Hasan news
ಹಾಸನ(ಫೆ.16): ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ಬಳ್ಳೂರು ಉಮೇಶ್ ಕುಟುಂಬದವರು ಉಪಚರಿಸಿದರು. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ಸಾವಿರಾರು ಭಕ್ತಾದಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ದತ್ತಪುತ್ರ ಬಳ್ಳೂರು ಉಮೇಶ್ ಕುಟುಂಬದವರಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್...