ಬೆಂಗಳೂರು : ಪ್ರಜ್ವಲ್ ರೇವಣ್ಣ ಸಂಬಂಧಿಸಿದ ರಾಸಲೀಲೆ ವಿಡಿಯೋಗಳ ಹಂಚಿಕೆ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.
https://youtu.be/-9xcPmcnlL0?si=XmC7gZsvod3c5YwY
ಈ ಹಿಂದೆ ಪೆನ್ ಡ್ರೈವ್ ಹಂಚಿಕೆ ಸಂಬಂಧ ಪ್ರೀತಂ ಗೌಡರ ಆಪ್ತರನ್ನ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ರು. ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ...
Hassan News : ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಸಾಲದ ಶೂಲದಲ್ಲಿ ಇಡೀ ಸರ್ಕಾರ ಸಿಲುಕಿದ್ದು ದಿವಾಳಿ ಹಂಚಿಗೆ ತುಲುಪಿದೆ, ಕರ್ನಾಟಕವೂ ಅದೇ ಹಾದಿಯಲ್ಲಿದೆ, ಇದನ್ನು ದು:ಖದಲ್ಲಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಅವರ ಸಿದ್ರಾಮಿಕ್ಸ್ ರಾಜ್ಯವನ್ನು ದಿವಾಳಿ ಕಡೆಗೆ ತೆಗೆದುಕೊಂಡು ಹೋಗುತ್ತಿದೆ, ಅವರ ತಪ್ಪು ನೀತಿಯಿಂದ ಕೇರಳದ ಹಾದಿಯಲ್ಲಿ ಕರ್ನಾಟಕ...
Hassan News: ಹಾಸನ: ಇಂದು ಹಾಸನ ವಕೀಲರ ಸಂಘದಲ್ಲಿ ಭವಾನಿ ರೇವಣ್ಣ, ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಪರ ಮತನಾಚನೆ ಮಾಡಿದ್ದಾರೆ.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ರೇವಣ್ಣ ಅಭ್ಯರ್ಥಿಯಾಗಿದ್ದಾರೆ. ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರನ್ನು ಭೇಟಿ ಮಾಡಿ ಪ್ರಚಾರ ಮಾಡಿದ್ದೇವೆ. ಎಲ್ಲರಿಗೂ ಮತ ಕೊಡಿ...
Hassan News : ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ.
ಇರುವೆಯಂತೆ ಸಾಗುತ್ತಿರುವ...
Hassan News : ಹಾಸನ ಹೊಳೇ ನರಸೀಪುರ ಗ್ರಾಮದಲ್ಲಿ ವೃದ್ಧನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ನದಿಗೆ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೊಳೆನರಸೀಪುರ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್(೭೯) ಆತ್ಮಹತ್ಯೆ ಗೆ ಶರಣಾದ ವ್ಯಕ್ತಿ ಎಂದು ಹೇಳಲಾಗಿದೆ. ಪಟ್ಟಣದ ಹೇಮಾವತಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ವೃದ್ಧ. ವೈಯಕ್ತಿಕ...
Hassan News : ಅರಸೀಕೆರೆ ತಾಲೂಕಿನ (ಪನ್ನಸಮುದ್ರ ಬಳಿ) ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿ ಮುನಿಗಳು ಉಪಯೋಗಿಸಿರುವ ವಸ್ತುಗಳು ಜೋಡಿಸಿಟ್ಟಿರುವ ರೀತಿ ವಿಸ್ಮಿಯ ಘಟನೆ ನಡೆದಿದೆ.
ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೇ 206 ಹೋಗುವ ರಸ್ತೆ ಪಕ್ಕ ಹೊನ್ನ ಶೆಟ್ಟಿಹಳ್ಳಿ ಗ್ರಾಮಕ್ಕೆ ಹೋಗುವ ಬೋರೇಗೌಡರಿಗೆ ಸೇರುವ ಜಮೀನಿನಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ...
Hassan News : ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿಯಲ್ಲಿ ಇಂದನ ಸಚಿವ ಕೆಜೆ ಜಾರ್ಜ್ ಜಿಲ್ಲೆಯ ಗಂಡಸಿ ಬಳಿ ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ವೇಳೆ ಅನೇಕ ಹೇಳಿಕೆ ನೀಡಿದ್ದಾರೆ.
ನಮ್ಮ ರಾಜ್ಯದಲ್ಲಿ 34 ಲಕ್ಷ ನೀರಾವರಿ ಪಂಪ್ ಸೆಟ್ ಇವೆ, ಇತ್ತೀಚೆಗೆ ಮಳೆ ಇಲ್ಲದೆ ವಿದ್ಯುತ್ ಗೆ ಬೇಡಿಕೆ ಜಾಸ್ರಿ ಆಗಿದೆ,...
Hassan News : ಸುಳ್ಳು ದಾಖಲೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂಬ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ 4 ವಾರಗಳ ತಡೆ ನೀಡಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಪ್ರಜ್ವಲ್ ರೇವಣ್ಣ ಹಾಸನದಿಂದ ಗೆದ್ದಿದ್ದಾರೆ ಎಂದು ಸೋತ ಅಭ್ಯರ್ಥಿ...
Hassan News : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಮಟ್ಟದ ಖೋಖೋ ಪಂದ್ಯಾವಳಿ ವೇಳೆ ಗಲಾಟೆ ನಡೆದು ಪಂದ್ಯಾವಳಿ ರದ್ದಾದ ಘಟನೆ ನಡೆದಿದೆ. ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಅರಸೀಕೆರೆ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಮೇಲೆ ಪುಂಡರು ದೌರ್ಜನ್ಯ ನಡೆಸಿ ಅಟ್ಟಹಾಸ ಮೆರೆದ ಘಟನೆ ಜಾವಗಲ್ ಗ್ರಾಮದಲ್ಲಿ ನಡೆದಿದೆ.
ಸರಕಾರಿ ಪದವಿ ಪೂರ್ವ ಕಾಲೇಜಿನ ಜಾವಗಲ್...
Hassan News : ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು.
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿ ಇಂದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...