Hassan News: ಮದುವೆ ಅಂದರೆ ಬರೀ ಒಂದು ಸಂಭ್ರಮದ ಕಾರ್ಯಕ್ರಮವಲ್ಲ. ಅದು ಆ ಮಕ್ಕಳನ್ನು ಹೆತ್ತ ಅಪ್ಪ ಅಮ್ಮನ ಹಲವು ವರ್ಷದ ಕನಸು. ಯಾರ ಬಳಿಯೂ ಸಾಲ ಮಾಡದೇ, ಸ್ವಾಭಿಮಾನದಿಂದ ಮದುವೆ ಮಾಡಬೇಕು ಅಂತಾ ಕೆಲವರು ವರ್ಷಗಟ್ಟಲೇ ಕೂಡಿಟ್ಟ ಎಲ್ಲ ಸೇವಿಂಗ್ಸ್ ಸುರಿದುಬಿಡುವ ದಿನ. ಇನ್ನು ಕೆಲವರು ಸಾಲ ಸೋಲ ಮಾಡಿ, ಹೇಗೋ ದುಡ್ಡು...
ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡಿತ್ತು. ಇದೀಗ ಅಂತಹದ್ದೇ ಘಟನೆಯೊಂದು ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಇಂಜಿನಿಯರ್ ಒಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಾಸನ ನಗರದ ಪ್ರಮೋದ್ ಆತ್ಮಹತ್ಯೆಗೆ ಶರಣಾದ...
ಪ್ರಿಯಕರನ ಮೇಲೆ ಮುನಿಸಿಕೊಂಡ ಪ್ರಿಯತಮೆ ಆತನಿಗೆ ಚಾಕುವಿನಿಂದ ಇರಿದಿದ್ದು, ಪ್ರಿಯಕರನ ಸ್ಥಿತಿ ಗಂಭೀರವಾಗಿದೆ. ಹಾಸನದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೇಟ್‌ನಲ್ಲಿ ತಡರಾತ್ರಿ ಘಟನೆ ನಡೆದಿದೆ.
ಮನುಕುಮಾರ್ ಪ್ರೇಯಸಿಯಿಂದ ಚಾಕು ಇರಿತಕ್ಕೊಳಗಾದ ಪ್ರಿಯಕರ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನ ತಾಲ್ಲೂಕಿನ, ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ಹಾಗೂ ಭವಾನಿ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದರು....
Hassan News: ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ *lಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ.
ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು;
ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ...
ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣಗೆ ವಿಧಿಸಿದ್ದ ಜಾಮೀನಿನ ಷರತ್ತು ಸಡಿಲಿಕೆ ಮಾಡಿರುವ ಕರ್ನಾಟಕ ಹೈಕೋರ್ಟ್, ಅವರಿಗೆ 15 ದಿನಗಳ ಕಾಲ ಹಾಸನ, ಮೈಸೂರಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಷರತ್ತು ಸಡಿಲಗೊಳಿಸುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ...
Hassan News: ಹಾಸನದಲ್ಲಿ ಅಪಘಾತಗೊಂಡು ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಬಿಹಾರದವರಾಗಿದ್ದ ಹರ್ಷವರ್ಧನ್ ಎಂಬ 26 ವರ್ಷದ ಅಧಿಕಾರಿ, ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ, ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ.
https://youtu.be/-L5OeCDH-xg
2022ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ ಹರ್ಷವರ್ಧನ್ 153ನೇ ರ್ಯಾಂಕ್ ಪಡೆದಿದ್ದರು. ಹಾಸನ ಜಿಲ್ಲೆಗೆ ಡಿವೈಎಸ್‌ಪಿಯಾಗಿ ಹರ್ಷವರ್ಧನ್ ನಿಯೋಜನೆಗೊಂಡಿದ್ದರು. ಅವರು...
Hassan News: ಹಾಸನ: ದ್ವೇಷದ ರಾಜಕಾರಣಕ್ಕಾಗಿ ಬಿಜೆಪಿಯ ಸತ್ಯ ಮರೆಮಾಚಿಸಿ ಕೇಂದ್ರ ಸರಕಾರದ ಏಜೆಂಟರಂತೆ ವರ್ತಿಸಿ ನೋಟಿಸ್ ನೀಡಿರುವುದನ್ನು ಕೂಡಲೇ ಹಿಂಪಡೆಯದೇ ಮುನ್ನುಡಿ ಬರೆಯುವುದಾದರೇ ಕರ್ನಾಟಕದಲ್ಲಿ ರಕ್ತಕ್ರಾಂತಿಗೆ ಸಿದ್ದರಾಗಬೇಕಾಗತ್ತದೆ ಎಂದು ಕರೆ ನೀಡಿ ರಾಜ್ಯಪಾಲರ ವಿರುದ್ಧ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಧಿಕಾರಿ ಡಿಸಿ ಸಿ. ಸತ್ಯಭಾಮ ಅವರಿಗೆ ಮನವಿ...
Bengaluru News: ದೋಷ ನಿವಾರಣೆಗೆಂದು ಪೂಜೆ ಮಾಡಿಸಲು ಬಂದಿದ್ದ ಭಕ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಪೂಜಾರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
https://youtu.be/2e_4iS4peP4
ಆರೋಪಿಯಾಗಿರುವ ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿರುವ ಪುರದಮ್ಮ ದೇವಸ್ಥಾನದ ಪೂಜಾರಿ ದಯಾನಂದ್ (39) ಎಂಬಾತನನ್ನು, ಬಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
https://youtu.be/_0W_x2G8H_k
ಕೆಲ ದಿನಗಳ ಹಿಂದೆ ಮಹಿಳೆಗೆ ಇರುವ ದೋಷವನ್ನು ನಿವಾರಿಸುತ್ತೇನೆ ಎಂದು ಹೇಳಿ, ದುಡ್ಡು ಪಡೆದು ಪೂಜಾರಿ ಪೂಜೆ ಮಾಡಿಸಲು...
Hassan News: ಹಾಸನ : ಯಾವ ಸರ್ಕಾರವೂ ಹತ್ತು ಲಕ್ಷ ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂಬ ಸಚಿವ ಮಂಕಾಳ ವೈದ್ಯ ಹೇಳಿಕೆಗೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಇಂದು ಹಾಸನದ ಸಕಲೇಶಪುರ ತಾಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಅವರಿಗೆ ಸಮಯ ಸಿಕ್ಕಿದರೆ ಕೊಡುಗಿಗೆ ಭೇಟಿ ನೀಡಲಿ. ನನ್ನ ಕಾಲದಲ್ಲಿ ಹತ್ತು ಲಕ್ಷ...
Hassan News: ಹಾಸನ : ಮಾಜಿ ಸಚಿವ ಹೆಚ್.ಡಿ.ರೇವಣ್ಣ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದಿದ್ದು, ಪಕ್ಕೆಲುಬಿಗೆ ಪೆಟ್ಟಾಗಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಏಕಾದಶಿ ಪ್ರಯುಕ್ತ ರೇವಣ್ಣ ಉಪವಾಸವಿದ್ದರು.
https://youtu.be/bE1cynKQlg8
ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಬಳಿಕ ಅಲ್ಲಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು, ಈ ವೇಳೆ ರೇವಣ್ಣ ಕಾಲು...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...