Thursday, May 14, 2026

#hassan distrrict

ಚಾಲಕನ ಮದ್ಯಪಾನ ನಿಜಾನಾ? ಭುವನೇಶ್‌ಗೆ ಎಷ್ಟು ವರ್ಷ ಶಿಕ್ಷೆ?

ಹಾಸನದಲ್ಲಿ ನಡೆದಿರುವ ಭೀಕರ ದುರಂತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಟ್ರಕ್‌ ಡಿಕ್ಕಿಯಿಂದ 9 ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ದುರಂತಕ್ಕೆ ಕಾರಣನಾದ ಚಾಲಕ ಭುವನೇಶ್ ಕಂಡಾಗ ಜನರ ರಕ್ತ ಕುದ್ದು, ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಚಾಲಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಅಪಘಾತದ ಸಮಯದಲ್ಲಿ...

ಜೆಡಿಎಸ್‌ ಮೇಲುಗೈ ಕಾಂಗ್ರೆಸ್ ಗೇಮ್‌ ಔಟ್!

ಹಾಸನದಲ್ಲಿ ಕಾಂಗ್ರೆಸ್‌ ಹಿಂದಿಕ್ಕಿ ಜೆಡಿಎಸ್‌ ಮತ್ತೆ ಮೇಲುಗೈ ಸಾಧಿಸಿದೆ. ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 13 ಸ್ಥಾನಗಳ ಪೈಕಿ, 12 ಮಂದಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಒಂದು ಸ್ಥಾನಕ್ಕೆ ಆಗಸ್ಟ್ 21ರಂದು ಚುನಾವಣೆ ನಡೆಯಲಿದೆ. ಬ್ಯಾಂಕಿನ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿತ್ತು. ಇದೀಗ 12...

112 ವಿದ್ಯಾರ್ಥಿಗಳಿಗೆ ಹಾರ್ಟ್ ಪ್ರಾಬ್ಲಂ! : ಹೊರಬಿತ್ತು ಶಾಕಿಂಗ್! ಮಾಹಿತಿ ; ಹಾಸನದಲ್ಲಿ ಹೃದಯಕ್ಕೇನಾಗಿದೆ?

ಹಾಸನ:  ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣಗಳಿಂದ ಜನರಲ್ಲಿ ಆತಂಕ ಮೂಡಿದೆ. ಯುವಕರನ್ನೇ ಟಾರ್ಗೆಟ್ ಮಾಡಿರುವಂತೆ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್​ಗೆ ಎಲ್ಲರೂ ಬೆಚ್ಚಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸುತ್ತಿದೆ. ಇದರಿಂದ ಹಂತ ಹಂತವಾಗಿ ಜನರಲ್ಲಿನ ಭೀತಿ ದೂರವಾಗುತ್ತಿದೆ. ಇನ್ನೂ ಜಿಲ್ಲಾ...

ಮುಸಲ್ಮಾನ್ ಕುಟುಂಬದಿಂದ ಹಾಸನಾಂಬೆ ದರ್ಶನ

Hassan News: ಹಾಸನ: ಹಾಸನಾಂಬ ದೇವಾಲಯದಲ್ಲಿ ಸಾರ್ವಜನಿಕ ದರ್ಶನದ ನಾಲ್ಕನೇ‌ ದಿನ ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೆ ಆಗಮಿಸಿದ್ದು, ಇಂದು ಮುಸಲ್ಮಾನ್ ಕುಟುಂಬ ದೇವಿಯ ದರ್ಶನ ಪಡೆದು ಗಮನ ಸೆಳೆದಿದೆ. ಸಕಲೇಶಪುರ ಮೂಲದ ಸರತಿ ಸಾಲಿನಲ್ಲಿ‌ ನಿಂತು ದರ್ಶನ ಪಡೆದ ಹಜೀರ ಎಂಬ ಮಹಿಳೆ ಹಾಗೂ ತಂದೆ ಮೊಹಿದ್ದೀನ್ ಗೌಸ್, ಕುಟುಂಬ ಇಂದು ಹಾಸನಾಂಬ ಹಾಗೂ...

Fruits: ಸೇಬು, ಮೋಸಂಬಿ ಹಣ್ಣಿನೊಳಗೆ ಗಾಂಜಾ: ಇಬ್ಬರ ಬಂಧನ;

ಹಾಸನ :ಜೈಲನಲ್ಲಿರುವ ಖೇದಿಗಳಿಗೆ ಮಾಧಕ ವಸ್ತುಗಳು ಯಾವ ರೀತಿ ಬಂದು ಸೇರುತ್ತವೆ ಎನ್ನುವುದರ ಜಅಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ  ತಿಳಿದು ಬಂದಿರುವ ಶಾಕ್ ಸಂಗತಿ ಇಲ್ಲಿದೆ ನೋಡಿ. ಜೈಲಿನೊಳಗೆ ಮಾಧಕ ವಸ್ತುಗಳಸಾಗಾಟದ ಜಾಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ಇಬ್ಬರು ಖೈದಿಗಳು ಸಿಕ್ಕಿಬಿದ್ದಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಲಾಗಿದೆ.ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ಆಗಿರುವ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img