Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ.
ಇನ್ನು ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯನ್ನು ದರ್ಶನ್ ಕೊಲೆ ಮಾಡಿದ್ದಾರೆಂಬ ಆರೋಪವಿದೆ. ಹಾಗಾಗಿ ಪವಿತ್ರ ಗೌಡರನ್ನು ಆರ್‌ಆರ್‌ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಣುಕಾಸ್ವಾಮಿ ದರ್ಶನ್ ತುಗೂದೀಪ ಅವರ ಅಪ್ಪಟ...
Bollywood News: ಶತ್ರುಘ್ನ ಸಿನ್ಹಾ ಪುತ್ರಿ ನಟಿ ಸೋನಾಕ್ಷಿ ಸಿನ್ಹಾ, ತಮ್ಮ ಬಾಯ್‌ಫ್ರೆಂಡ್ ಝಹೀರ್ ಇಕ್ಬಾಲ್ ಜೊತೆ ವಿವಾಹವಾಗುತ್ತಿದ್ದಾರೆ. ಜೂನ್. 23ಕ್ಕೆ ಮುಂಬೈನಲ್ಲೇ ವಿವಾಹವಾಗುತ್ತಿದ್ದಾರೆಂದು ಸುದ್ದಿಯಾಗಿದೆ. ಆದರೆ ಈ ಬಗ್ಗೆ ಸೋನಾಕ್ಷಿ ಸಿನ್ಹಾ ತಂದೆ ವಿಚಿತ್ರವಾದ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಾಧ್ಯಮದವರಿಗೆ ಎಷ್ಟು ಗೊತ್ತೋ, ನನಗೂ ಅಷ್ಟೇ ಗೊತ್ತು.
ಆಕೆ ಇದೇ 23ಕ್ಕೆ ಮುಂಬೈನಲ್ಲಿ ವಿವಾಹವಾಗುತ್ತಿದ್ದಾಳೆ. ಆದರೆ...
Sandalwood News: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ದರ್ಶನ್ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ರೇಣುಕಾಸ್ವಾಮಿ ಯಾರು? ದರ್ಶನ್ ಸಿಲುಕಿಕೊಂಡಿದ್ದು ಹೇಗೆ? ಪವಿತ್ರಾಗೌಡ ಹೆಸರು ಈ ಕೇಸ್‌ನಲ್ಲಿ ತಳಕು ಹಾಕಿಕೊಂಡಿದ್ದೇಕೆ ಎಂಬ ಇಂಟ್ರೆಸ್ಟಿಂಗ್ ಸ್ಟೋರಿ ತೋರಿಸ್ತೀವಿ ನೋಡಿ..
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಪದೇ ಪದೇ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾಗೌಡ...
Political News: ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ನಿನ್ನೆ ಅವರೊಂದಿಗೆ ಕ್ಯಾಬಿನೇಟ್ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಸಂಪುಟ ಸಭೆ ನಡೆಸಿ, ಯಾರಿಗೆ ಯಾವ ಖಾತೆ ಎಂದು ಘೋಷಿಸಲಾಗಿದೆ.
ನರೇಂದ್ರ ಮೋದಿ- ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಪರಮಾಣು ಶಕ್ತಿ, ಬಾಹ್ಯಾಕಾಶ
ಅಮಿತ್ ಶಾ- ಗೃಹ ಖಾತೆ
ನಿತಿನ್ ಗಡ್ಕರಿ-...
Political News: ಕೇರಳದಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನೋ ರೀತಿ ಸ್ಥಿತಿ ಇರುವಾಗಲೇ, ತ್ರಿಶೂರ್‌ನಲ್ಲಿ ಬಿಜೆಪಿಯಿಂದ ನಿಂತು ಗೆದ್ದಿರುವ ಒಬ್ಬರೇ ಒಬ್ಬ ಅಭ್ಯರ್ಥಿ ಅಂದ್ರೆ, ಅವರು ಸುರೇಶ್ ಗೋಪಿ.
ನಿನ್ನೆಷ್ಟೇ ಮೋದಿ ಸರ್ಕಾರಕ್ಕೆ ಸುರೇಶ್ ಪ್ರಮಾಣವಚನ ಸ್ವೀಕರಿಸಿ, ಸಂಪುಟ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಸುರೇಶ್ ಅವರು ಸಚಿವ ಸ್ಥಾನ ನಿರಾಕರಿಸಿದ್ದಾರೆಂಬ ಸುದ್ದಿ ಅದಾಗಲೇ ಹರಿದಾಡಲು ಶುರುವಾಗಿತ್ತು....
Political News: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ. ಇಷ್ಟು ದಿನ ಎಸ್‌ಐಟಿ ವಿಟಾರಣೆ ನಡೆಸಿತ್ತು. ಇಷ್ಟು ದಿನ ಪ್ರಜ್ವಲ್ ಎಸ್‌ಐಟಿ ಕಸ್ಟಡಿಯಲ್ಲಿದ್ದು, ಹಾಸನಕ್ಕೆ ಹೋಗಿ, ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಅಲ್ಲದೇ, ಸ್ಥಳ ಮಹಜರು ಕೂಡ ಮಾಡಿದ್ದರು. ಇದೀಗ ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದು, ಪ್ರಜ್ವಲ್‌ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಪ್ರಕರಣ...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಡಾ.ಮಂಜುನಾಥ್ ವಿರುದ್ಧ ಸೋತಿರೋದು ಈಗ ಹಳೆ ವಿಷಯ.. ಆದರೆ ಈಗ ಡಿಕೆ ಸುರೇಶ್ ಈ ಸೋಲಿನ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುತ್ತಿದ್ದಾರೆ. ನನಗೆ ಯಾರೂ ಶತ್ರುಗಳಿಲ್ಲ, ನನಗೆ ನಾನೇ ಶತ್ರು, ಜನ ನನಗೆ ವಿರಾಮ ಕೊಟ್ಟಿದಾರೆ, ಅದನ್ನ ನಾನು ಒಪ್ಪಿಕೊಳ್ಳುತ್ತೇನೆ. ಈ...
Sandalwood News: ಸ್ಯಾಂಡಲ್ವುಡ್ನ ಕ್ಯೂಟ್ ಜೋಡಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ವಿಚ್ಛೇದನ ಪಡೆದ ಬಳಿಕ ಇಬ್ಬರು ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಹಲವು ಗಾಸಿಪ್ಗಳಿಗೆ ತೆರೆಎಳೆದಿದ್ದಾರೆ.
ಇಬ್ಬರ ಸಂಸಾರ ಹಾಳಾಗಲು ಮೂರನೇ ವ್ಯಕ್ತಿಯೇ ಕಾರಣ ಎಂಬ ಸುದ್ದಿ ಫೇಸ್ಬುಕ್ ಸೇರಿದಂತೆ ಸೋಶಿಯಲ್ ಮೀಡಿಯಾಗಳಲ್ಲಿ ಹಲ್ಚಲ್ ಎಬ್ಬಿಸಿತ್ತು. ಇದು ನಿವೇದಿತಾ...
Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಕಾಂಗ್ರೆಸ್ ಸೋಲಿನ ಬಗ್ಗೆ ಹೇಳಿಕೆ ನೀಡಿದ್ದಾರೆ.
ಕ್ಷೇತ್ರದಲ್ಲಿ ಕಾಂಗ್ರೆಸ್ ಫೈಟ್ ಇತ್ತು, ಇಲ್ಲಿ ಲಾಡ್ ಜೊತೆ ಫೈಟ್ ಅಂತಾ ಇರಲಿಲ್ಲ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ನಾನು ಅಷ್ಟೇ ಅಲ್ಲಾ ಶಾಸಕರಾದ ವಿನಯ ಕುಲಕರ್ಣಿ, ಕೊನರಡ್ಡಿ, ಪ್ರಸಾದ ಅಬ್ಬಯ್ಯ ಎಲ್ಲರೂ ಪದಾಧಿಕಾರಿಗಳು...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಡಾ.ಮಂಜುನಾಥ್ ವಿರುದ್ಧ ಸೋತಿರೋದು ಈಗ ಹಳೆ ವಿಷಯ.. ಆದರೆ ಈಗ ಡಿಕೆ ಸುರೇಶ್ ಈ ಸೋಲಿನ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುತ್ತಿದ್ದಾರೆ.. ನನಗೆ ರಾಜಕೀಯ ಆಸಕ್ತಿ ಇರಲಿಲ್ಲ, ರಾಜಕಾರಣಕ್ಕೆ ಬರಬೇಕು ಅಂತ ನಾನು ಬಂದವನಲ್ಲ. ರಾಜ್ಯದ ನಾಯಕರ ಒತ್ತಾಯದ ಮೇರೇಗೆ ರಾಜಕಾರಣಕ್ಕೆ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...