Wednesday, December 3, 2025

Hassan crime news

ಅಮ್ಮನಂತೆ ಸಾಕಿದ್ಳು.. ಮಗ ಕಾಮುಕನಾಗಿ ಅಮ್ಮನ್ನ ಕೊಂದೇಬಿಟ್ಟ

ಕೆಟ್ಟ ಮಕ್ಕಳಿದ್ದರು, ಕೆಟ್ಟ ತಾಯಿ ಇರುವುದಿಲ್ಲ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಸೆಪ್ಟೆಂಬರ್ 15ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಜಾವಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆತೋಟದಲ್ಲಿ ಪತ್ತೆಯಾದ ಮಹಿಳೆಯ ಕೊಲೆ ಪ್ರಕರಣಕ್ಕೆ ಅಚ್ಚರಿ ಮೂಡಿಸುವಂತಹ ತಿರುವು ಸಿಕ್ಕಿದೆ. ತಾಯಿಯ ಮಮತೆ, ಅಕ್ಕರೆಯ ಆರೈಕೆಯನ್ನು ನೀಡುತ್ತಿದ್ದ ಮಹಿಳೆಯನ್ನೇ 17 ವರ್ಷದ ಅಪ್ರಾಪ್ತ ಬಾಲಕನೇ ಅತ್ಯಾಚಾರ ಎಸಗಿ...

ಚಾಲಕನ ಮದ್ಯಪಾನ ನಿಜಾನಾ? ಭುವನೇಶ್‌ಗೆ ಎಷ್ಟು ವರ್ಷ ಶಿಕ್ಷೆ?

ಹಾಸನದಲ್ಲಿ ನಡೆದಿರುವ ಭೀಕರ ದುರಂತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಟ್ರಕ್‌ ಡಿಕ್ಕಿಯಿಂದ 9 ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ದುರಂತಕ್ಕೆ ಕಾರಣನಾದ ಚಾಲಕ ಭುವನೇಶ್ ಕಂಡಾಗ ಜನರ ರಕ್ತ ಕುದ್ದು, ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಚಾಲಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಅಪಘಾತದ ಸಮಯದಲ್ಲಿ...

ಓಮ್ನಿ ಕಾರಲ್ಲಿ ಕಿಡ್ನ್ಯಾಪ್‌ ಪ್ಲ್ಯಾನ್ : ಹಾಸನದಲ್ಲಿ ಆತಂಕ !

ಹಾಸನದ ಆಲೂರು ತಾಲೂಕಿನ ಹಂಚೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಓರ್ವ ವಿದ್ಯಾರ್ಥಿನಿಯನ್ನು ಅಪಹಿರಿಸಲು ಯತ್ನಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ಬೆಳಗ್ಗೆ ಹಾಂಜಿಹಳ್ಳಿಯಲ್ಲಿನ ತನ್ನ ಮನೆಯಿಂದ 2 ಕಿಮೀ ದೂರದಲ್ಲಿರುವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದ ಮಾರುತಿ ಓಮಿನಿ ಕಾರೊಂದು ರಸ್ತೆ ಮಧ್ಯೆಯೇ ನಿಂತಿದೆ. ಆಗ, ವಿದ್ಯಾರ್ಥಿನಿ...

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!!

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದಿದ್ದ ಪತ್ನಿ, ಕೊನೆಗೂ ಅಂದರ್ ಆಗಿದ್ದಾಳೆ. ಜುಲೈ 5ರಂದು ಹಾಸನದ ಹೂವಿನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 375ರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ತನಿಖೆಗಿಳಿದ ಪೊಲೀಸರು, ಮರ್ಡರ್ ಮಿಸ್ಟ್ರಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. 36 ವರ್ಷದ ಮಧು ಕೆಲ ವರ್ಷಗಳ ಹಿಂದೆ ಭವ್ಯಾಳನ್ನು ಮದುವೆಯಾಗಿದ್ದ. ಆದ್ರೆ ಕೆಲಸ ಕಾರ್ಯ ಮಾಡದೇ ದಿನಬೆಳಗಾದ್ರೆ ಕಂಠ...

ತಾಯಿಯನ್ನು ನಿಂದಿಸಿದ ಮಾವನನ್ನು ಇರಿದು ಕೊಂದ ಅಳಿಯ

Hassan Crime news: ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸೋದರ ಮಾವನನ್ನು ಅಳಿಯ ಚಾಕುವಿನಿಂದ ಇರಿದು ಕೊಂದು ಹಾಕಿದ್ದಾನೆ. ಹಾಸನ‌ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಭುಸ್ವಾಮಿ (50) ಕೊಲೆಯಾದ ವ್ಯಕ್ತಿ. ಅಜಯ್ (22) ಮಾವನನ್ನು ಕೊಲೆಗೈದ ಆರೋಪಿ. ಅಜಯ್‌ನ ತಾಯಿ ಸಾವಿತ್ರಮ್ಮ ಏಳೆಂಟು ವರ್ಷಗಳ ಹಿಂದೆ ಗಂಡನನ್ನು...
- Advertisement -spot_img

Latest News

ಚಳಿಗಾಲ ಅಧಿವೇಶನಕ್ಕೆ ಹೈ ಅಲರ್ಟ್ – ಸುವರ್ಣಸೌಧಕ್ಕೆ ಉಗ್ರರ ಕರಿನೆರಳು

ಬೆಳಗಾವಿ ಸುವರ್ಣಸೌಧದ ಚಳಿಗಾಲದ ಅಧಿವೇಶನಕ್ಕೆ ಉಗ್ರರ ಕರಿನೆರಳು ಆವರಿಸಿದ್ದು, ಕೇಂದ್ರ ಗುಪ್ತಚರ ಇಲಾಖೆ ದಾಳಿಯ ಎಚ್ಚರಿಕೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 8 ಸಾವಿರಕ್ಕೂ...
- Advertisement -spot_img