Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಡಾ.ಮಂಜುನಾಥ್ ವಿರುದ್ಧ ಸೋತಿರೋದು ಈಗ ಹಳೆ ವಿಷಯ.. ಆದರೆ ಈಗ ಡಿಕೆ ಸುರೇಶ್ ಈ ಸೋಲಿನ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುತ್ತಿದ್ದಾರೆ.. ನನಗೆ ರಾಜಕೀಯ ಆಸಕ್ತಿ ಇರಲಿಲ್ಲ, ರಾಜಕಾರಣಕ್ಕೆ ಬರಬೇಕು ಅಂತ ನಾನು ಬಂದವನಲ್ಲ. ರಾಜ್ಯದ ನಾಯಕರ ಒತ್ತಾಯದ ಮೇರೇಗೆ ರಾಜಕಾರಣಕ್ಕೆ...
Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ನಟ ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್ಕುಮಾರ್ ಅಲಿಯಾಸ್ ಯುವ ರಾಜ್ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
2019ರಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ...
Political News: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಹಿಳೆಯರ ಬ್ಯಾಂಕ್ ಖಾತೆಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಇದೀಗ ಈ ವಿಚಾರ ಕಾಂಗ್ರೆಸ್ಗೆ ದೊಡ್ಡ ತಲೆನೋವು ತಂದೊಡ್ಡಿದೆ. ಅಲ್ಲದೇ, ಕಾಂಗ್ರೆಸ್ನ 99 ಸಂಸದರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ...
National News: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಭವನದ ಹೊರಗಡೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಮೋದಿ ಅವರು ತಿಂಗಳ ಸ್ಯಾಲರಿ ಎಷ್ಟು? ಅವರಿಗೆ ಯಾವ ಯಾವ ಭತ್ಯೆ ನೀಡಲಾಗುತ್ತದೆ? ಎಂಬ ಕುತೂಹಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ.
ಪ್ರಧಾನಿ ಮೋದಿ...
National Political News: ಮೂರನೇ ಬಾರಿಗೆ ಪ್ರಧಾನಿ ಪಟ್ಟವನ್ನು ಅಲಂಕರಿಸಿದ 24 ಗಂಟೆಯೊಳಗೆ ನರೇಂದ್ರ ಮೋದಿ ಅವರು ದೇಶದ ರೈತರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯ ಕಂತು ಬಿಡುಗಡೆ ಮಾಡುವ ಕಡತನಕ್ಕೆ ಮೋದಿ ಸಹಿ ಹಾಕಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ನಿಧಿಯ 17ನೇ ಕಂತನ್ನು ಬಿಡುಗಡೆ ಮಾಡುವ ಕಡತಕ್ಕೆ ಮೋದಿ ಸಹಿ ಹಾಕಿದ್ದು,...
Political News: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮೋದಿ ಜೊತೆ 72 ಸಚಿವರೂ ಕೂಡ ಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಆದರೆ, ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಅವರು ಮಂತ್ರಿಯಾಗಿರುವುದಕ್ಕೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ.
ಮೋದಿ 2.0 ಸರ್ಕಾರದಲ್ಲಿ ಹಣಕಾಸು ಸಚಿವೆಯಾಗಿದ್ದ ನಿರ್ಮಲಾ, 3.0 ಸರ್ಕಾರದಲ್ಲೂ ಕ್ಯಾಬಿನೆಟ್ ದರ್ಜೆಯ ಸಚಿವೆಯಾಗಿ...
Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಶ್ರೀದೇವಿ ಅವರು ಕ್ರೌರ್ಯ, ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿ ಯುವ ರಾಜ್ಕುಮಾರ್ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಈ ಕುರಿತು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಯುವ...
Political News: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲುಕಂಡಿದ್ದು ಗೊತ್ತೇ ಇದೆ. ಇದರ ಬೆನ್ನಲ್ಲೇ ಮಗನ ಸೋಲಿನ ಬೇಸರದಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆ ಕೇಳಿದ್ದಾರೆ.
ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು...
Sandalwood News: ಸ್ಯಾಂಡಲ್ವುಡ್ನ ಕ್ಯೂಟ್ ಜೋಡಿಯಾಗಿದ್ದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆದಿರುವ ಸುದ್ದಿ ಗೊತ್ತೇ ಇದೆ. ಡಿವೋರ್ಸ್ ಬೆನಲ್ಲೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸುದ್ದಿಗೋಷ್ಠಿ ನಡೆಸುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಪ್ರಶ್ನೆ: ಮಕ್ಕಳನ್ನು ಮಾಡಿಕೊಳ್ಳುವ ಸಂಬಂಧ ಇಬ್ಬರ ನಡುವೆ ಕಿತ್ತಾಟ ನಡೆಯಿತಾ?
ಉತ್ತರ: ನಾಲ್ಕು ವರ್ಷದ ಹಿಂದೆ ಪರಸ್ಪರ...
Hubli News: ಹುಬ್ಬಳ್ಳಿ: ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದವರಲ್ಲಿ ಪ್ರಹ್ಲಾದ್ ಜೋಶಿ ಕೂಡ ಒಬ್ಬರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಗೆಲುವು ದಾಖಲಿಸಿ ಸಾಧನೆ ಮಾಡಿದವರಲ್ಲಿ ಮೊದಲಿಗರಾದ ಬಿಜೆಪಿಯ ವಿಜೇತ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರ ಎದುರಿಗೆ ಸವಾಲುಗಳ ಬೆಟ್ಟವೇ ಇದೆ. ಅವುಗಳನ್ನು ಎದುರಿಸುವ ಮೂಲಕ ಜಿಲ್ಲೆಯಲ್ಲಿ ಅಭಿವೃದ್ಧಿ ಹೆಚ್ಚಿಸಬೇಕು...
Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ.
https://youtu.be/FmrZc1CFxR4
ಏಕೆಂದರೆ ಯಾರೇ ಆಗಲಿ, ಮಧ್ಯಮ...