Hassan News : ಜಿಲ್ಲೆಯಲ್ಲಿ ಮಳೆ ಪ್ರತಿದಿನ ಅವಾಂತರಗಳನ್ನು ಸೃಷ್ಟಿಸುತ್ತಿದೆ. ನಿನ್ನೆ ಅಂದರೆ ಜುಲೈ 26ರಂದು ಅರಸೀಕೆರೆ ತಾಲ್ಲೂಕಿನ ಡಿಎಂ ಕುರ್ಕೆ ಹೆಸರಿನ ಗ್ರಾಮದಲ್ಲಿ ಮನೆಯೊಂದು ಕುಸಿದು ವೃದ್ಧೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡುವುದರ ಜೊತೆಗೆ 5 ಲಕ್ಷ ರೂ, ಪರಿಹಾರ ಧನದ ಚೆಕ್...
Hassan News : ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಾಸನ ತಾಲೂಕು ಕುಪ್ಪಳಿ ಗ್ರಾಮದ ಚೇತನ್, ಗುಡೇನಹಳ್ಳಿಯ ಅಶೋಕ್, ತಟ್ಟೆಕೆರೆಯ ಪುರುಷೋತ್ತಮ, ಆಲೂರು ತಾಲೂಕಿನ ಚಿಗಳೂರಿನ ದಿನೇಶ್ ಮೃತರು. ಮಂಗಳೂರು ಕಡೆಗೆ...
Hassan News :ಹಾಸನದಲ್ಲಿ ಗಹೃಲಕ್ಷ್ಮೀ ಯೋಜನೆಗೆ ಸ್ಟಾರ್ಟಿಂಗ್ ಟ್ರಬಲ್ ಬಂದೊದಗಿದೆ. ಮೊದಲ ದಿನವೇ ಯೋಜನೆಗೆ ಸರ್ವರ್ ಕಂಟಕ ಎದುರಾಗಿದೆ. ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದೆ. ಹಾಸನ ನಗರದ ನಗರಸಭೆ ಆವರಣದಲ್ಲಿರೋ ಸೆಂಟರ್ ನಲ್ಲಿ ಸರ್ವರ್ ಸಮಸ್ಯೆ ಕಂಡು ಬಂದು ಬೆಳಗ್ಗೆಯಿಂದ ಸಿಬ್ಬಂದಿಗಳು ಕೇವಲ ಆರು ಅಪ್ಲಿಕೇಶನ್ ಮಾತ್ರ ಹಾಕಿದ್ದಾರೆ. ಈ ಕಾರಣದಿಂದ ಬೆಳಗ್ಗಿನಿಂದಲೇ ನಿಂತಲ್ಲೇ...
Hassan News :ಹಾಸನ: ಜಿಲ್ಲೆಯ ಎರಡು ಕಡೆ ಒಂದೇ ದಿನ ೨ ಚಿರತೆ ಸೆರೆ ಸಿಕ್ಕಿವೆ. ಅರಸೀಕೆರೆ ತಾಲೂಕಿನಲ್ಲಿ ತನ್ನ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಯುವಕ ಹಾಗೂ ಇತರರು ಸೆರೆ ಹಿಡಿದು ಕೈಕಾಲು ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದರೆ, ಹಾಸನ ತಾಲೂಕಿನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ನಾಲ್ಕು ಗಂಟೆ ಕಾರ್ಯಾಚರಣೆ ನಂತರ...
Hassan News: ಹಾಸನದಲ್ಲಿ ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಸಿಲುಕಿದ ಘಟನೆ ನಡೆದಿದೆ. ಆಹಾರ ಅರಸಿ ಬಂದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಬಂಧಿಯಾಗಿವೆ.
ಹಾಸನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರ ಮನೆಗೆ ನುಗ್ಗಿದ ಚಿರತೆಯೊಂದು ಪಕ್ಕಕ್ಕೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಸಿಲುಕಿಕೊಂಡಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಬಂದ ಚಿರತೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳಕ್ಕೆ ಅರಣ್ಯ...
Hassan News: ಹಾಸನ: ಹೊಳೆನರಸೀಪುರ ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ಕೆಟ್ಟ ಮೊಟ್ಟೆಗಳ ವಿತರಣೆ ಮಾಡಿದ್ದು, ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನದ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ವಿತರಣೆಯಾಗಿರುವ ಮೊಟ್ಟೆಗಳು...
Hassan News: ಸಾಮಾನ್ಯವಾಗಿ ಚಿನ್ನ ಬೆಳ್ಳಿ ಬೆಳೆಬಾಳುವ ವಸ್ತು ಕಳ್ಳತನವಾಗೋದು ಕೇಳಿರ್ತೀರಾ ಆದ್ರೆ ಇಲ್ಲಿ ಕಥೆನೇ ಬೇರೆ. ಟೊಮೆಟೋ ಬೆಲೆ ಅಧಿಕವಾಗಿದ್ದೇ ತಡ ಕಳ್ಳರು ಟೊಮೆಟೋ ಕದ್ದೊಯ್ದು ತಮ್ಮ ಕೈಚಳಕ ತೋರಿಸಿದ್ದಾರೆ.
ಹಾಸನ ಜಿಲ್ಲೆ ಬೇಲೂರು ತಾಲ್ಲುಕಿನ ಸೋಮನಹಳ್ಳಿ ಹೆಸರಿನ ಗ್ರಾಮದಲ್ಲಿರುವ ತೋಟವೊಂದಕ್ಕೆ ನುಗ್ಗಿಕದ್ದುಕೊಂಡು ಹೋಗಿದ್ದಾರೆ. ಸಾಲಸೋದುಕೊಂಡು ಕಣ್ಣೀರುಲ ಮಾಡಿ ಕಷ್ಟಪಟ್ಟು ಟೊಮೆಟೊ ಬೆಳೆದಿದ್ದ ಪಾರ್ವತಮ್ಮ ಹೆಸರಿನ...
Hassan News: ಲಂಚ ಕೊಡದೆ ಸಾರ್ವಜನಿಕರ ಕೆಲಸ ಸುಲಭವಾಗಿ ದೊರೆಯುವುದಿಲ್ಲ ಎನ್ನುವುದು ಸಾರ್ವಜನಿಕರ ಮಾತು. ಆ ಮಾತು ನಿಜವೇನೋ ಎಂಬಂತೆ ದಿನದಿಂದ ದಿನಕ್ಕೆ ಲಂಚಕೋರರು ಬಲೆಗೆ ಬೀಳುತ್ತಿರುವುದು ಸರ್ವೇ ಸಾಮಾನ್ಯವಾಗುತ್ತಿದೆ. ಹಾಸನದಲ್ಲೂ ಇಂತಹದ್ದೊಂದು ನಾಚಿಕೆಗೇಡಿನ ಕಾರ್ಯ ಬೆಳಕಿಗೆ ಬಂದಿದೆ.
ಹೌದು ಅಧಿಕಾರಿಯೊಬ್ಬ ಕೆಲಸ ಮಾಡಿಸಿಕೊಡುವ ಸಲುವಾಗಿ ಲಂಚ ಪಡೆದುಕೊಳ್ಳುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್...
Political News:
Feb:26: ಹಾಸನ ಟಿಕೆಟ್ ಫೈಟ್ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಹಾಸನ ಟಿಕೆಟ್ ಜಿದ್ದಾಜಿದ್ದಿಯಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹೆಚ್.ಡಿ.ಕೆ್ಗೆ ದೇವೇಗೌಡರು ಖಡಕ್ ಸೂಚನೆ ನೀಡಿದ್ದಾರೆ. ಹಾಸನ ಟಿಕೆಟ್ ಗೊಂದಲ ನಿವಾರಿಸಲು ಕುಮಾರಸ್ವಾಮಿ ಕರೆದ ಮೀಟಿಂಗ್ ನಡೆಸಲು ಸಕಲ ಸಿದ್ಧತೆ ನಡೆಸಿದ್ದರು. ಈ ಮೂಲಕ ಮನೆಯಲ್ಲೇ ದೊಡ್ಡ ಯುದ್ಧಕ್ಕೆ ಕಾರಣವಾಗಿರುವ ಹಾಸನ ಟಿಕೆಟ್...