Wednesday, July 2, 2025

Hassan Loksabha constituency

‘ನಿಮ್ಮ ಮಗ ನಿಖಿಲ್ ಸೋತ ಸಿಟ್ಟನ್ನು ಜನರ ಮೇಲೆ ತೋರಿಸ್ತೀರಾ..?’- ಸಿಎಂಗೆ ಈಶ್ವರಪ್ಪ ಚಾಟಿ

ಬೆಂಗಳೂರು: ರಾಯಚೂರಿನಲ್ಲಿ ಗ್ರಾಮವಾಸ್ತವ್ಯದ ವೇಳೆ ಮೋದಿಗೆ ವೋಟ್ ಹಾಕಿ ನನಗೆ ಕೆಲಸ ಹೇಳ್ತೀರಾ ಅನ್ನೋ ಸಿಎಂ ಕುಮಾರಸ್ವಾಮಿ ಹೇಳಿಕೆ ಇದೀಗ ಬಿಜೆಪಿಗೆ ಅಸ್ತ್ರವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಈಶ್ವರಪ್ಪ ಸಿಎಂಗೆ ಚಾಟಿ ಬೀಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ನಿಮ್ಮ ಮಗ ನಿಖಿಲ್ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ...

‘ನಾನು ಯಾವ ತಪ್ಪೂ ಮಾಡಿಲ್ಲ- ನಾನು ಯಾರಿಗೂ ಹೆದರೋದಿಲ್ಲ’- ಸಂಸದ ಪ್ರಜ್ವಲ್

ನವದೆಹಲಿ: ಲೋಕಸಭಾ ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಮಾಜಿ ಸಚಿವ ಎ.ಮಂಜು ಆರೋಪಕ್ಕೆ ಸಂಸದ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಯಾರಿಗೂ ಹೆದರಲ್ಲ. ನನ್ನ ಮೇಲಿನ ಆರೋಪ ಕುರಿತಾಗಿ ಎ.ಮಂಜು ನ್ಯಾಯಾಲಯಕ್ಕೆ ದೂರು ನೀಡಲಿ. ಅವರು...

ದೇವೇಗೌಡರ ಮುಂದೆ ಕಣ್ಣೀರಿಟ್ಟ ಸೊಸೆ ಭವಾನಿ ರೇವಣ್ಣ

ಬೆಂಗಳೂರು: ತುಮಕೂರು ಲೋಕಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿರೋ ಮಾಜಿ ಪ್ರಧಾನಿ ದೇವೇಗೌಡರನ್ನು ಸೊಸೆ ಭವಾನಿ ರೇವಣ್ಣ ಭೇಟಿ ಮಾಡಿ ಕಣ್ಣೀರಿಟ್ಟಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಎಚ್ಡಿಡಿ ನಿವಾಸದಲ್ಲಿ ಮಾವ ದೇವೇಗೌಡರನ್ನು ಪತಿ ರೇವಣ್ಣ ಜೊತೆ ಭೇಟಿ ಮಾಡಿದ ಭವಾನಿ ರೇವಣ್ಣ ನಾವು ತುಮಕೂರಿನಲ್ಲಿ ನಿಮ್ಮ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಆದ್ರೆ ಹಾಸನದಲ್ಲಿ  ನಾವು ನಿರೀಕ್ಷೆ ಮಾಡಿದಂತೆ  ಫಲಿತಾಂಶ ಬಂದಿದೆ....
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img