ಹಾಸನ ಪೆನ್ಶನ್...

ಬನವಾಸೆ ರಂಗಸ್ವಾಮಿಯಿಂದ ಉಚಿತ ಆಟೋ ಸೇವೆಗೆ ಚಾಲನೆ

ಹಾಸನ: ಹಾಸನಾಂಬೆ ದೇವಿ ದರ್ಶನೋತ್ಸವ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ವೃದ್ಧರಿಗೆ, ಅಂಗವಿಕಲರಿಗೆ, ವಿಕಲಚೇತನರಿಗೆ ಹಾಗೂ ಭಕ್ತರ ಹಿತಾದೃಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರು ಇಂದಿನಿಂದ ಉಚಿತ ಪ್ರಯಾಣ ಮಾಡುವ ಆರು ಆಟೋಗಳ ವ್ಯವಸ್ಥೆಯನ್ನು ಪಕ್ಷದವತಿಯಿಂದ ಚಾಲನೆ ಕೊಡಲಾಯಿತು. ನಂತರ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಾಸನಾಂಬೆ ಬಾಗಿಲು...

ಸರ್ಕಾರಿ ಸಿಬ್ಬಂದಿ ದರ್ಶನಕ್ಕೆ ವಿಐಪಿ ಸಾಲಲ್ಲಿ ಬಂದಿದ್ದಕ್ಕೆ ಅಧಿಕಾರಿಯಿಂದ ಹಲ್ಲೆ..

ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ‌ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...

ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು ಭಾಗವಾಗತ್ತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ..

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ದೇವರ ಸತ್ಯವಾಗಿ 31 ವರ್ಷದೊಳಗೆ  ಕರ್ನಾಟಕ ಮೂರು ಭಾಗ ಆಗುತ್ತೆ. ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ....
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img