ಹಾಸನ: ಜಿಲ್ಲೆಯ ಹೊಳೆನರಸೀಪುರದ ಠಾಣಾ ವ್ಯಾಪ್ತಿಯಲ್ಲಿ ಇಂದು ಇಡಿ ಗ್ರಾಮವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಪತ್ನಿಯ ಶೀಲವನ್ನು ಶಂಕಿಸಿದ ಪತಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಚಂದ್ರಮೌಳಿ ಎನ್ನುವ ಪತಿ ಹೆಂಡತಿ ಅಂಬಿಕಾಳ ಶೀಲದ ಮೇಲೆ ಅನುಮಾನ ಪಟ್ಟು ಅವಳನ್ನು ಮನೆಗೆ ಕರೆಸಿಕೊಂಡು ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲೆಯ ಮೇಲೆ ಕಲ್ಲು ಎತ್ತಿ...
Hassan news: ಸಾಕಿದ ಕೋಳಿಯನ್ನು ಬೀದಿ ನಾಯಿಯೊಂದು ತಿಂದು ಹಾಕಿದೆ ಎನ್ನುವ ಕಾರಣಕ್ಕೆ ಕೋಳಿಯ ಮಾಲಿಕ ನಾಯಿಯನ್ನು ದಾರುಣವಾಗಿ ಸಾಯಿಸಿದ ಘಟನೆ ಹಾಸನದ ಕೆಂಚಟ್ಟಹಳ್ಳಿಯಲ್ಲಿ ನಡೆದಿದೆ. ಕಾಲುಕಟ್ಟಿ ಡಿವೈಡರ್ ಗೆ ಬಡಿದಿದ್ದಾನೆ ನಂತರ ರಕ್ತಸಿಕ್ತ ನಾಯಿಯನ್ನು ರಸ್ತೆಯಲ್ಲೆಲ್ಲ ಎಳೆದಾಡಿ ಸಾಯಿಸಿದ್ದಾನೆ.
ಮನುಷ್ಯತ್ವ ಇಲ್ಲದ ,ಕಲ್ಲು ಮನಸ್ಸಿನ ವ್ಯಕ್ತಿ ಒಂದು ಪ್ರಾಣಿಯನ್ನುಇನ್ನೊಂದು ಪ್ರಾಣಿ ತಿಂದಿದ್ದಕ್ಕೆ ಮೃಗದ ರೀತಿ...
ಹಾಸನ. ಈತ್ತೀಚಿನ ದಿನಗಳಲ್ಲಿ ಜನರು ತಮ್ಮ ಮೋಜು ಮಸ್ತಿಗಾಗಿ ಜೀವದ ಮೇಲೆ ಹಂಗು ತೊರೆದು ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಮೇಲೆ ಸಾಹಸಗಳನ್ನು ಮಾಡುತ್ತಾರೆ. ಅವರ ಸಾಹಸ, ಅವರ ವಾಹನ, ಅವರ ಜೀವನ ಇದು ಇಷ್ಟಕ್ಕೆ ಆಗಿದ್ದರೆ ಸುಮ್ಮನಿರಬಹುದು ಆದರೆ ಇದು ಸಾರ್ವಜನಿಕರಿಗೆ ತೊಂದರೆ ತರುವಂತಿದ್ದರೆ ಹೇಗಾಗಬೇಡ ಹೇಳಿ.
ಹಾಸನ ಜಿಲ್ಲೆಯ ಸಕಲೇಶಪುರದ ಹೊಸಹಳ್ಳಿ...
ಹಾಸನ:ಹಾಸನದ ಸಲಗಾಮೆಯಲ್ಲಿ ಜುಲೈ 17 ರಂದು ಬೆಳಿಗ್ಗೆ ಮಗಳ ಮುಂದೆಯೆ ತಂದೆ ರಸ್ತೆಯಲ್ಲಿ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜುಲೈ 17 ರಂದು ಬೆಳಿಗ್ಗೆ 5.30 ರ ಸುಮಾರಿಗೆ ಮಗಳನ್ನು ಟ್ಯೂಷನ್ ಗೆ ಬಿಡಲು ಮನೆಯಿಂದ ಹೋಂಡಾ ಆಕ್ಟಿವಾದಲ್ಲಿ ಮಗಳನ್ನು ಕರೆದುಕೊಂಡು ಹೊರಟು ಟ್ಯೂಷನ್ ಸೆಂಟರ್ ತಲುಪಿದ್ದಾನೆ...
ಹಾಸನ: ಹಾಸನ ಬಡಾವಣಾ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಣೆ ತರುವುದಾಗಿ ಕಿರುಕುಳ ನೀಡಿ ಗಂಡನೆ ಹೆಂಡತಿಯನ್ನು ಕೊಲೆ ಮಾಡಿದ್ದಾನೆಂದು ಪತ್ನಿ ಪೋಷಕರಿಂದ ಆರೋಪ ಮಾಡಿ ಠಾಣಿಗೆ ದೂರನ್ನು ದಾಖಲಿಸಿದ್ದಾರೆ
ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ ಮೂರೇಹಳ್ಳಿ ಗ್ರಾಮದ ಯೋಗೇಶ್ ಎನ್ನುವವರು ಕಳೆದ ಆರು ವರ್ಷದ ಹಿಂದೆ ಯಡಿಯಾರು ಗ್ರಾಮದ ಅನಿತಾ ಎನ್ನುವವರನ್ನು ಮದುವೆಯಾಗಿದ್ದರು ಆದರೆ ನಂತರ...
ಹಾಸನ ತಾಲ್ಲೂಕಿನ, ಮಾರಗೌಡನಹಳ್ಳಿ ಗ್ರಾಮದಲ್ಲಿ ಘಟನೆ ವ್ಯಕ್ತಿಯೊಬ್ಬ ತನ್ನ ಆತ್ಮಹತ್ಯೆ ಮಾಡಿಕೊಳ್ಲುತ್ತಿರುವ ವಿಡಿಯೋವನ್ನು ಮಾಡಿದ್ದಾನೆ ನಂತರ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ.ವಿಯ್ (40) ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನನ್ನ ಸಾವಿಗೆ ನನ್ನ ಪತ್ನಿ ಆಶಾ, ಅತ್ತೆ ರತ್ನಮ್ಮ, ಆಶಾ ಅಕ್ಕ ಉಷಾ ಹಾಗೂ ಅವರು ಕುಟುಂಬದವರೇ ಕಾರಣನನಗೆ ಮಾನಸಿಕವಾಗಿ ಚಿತ್ರಹಿಂಸೆ ಕೊಟ್ಟಿದ್ದಾರೆ ಎಲ್ಲವನ್ನೂ...
ಹಾಸನ :ಇಷ್ಟುದಿನ ಗಂಡನಿಂದ ಕಿರುಕುಳಕ್ಕೆ ಒಳಾಗಾದ ಪತ್ನಿ ಆತ್ಮಹತ್ಯೆಗೆ ಶರಣು, ವರದಕ್ಷಣೆ ಕಿರುಕುಳ ನೀಡಿ ಕೊಲೆ ಮಾಡಿದ ಗಂಡ ಎನ್ನುವ ಸುದ್ದಿಗಳನ್ನು ಓದುತಿದ್ದೆವು ಆದರೆ ಇವಾಗ ನಾವು ಹೇಳುತ್ತಿರುವ ವಿಷಯ ಅದಕ್ಕೆ ವಿರುದ್ದವಾಗಿದೆ.ಸಾಮಾಜಿಕ ಜಾಲತಾಣ ಶುರುವಾದಾಗಿಂದ ನಾವು ಊಹಿಸದ ವಿಚಿತ್ರ ಮತ್ತು ಆಶ್ಚರ್ಯ ಎನಿಸುವ ಘಟನೆಗಳನ್ನು ಓದುತಿದ್ದೇವೆ ಈಗ ನಾವು ಹೇಳುತ್ತಿರುವ ವಿಷಯ ಕೂಡಾ...
ಹಾಸನ: ಬುಕ್ ಮಾಡಿದ ಕಾರು ಕೈ ಸೇರುವ ಮುನ್ನವೇ ಮೊದಲ ತಿಂಗಳ ಲೋನ್ ಕಂತಿನ ಬಿಲ್ ಬಂದಿರುವ ವಿಶೇಷ ಪ್ರಕರಣ ನಗರದಲ್ಲಿ ಇಂದು ನಡೆದಿದೆ. ಆಲೂರು ತಾಲೂಕು ಕ್ಯಾತನಹಳ್ಳಿ ಗ್ರಾಮದ ನಿವಾಸಿ ಸಂದೇಶ್ ಎಂಬುವವರು ನಗರದ ಡೈರಿ ವೃತ್ತದಲ್ಲಿ ಇರುವ ಟೊಯೊಟಾ ಶೋ ರೂಂ ನಲ್ಲಿ ಜ. 28 ರಂದು 21, ಲಕ್ಷದ 39...
ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದೆ. ಕಾಡಾನೆಗಳ ಹಿಂಡಿನ ದಾಳಿಗೆ ಎರಡು ಎಕರೆ ಪ್ರದೇಶದ ಕಾಫಿ ತೋಟ ನಾಶವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಕೋಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.
ಕೋಗೋಡು ಗ್ರಾಮದ ಪೂರ್ಣೇಶ್ ಎಂಬುವವರ ಕಾಫಿ ತೋಟದಲ್ಲಿ 18 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ , ಬಾಳೆ, ಕಾಫಿ...
ಹಾಸನ :ಪುಂಡರ ಗುಂಪೊಂದು ಏಕಾಏಕಿ ಹಾಸ್ಟೆಲ್ ಗೆ ನುಗ್ಗಿ ಹಾಸ್ಟೆಲ್ ನಲ್ಲಿದ್ದ ಪರಿಕರಗಳನ್ನು ಮುರಿದು ಹಾಕಿದ್ದು ವಿದ್ಯಾರ್ಥಿಗಳು ಮೇಲೆ ಹಲ್ಲೆ ನಡೆಸಿರುವ ಘಟನೆ ಆಲೂರು ಪಟ್ಟಣದಲ್ಲಿ ನಡೆದಿದೆ.
ಸಂಜೆ 5.30 ಘಂಟೆ ಸುಮಾರಿಗೆ ಆಲೂರು ಪಟ್ಟಣದ ಕೊನೆ ಪೇಟೆಯ ವೀರಶೈವ ಕಲ್ಯಾಣ ಮಂಟಪದ ಬಳಿಯಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಆಲೂರು ಪಟ್ಟಣದ...