ಹಾಸನಾಂಬೆಯ ದರ್ಶನಕ್ಕೆ 3 ದಿನವಷ್ಟೇ ಬಾಕಿ ಇದೆ. ಅಕ್ಟೋಬರ್ 9ರಂದು ಆಶ್ವೀಜ ಮಾಸದ ಮೊದಲ ಗುರುವಾರ, ಮಧ್ಯಾಹ್ನ 12 ಗಂಟೆ ನಂತರ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಜಿಲ್ಲಾಡಳಿತ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದೆ.
100ಕ್ಕೂ ಹೆಚ್ಚು ಸಂಚಾರಿ ಶೌಚಾಲಯ ಅಳವಡಿಕೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯದ...
ಅಕ್ಟೋಬರ್ 9ರಿಂದ ಪ್ರಖ್ಯಾತ ಹಾಸನಾಂಬ ಉತ್ಸವ ಶುರುವಾಗ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ. ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರಿಗೆ, ಅಧಿಕೃತವಾಗಿ ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯ್ತು. ಬಳಿಕ ಸಿಎಂ, ಡಿಸಿಎಂ ಭೇಟಿಯಾಗಿ ಆಹ್ವಾನಿಸಲಾಗಿದೆ. ಈ ವೇಳೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಲತಾ...
ಪ್ರಖ್ಯಾತ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಉತ್ಸವ ನಡೀತಿದೆ. ಮೊದಲ ಹಾಗೂ ಕೊನೆ ದಿನ ಹೊರತುಪಡಿಸಿ, ಉಳಿದ 13 ದಿನಗಳ ಕಾಲ ಭಕ್ತರಿಗೆ, ಹಾಸನಾಂಬೆ ದರ್ಶನ ನೀಡಲಿದ್ದಾರೆ.
ಆದರೆ ಈ ಬಾರಿ ದರ್ಶನದ ಪಾಸ್ ವ್ಯವಸ್ಥೆಯನ್ನು, ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಬದಲಾಗಿ ಗೋಲ್ಡ್ ಕಾರ್ಡ್ ನೀಡಲಾಗ್ತಿದೆ. 1 ಗೋಲ್ಡ್...
ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ.
‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’
...