Hassan News: ಹಾಸನ: ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಎ.ಮಂಜು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.
ಹಾಸನದ ಸೆನ್ ಠಾಣೆಯಲ್ಲಿ ಎ.ಮಂಜು ವಿಚಾರಣೆ ಎದುರಿಸಿದ್ದು, ಅರ್ಧಗಂಟೆಗೂ ಹೆಚ್ಚು ಕಾಲ ಎಸ್‌ಐಟಿ ಅಧಿಕಾರಿಗಳು ಮಂಜುರನ್ನ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಯಾಕೆ ಎ.ಮಂಜುರನ್ನು ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದರೆ, ಈ ಪೆನ್‌ಡ್ರೈವ್ ಹಂಚಿದ್ದ ನವೀನ್ ಗೌಡ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂಥ ಅಪರಾಧ ಮಾಡಿದ್ದಾರೆ. ಹೀಗಾಗಿ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಷ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಇದೊಂದು ಗಂಭೀರ ಪ್ರಕರಣ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಅವರ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರ ವೈರಲ್ ಆಗಿದೆ.
ಲಿಂಗಾಯತ ಸಮುದಾಯಕ್ಕೆ ಸೇರಿದ ನಿರಂಜನ ಹಿರೇಮಠ ಅವರು ತಮ್ಮ ಪುತ್ರಿ ನೇಹಾ...
Movie News: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್ ಬಜೆಟ್ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ "ಘೋಸ್ಟ್" ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ, ಮತ್ತೊಂದು ಬಿಗ್ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ...
Dharwad News: ಇಂದು ಶಾಲಾ ಪ್ರಾರಂಭೋತ್ಸವ ದಿನ. ಈ ದಿನ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಮಕ್ಕಳನ್ನು ವಿಶೇಷವಾಗಿ ಶಾಲೆಗೆ ಬರ ಮಾಡಿಕೊಂಡಿದ್ದಾರೆ.
ಶಾಲಾ ಮಕ್ಕಳ ಮೇಲೆ ಪುಷ್ಪಗಳನ್ನು ಹಾಕಿ ಚಾಕ್‌ಲೇಟ್ ಕೊಡುವ ಮುಖಾಂತರ ಮಕ್ಕಳನ್ನು ಶಾಲೆಗೆ ಬರ ಮಾಡಿಕೊಂಡರು ಆನಂತರ ಸ್ವತಃ ಶಿಕ್ಷಕಿಯಾದ ಜಿಲ್ಲಾಧಿಕಾರಿ ದಿವ್ಯ ಪ್ರಭು ಎಂಟನೇ ತರಗತಿಯ ಇಂಗ್ಲೀಷ್ ಪಾಠವನ್ನು...
Political News: ಭವಾನಿ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೀಗಾಗಿ ಭವಾನಿ ಕೂಡ ತಂದೆ ಮಗನಂತೆ ಜೈಲು ಸೇರುವ ಸಾಧ್ಯತೆ ಇದೆ.
ಕಿಡ್ನ್ಯಾಪ್ ಕೇಸ್‌ನಲ್ಲಿ ಸಂತ್ರಸ್ತೆಯ ಮಗ ನೀಡಿದ ದೂರಿನ ಹಿನ್ನೆಲೆ ಭವಾನಿ ರೇವಣ್ಣರನ್ನು ಬಂಧಿಸಬೇಕಿತ್ತು. ಆದರೆ ಭವಾನಿ ನಿರೀಕ್ಷಣಾ ಜಾಮೀನು ಕೋರಿ, ಕೋರ್ಟ್‌ಗೆ ಅರ್ಜಿ...
Political News: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ರೇವಣ್ಣನನ್ನು ಇಂದು ಪೊಲೀಸರು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿದ್ದರು. ಇಂದು 4 ಗಂಟೆ ಸುಮಾರಿಗೆ, ತೀರ್ಪು ಬಂದಿದ್ದು, ಇನ್ನು 6 ದಿನ ಪ್ರಜ್ವಲ್ ಎಸ್‌ಐಟಿ ಕಸ್ಟಡಿಯಲ್ಲಿರಬೇಕು ಎಂದು ಆದೇಶಿಸಲಾಗಿದೆ.
ಚುನಾವಣೆ ನಡೆದ ಮರುದಿನವೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್ 7ರಿಂದ 8 ಬಾರಿ ಭಾರತಕ್ಕೆ ಬರಲು ಟಿಕೇಟ್ ಬುಕ್...
Hassan News: ಹಾಸನ: ಜೂ 4 ರಂದು ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ ಹೇಳಿದ್ದಾರೆ.
ಡಿಸಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಜೂ.4 ರಂದು ಬೆಳಿಗ್ಗೆ 7 ಗಂಟೆಗೆ ಸಾಮಾನ್ಯ ವೀಕ್ಷಕರು ಹಾಗೂ...
National News: ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಓರ್ವ ಯುವಕ ಹತ್ತನೇ ತರಗತಿಯಲ್ಲಿ ಹತ್ತು ಸಲ ಫೇಲ್ ಆಗಿ, ಇದೀಗ ಹನ್ನೊಂದನೇ ಬಾರಿಗೆ ಪಾಸ್ ಆಗಿದ್ದಾನೆ.
ಹೀಗಾಗಿ ಈತನನ್ನು ಊರುತುಂಬ ಮೆರವಣಿಗೆ ಮಾಡಿ, ಪಟಾಕಿ ಸಿಡಿಸಿ, ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಈತನಿಗೆ ಹೂಮಾಲೆ ಹಾಕಿ, ಇವನ ಪರ ಜೈಕಾರವೂ ಕೂಗಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸಖತ್ ವೈರಲ್ ಆಗಿದೆ.
ಕೃಷ್ಣ...
ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ...