Friday, June 5, 2026

hassan news

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಮದುವೆಯಾಗಿದ್ದಾರೆ. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನೋಜ್ (22) ಹಾಗೂ ಮೂಕಲಿ ಗ್ರಾಮದ ಪ್ರೀತಿ (19) ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿ...

ಭೀಕರ ಬಸ್ ದುರಂತ! ಟೈರ್ ಸ್ಫೋಟ ಕ್ಷಣಾರ್ಧದಲ್ಲಿ ಬೆಂಕಿ

ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್...

ಸಕಲೇಶಪುರದ ದಟ್ಟಾರಣ್ಯದಲ್ಲಿ ಅಂಬಾರಿ ಆನೆಯ ನೆನಪು ಶಾಶ್ವತ!

ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆಯನ್ನು ಇಂದು ಸಾರ್ವಜನಿಕರಿಗೆ ಸಮರ್ಪಿಸಲಾಗುತ್ತಿದೆ. ದಸರಾ ವೈಭವದ ಪ್ರತೀಕವಾಗಿದ್ದ ಅರ್ಜುನನ ಸ್ಮರಣಾರ್ಥ ನಿರ್ಮಿಸಿರುವ ಈ ಸ್ಮಾರಕದ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಶೇಷ...

ಎರಡೇ ದಿನದಲ್ಲಿ ಹಾಸನಾಂಬೆ ದೇಗುಲದಲ್ಲಿ ಕೋಟಿ – ಕೋಟಿ ಆದಾಯ ದಾಖಲೆ!

ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಬೆಳಿಗ್ಗೆ 8 ಗಂಟೆಯ ವೇಳೆಗೆ ಸಾಲು ಸರಾಗವಾಗಿ ಸಾಗಿದ್ದು, ಮಧ್ಯಾಹ್ನ ವೇಳೆಗೆ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಕಂದಾಯ ಇಲಾಖೆಯ ಅಧಿಕಾರಿ ಹೇಮಲತಾ...

BREAKING NEWS : ಪೆನ್ ಡ್ರೈವ್ ಹಂಚಿಕೆ – ಪ್ರೀತಂ ಗೌಡ ವಿರುದ್ಧ FIR ದಾಖಲು

ಬೆಂಗಳೂರು : ಪ್ರಜ್ವಲ್ ರೇವಣ್ಣ ಸಂಬಂಧಿಸಿದ ರಾಸಲೀಲೆ ವಿಡಿಯೋಗಳ ಹಂಚಿಕೆ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. https://youtu.be/-9xcPmcnlL0?si=XmC7gZsvod3c5YwY ಈ ಹಿಂದೆ ಪೆನ್ ಡ್ರೈವ್ ಹಂಚಿಕೆ ಸಂಬಂಧ ಪ್ರೀತಂ ಗೌಡರ ಆಪ್ತರನ್ನ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ರು. ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ...

CT Ravi : ಶಾಸಕರನ್ನು ತೃಪ್ತಿ ಪಡಿಸಲು ಸೂಟ್​ಕೇಸ್ ಕೊಡ್ತಿದ್ದಾರೆ : ಸಿ.ಟಿ ರವಿ

Hassan News : ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಸಾಲದ ಶೂಲದಲ್ಲಿ ಇಡೀ ಸರ್ಕಾರ ಸಿಲುಕಿದ್ದು ದಿವಾಳಿ ಹಂಚಿಗೆ ತುಲುಪಿದೆ, ಕರ್ನಾಟಕವೂ ಅದೇ ಹಾದಿಯಲ್ಲಿದೆ, ಇದನ್ನು ದು:ಖದಲ್ಲಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಅವರ ಸಿದ್ರಾಮಿಕ್ಸ್ ರಾಜ್ಯವನ್ನು ದಿವಾಳಿ ಕಡೆಗೆ ತೆಗೆದುಕೊಂಡು ಹೋಗುತ್ತಿದೆ, ಅವರ ತಪ್ಪು ನೀತಿಯಿಂದ ಕೇರಳದ ಹಾದಿಯಲ್ಲಿ ಕರ್ನಾಟಕ...

ಪ್ರಜ್ವಲ್ ಪರ ಮತ ಕೇಳುತ್ತಾ ಪತಿ ರೇವಣ್ಣರನ್ನು ಹಾಡಿ ಹೊಗಳಿದ ಭವಾನಿ ರೇವಣ್ಣ

Hassan News: ಹಾಸನ: ಇಂದು ಹಾಸನ ವಕೀಲರ ಸಂಘದಲ್ಲಿ ಭವಾನಿ ರೇವಣ್ಣ, ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಪರ ಮತನಾಚನೆ ಮಾಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ರೇವಣ್ಣ ಅಭ್ಯರ್ಥಿಯಾಗಿದ್ದಾರೆ. ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರನ್ನು ಭೇಟಿ ಮಾಡಿ ಪ್ರಚಾರ ಮಾಡಿದ್ದೇವೆ. ಎಲ್ಲರಿಗೂ ಮತ ಕೊಡಿ...

Highway : ಸಾವಿನ ಹೆದ್ದಾರಿಯ ಕಾಮಗಾರಿಗೆ ಬೇಕಿದೆ ಚುರುಕು : ಜನರಲ್ಲಿ ಹುಟ್ಟಿದ ಮತ್ತೊಂದು ಅನುಮಾನ..!

Hassan News : ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ.  ಇರುವೆಯಂತೆ ಸಾಗುತ್ತಿರುವ...

Satter : ಹಾಸನ: ವೈಯಕ್ತಿಕ ಜೀವನದಿಂದ ಬೇಸತ್ತು ಜೀವಾಂತ್ಯ ಮಾಡಿಕೊಂಡ ವೃದ್ಧ

Hassan News : ಹಾಸನ ಹೊಳೇ ನರಸೀಪುರ ಗ್ರಾಮದಲ್ಲಿ ವೃದ್ಧನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ನದಿಗೆ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊಳೆನರಸೀಪುರ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್(೭೯) ಆತ್ಮಹತ್ಯೆ ಗೆ ಶರಣಾದ ವ್ಯಕ್ತಿ ಎಂದು ಹೇಳಲಾಗಿದೆ. ಪಟ್ಟಣದ ಹೇಮಾವತಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ವೃದ್ಧ. ವೈಯಕ್ತಿಕ...

Rishi Munis : ಹಾಸನ : ಋಷಿ ಮುನಿಗಳು ಉಪಯೋಗಿಸುವ ವಸ್ತುಗಳು ಪತ್ತೆ ..!

Hassan News : ಅರಸೀಕೆರೆ ತಾಲೂಕಿನ (ಪನ್ನಸಮುದ್ರ ಬಳಿ) ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿ ಮುನಿಗಳು ಉಪಯೋಗಿಸಿರುವ ವಸ್ತುಗಳು ಜೋಡಿಸಿಟ್ಟಿರುವ ರೀತಿ ವಿಸ್ಮಿಯ ಘಟನೆ ನಡೆದಿದೆ. ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೇ 206 ಹೋಗುವ ರಸ್ತೆ ಪಕ್ಕ ಹೊನ್ನ ಶೆಟ್ಟಿಹಳ್ಳಿ ಗ್ರಾಮಕ್ಕೆ ಹೋಗುವ ಬೋರೇಗೌಡರಿಗೆ ಸೇರುವ ಜಮೀನಿನಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ...
- Advertisement -spot_img

Latest News

Hubli News: ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Political News: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ...
- Advertisement -spot_img