Hasan story:
ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಈ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು....