ವರ್ಷಕ್ಕೆ ಒಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ಜಾತ್ರಾ ಮಹೋತ್ಸವ ಈ ವರ್ಷ ಅದ್ದೂರಿಯಾಗಿ ನೆರವೇರಿದ್ದು, ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಧನ್ಯರಾದರು. ಈ ಬಾರಿಯ ಜಾತ್ರೆ ಭಕ್ತಿ, ಭಾವನೆ ಮತ್ತು ಭವ್ಯತೆಯ ಜೊತೆಗೆ ಹೊಸ ಇತಿಹಾಸವನ್ನೇ ನಿರ್ಮಿಸಿದೆ.
ಭಕ್ತರಿಂದ ಟಿಕೆಟ್ ಮಾರಾಟ, ಲಾಡು ಪ್ರಸಾದ ವಿತರಣೆ ಹಾಗೂ ಕಾಣಿಕೆಗಳಿಂದಲೇ ದಾಖಲೆ ಆದಾಯ...
ಹಾಸನದ ಪ್ರಸಿದ್ಧ ದೇವತೆ ಹಾಸನಾಂಬೆ ದೇವಿ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ. ವರ್ಷದಲ್ಲಿ ಒಂದೇ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಈ ಬಾರಿ ಬುಧವಾರ ಅಧಿಕೃತವಾಗಿ ಮುಚ್ಚಲ್ಪಟ್ಟಿದೆ.ಈ ಕುರಿತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
2025ನೇ ಸಾಲಿನ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ....
ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ಈ ವರ್ಷವೂ ಭಕ್ತರಿಗೆ ಕರುಣೆಯ ದರ್ಶನ ನೀಡಿದ ನಂತರ, ದೇವಾಲಯದ ಗರ್ಭಗುಡಿ ಬಾಗಿಲು ಅಕ್ಟೋಬರ್ 23 ಅಂದರೆ ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತ ರೀತಿಯಲ್ಲಿ ಮುಚ್ಚಲಾಗಿದೆ.
ಅಕ್ಟೋಬರ್ 9ರಿಂದ ಆರಂಭವಾದ 13 ದಿನಗಳ ದರ್ಶನಾವಧಿಯಲ್ಲಿ, ದಾಖಲೆ ಮಟ್ಟದ 26 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ತಾಯಿಯ ದರ್ಶನ ಪಡೆದಿದ್ದಾರೆ....
ವರ್ಷದಲ್ಲಿ ಕೇವಲ ಒಂದೇ ಬಾರಿಗೆ ಭಕ್ತರಿಗೆ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಸಂಪ್ರದಾಯಬದ್ಧ ರೀತಿಯಲ್ಲಿ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಗಿಡ ಕಡಿದ ಬಳಿಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ಕ್ಷಾಂತರ ಭಕ್ತರು ದರ್ಶನದ ನಿರೀಕ್ಷೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಹಾಸನದತ್ತ...
ಹಾಸನ : ಕಪ್ಪುತಲೆ ಹುಳು ಬಾಧೆಯಿಂದ ಕಂಗೆಟ್ಟಿದ್ದ ತೆಂಗು ಬೆಳೆಗಾರರ ನೆರವಿಗೆ, ತೋಟಗಾರಿಕಾ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ತೆಂಗು ಬೆಳೆಯನ್ನು ಕಾಡುತ್ತಿರುವ, ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ತಿದೆ. ಈ ನಿಟ್ಟಿನಲ್ಲಿ 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ, ತೆಂಗು ಬೆಳೆ ಸಮೀಕ್ಷೆ ಮಾಡಲಾಗ್ತಿದೆ.
ಖಾಸಗಿ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆಗೆ ನಿರ್ಧರಿಸಿದ್ದು, ಇದಕ್ಕಾಗಿಯೇ ಲಕ್ಷಾಂತರ...
ಹಾಸನ: ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪ್ರತ್ಯಕ್ಷ ವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಜಾತಹಳ್ಳಿಯಲ್ಲಿ ನಡೆದಿದೆ.
ಜಾತಹಳ್ಳಿ ದೇವರಾಜ್ ಎಂಬುವವರ ಮನೆಯ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದ್ದು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸ್ನೇಕ್ ಸಗೀರ್ ಎಂಬುವವರು ರಕ್ಷಣೆ ಮಾಡಿದ್ದು ಸೆರೆ ಹಿಡಿದ...
ಹಾಸನ : ಈಗಿನ ಆಧುನಿಕ ಯುಗದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳು ಜಾಸ್ತಿಯಾಗುತ್ತಾ ಇವೆ. ಮದುವೆಯಾಗಿ ಮಕ್ಕಳಿದ್ದರು ಪರ ಪುರುಷರ ಸಂಘ ಅಥವಾ ಪರ ಮಹಿಳೆಯರ ಸಂಘದಿಂದಾಗಿ ತಮ್ಮ ಸುಂದರ ಕೌಟುಂಬಿಕ ಜೀವನವನ್ನುಹಾಳಮಾಡಿಕೊಳ್ಳುತ್ತಿದ್ದಾರೆ. ಇದೆ ರೀತಿ ಹಾಸನದಲ್ಲೊಂದು ಪ್ರಕರಣ ನಿನ್ನೆ ಬಯಲಿಗೆ ಬಂದಿದೆ. ಅಕ್ರಮ ಸಂಭಂದಕ್ಕೆ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹಾಸನದ ರಾಜಕುಮಾರ್ ಬಡಾವಣೆಯಲ್ಲಿ...
ಹಾಸನ: ನಗರದಲ್ಲಿ ಕರವೇ ಕಾರ್ಯಕರ್ತರು ಸಚಿವರಿಗೆ ಮುತ್ತಿಗೆ ಹಾಕಿದ ವೇಳೆ ಪೊಲೀಸರು ಅವರನ್ನು ಬಂಧಿಸಿದರು ಪರಿಸ್ಥಿತಿ ತಿಳಿಯಾದ ಮೇಲೆ ಮಾಧ್ಯಮದ ಮುಂದೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ಮಾಧ್ಯಮದವರ ಮುಂದೆ ಜಿಲ್ಲೆಗೆ ಭೇಟಿ ನೀಡದ ಇರುವುದಕ್ಕೆ ಕಾರಣ ತಿಳಿಸಿದರು.
ಅನಾರೋಗ್ಯದ ಕಾರಣ ಜಿಲ್ಲೆಗೆ ಭೇಟಿ ನೀಡಲು ಆಸಾಧ್ಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನೀವೇಲ್ಲ...
ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ಮಂಜ್ರಾಬಾದ್ ಕೋಟೆಯ ತುದಿಯಲ್ಲಿ ನಿಂತು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿರುವ ವೇಳೆ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದಿದ್ದಾನೆ.
ಬೆಂಗಳೂರಿನ ವಿನಯ್ ಸ್ನೇಹಿತನ ಜೊತೆ ಹಾಸನ ಜಿಲ್ಲೆಯ ಮಂಜ್ರಾಬಾದ್ ಕೋಟೆ ನೋಡಲು ತೆರಳಿದ್ದರು ಈ ವೇಳೆ ಕೋಟೆಯ ತುತ್ತ ತುದಿಯಲ್ಲಿ ನಿಂತು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿರುವ ವೇಳೆ ಆಯತಪ್ಪಿ ಕಾಲು ಜಾರಿ...
ಹಾಸನ: ಜಿಲ್ಲೆಯ ಹೊಳೆನರಸೀಪುರ ಗ್ರಾಮದಲ್ಲಿ ಸರ್ಕಾರಿ ನೌಕರ ಹೃದಯಾಘಾತದಿಂದ ಮರಣ ಹೊಂದಿದ್ದೂ ಕಛೇರಿ ಮುಂದೆ ಮೃತದೇಹವಿಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿತ್ತಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಹೋಬಳಿಯ ಲಕ್ಷ್ಮೀಪುರದ ಕಿರಣ್ ಎನ್ನುವ (35) ವ್ಯಕ್ತಿ ಹೊಳೆನರಸೀಪುರದ ಬಿಇಒ ಕಛೇರಿಯಲ್ಲಿ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಗೆ ಕಚೇರಿಯ ಬಿಇಒ ಅಧಿಕಾರಿಗಳಾದ ಭ್ಯಾಗ್ಯಮ್ಮ ಮತ್ತು ಸುನೀಲ್ ಎನ್ನುವವರಿಂದ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...