Sunday, December 28, 2025

Hassan

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

Dharwad News: ಧಾರವಾಡ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ನ್ನ ಧಾರವಾಡದ ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ನಗರದ ಹೊರವಲಯದ ಕೆಲಗೇರಿ ಸೇತುವೆ ಬಳಿ ವಶಕ್ಕೆ ಟವೇರಾ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುವಾಗ ಚೇಸ್ ಮಾಡಿ ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ. ಅಂದಾಜು 2 ಲಕ್ಷ ಮೌಲ್ಯದ 350 ಲಿಟರ್ ಸ್ಪಿರಿಟ್...

ಪಕ್ಕದ ಮನೆಯಿಂದ ಬರುವ ಹೆಗ್ಗಣಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

Hubli News: ಹುಬ್ಬಳ್ಳಿ : ಹೆಗ್ಗಣಗಳು ತನಗೆ ಕಾಟ ಕೊಡುತ್ತಿದೆ ಎಂದು ವ್ಯಕ್ತಿಯೋರ್ವ, ಹೆಗ್ಗಣಗಳಿಂದ ಮುಕ್ತಿ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ. ಹುಬ್ಬಳ್ಳಿಯ ಆನಂದ್ ನಗರದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಮುಂಡರಗಿ ಎಂಬಾತ, ಪಕ್ಕದ ಮನೆಯ ಹೆಗ್ಗಣಗಳು ನಮ್ಮ ಮನೆಗೆ ಬಂದು, ನಮ್ಮ ನೆಮ್ಮದಿ ಹಾಳು ಮಾಡಿದೆ ಎಂದು ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ...

ಪ್ರಜ್ವಲ್ ರೇವಣ್ಣ ಹಾಸಿಗೆ ದಿಂಬು ಹೊತ್ತೊಯ್ದ ಎಸ್‌ಐಟಿ ತಂಡ

Hassan News: ಹಾಸನ : ಹಾಸನದಲ್ಲಿ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಮತ್ತಿ ಎಫ್‌ಎಸ್ಎಲ್ ಟೀಂ ಪರಿಶೀಲನೆ ಕಾರ್ಯ ಅಂತ್ಯಗೊಂಡಿದ್ದು, ಸತತ 10 ಗಂಟೆಗಳ ಕಾಲ ಪರಿಶೀಲನೆ ನಡೆಸಲಾಗಿತ್ತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಮತ್ತು ಇತರ ವಸ್ತುಗಳನ್ನು ಎಸ್‌ಐಟಿ ಕೊಂಡೊಯ್ದಿದೆ. ಮೇ 31ಕ್ಕೆ ಪ್ರಜ್ವಲ್ ರೇವಣ್ಣ, ಭಾರತಕ್ಕೆ ಬರುತ್ತಿದ್ದೇನೆ ಎಂದು...

Expressionless ಆ್ಯಕ್ಟಿಂಗ್‌ನಿಂದಾಗಿ ಟ್ರೋಲ್ ಆಗುತ್ತಿದ್ದಾರೆ ಹೀರಾಮಂಡಿ ನಟಿ ಶರ್ಮಿನ್ ಸೇಗಲ್

Bollywood News: ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೀರಾಮಂಡಿ ವೆಬ್ ಸಿರೀಸ್‌ ಸಖತ್ ಸೌಂಡ್ ಮಾಡುತ್ತಿದೆ. ಸಂಜಯ್ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ, ಅದು ಕೋಟಿ ಕೋಟಿ ಬಾಚಿಕೊಂಡೇ ಹೋಗುತ್ತದೆ ಅನ್ನೋದು ಎಲ್ಲರಿಗೂ ಗೊತ್ತೇ ಇರೋ ವಿಷಯ. ಹಾಗಾಗಿಯೇ ಸಂಜಯ್ ಸಿನಿಮಾದಲ್ಲಿ ನಂಗೊಂದು ಚಾನ್ಸ್ ಸಿಗಬಹುದಾ ಅಂತಾ ಕಾದು ಕುಳಿತಿರುತ್ತಾರೆ. ಅದೇ ರೀತಿ...

ಸ್ವಾತಿ ಮಲಿವಾಲ್ ಆರೋಪಕ್ಕೆ ಮೊದಲ ಬಾರಿ ಪ್ರತಿಕ್ರಿಯಿಸಿದ ಯೂಟ್ಯೂಬರ್‌ ಧೃವ ರಾಠಿ

National Political News: ಆಪ್ ಪಕ್ಷದ ವಿರುದ್ಧವೇ ಕೇಸ್ ಹಾಕಿರುವ ಸ್ವಾತಿ ಮಲಿವಾಲ್, ಯ್ಯೂಟ್ಯೂಬರ್ ಧೃವ ರಾಠಿ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಧೃವ ರಾಠಿಯವರ ವೀಡಿಯೋದಿಂದಲೇ, ತನ್ನ ಮೇಲೆ ಈ ರೀತಿ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದರು. ಅದಕ್ಕೆ ಧೃವ ರಾಠಿ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ. ಧ್ರುವ್ ರಾಠಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ...

ಕೇರಳದಲ್ಲಿ ಬಿರಿಯಾನಿ ತಿಂದು ಓರ್ವ ಮಹಿಳೆ ಸಾವು, 178 ಮಂದಿ ಆಸ್ಪತ್ರೆಗೆ ದಾಖಲು

National News: ಸಾವು ಹೇಗೆ ಬೇಕಾದರೂ ಸಂಭವಿಸಬಹುದು ಎಂಬುದಕ್ಕೆ ನಾವು ಈಗಾಗಲೇ ನಿಮಗೆ ಹಲವು ಉದಾಹರಣೆಗಳನ್ನು ಕೊಟ್ಟಿದ್ದೇವೆ. ಕೆಲ ದಿನಗಳ ಹಿಂದಷ್ಟೇ ವಿದೇಶದಲ್ಲಿ ಚಿಕನ್ ರೆಸಿಪಿ ತಿಂದು ಓರ್ವ ಯುವಕ ಸಾವನ್ನಪ್ಪಿದ್ದ. ಇನ್ನೊಂದೆಡೆ ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ.ಅದೇ ರೀತಿ ಇಂದು ಬಿರಿಯಾನಿ ಕಿಂದು ಓರ್ವ ಮಹಿಳೆ ಸಾವನ್ನಪ್ಪಿದ್ದು, 178...

ಆನ್‌ಲೈನ್‌ನಲ್ಲಿ ಭೇಟಿಯಾಗಿ ಮದುವೆಯಾದ ಯುವಕ: ಬಳಿಕ ಗೊತ್ತಾಯ್ತು ಶಾಕಿಂಗ್ ಸತ್ಯ

International News: ಆನ್‌ಲೈನ್‌ನಲ್ಲಿ ಲವ್ ಆಗಿ, ಮದುವೆಯಾಗುವವರನ್ನು ನೀವು ನೋಡಿರುತ್ತೀರಿ. ಕೆಲವರು ಚೆನ್ನಾಗಿ ಜೀವನ ನಡೆಸುತ್‌ತಾರೆ. ಇನ್ನು ಕೆಲವರು ಮೋಸ ಹೋಗುತ್ತಾರೆ. ಇಲ್ಲೊಂದು ಕೇಸ್‌ನಲ್ಲೂ ಓರ್ವ ಯುವಕ ಆನ್‌ಲೈನ್ ಲವ್ ಮಾಡೋಕ್ಕೆ ಹೋಗಿ, ಮೋಸ ಹೋಗಿದ್ದಾನೆ. ಇಂಡೋನೇಷಿಯಾದಲ್ಲಿ ಈ ಘಟನೆ ನಡೆದಿದ್ದು, ಎಕೆ ಎಂಬ ಯುವಕ ಮೋಸ ಹೋಗಿದ್ದಾನೆ. ಎಕೆ ಆನ್‌ಲೈನ್‌ನಲ್ಲಿ ಪ್ರೀತಿಸಿ, ಅದಿಂಡಾ ಎಂಬುವವರನ್ನು ವಿವಾಹವಾಗಿದ್ದ....

ಹುಬ್ಬಳ್ಳಿಯಲ್ಲಿ ಪಾರ್ಕ್ ಮಾಡಿದ್ದ ಕಾರ್‌ನಲ್ಲಿ ಮತ್ತು ಹಾಸನದ ಮನೆಯೊಂದರ ಫ್ಯಾನ್‌ ಮೇಲೆ ನಾಗರ ಪ್ರತ್ಯಕ್ಷ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ತುಳಜಾಭವಾನಿ ಸರ್ಕಲ್ ಬಳಿ , ಕಾರಿನ ಸೈಲೈನ್ಸರ್‌ ಪೈಪ್‌ನಲ್ಲಿ ನಾಗರ ಹಾವು ಬಂದಿರುವ ದೃಶ್ಯ ಕಂಡು ಬಂದಿದೆ. ತುಳಜಾಭವಾನಿ ಸರ್ಕಲ್ ಬಳಿ ಮಾರುತಿ ಸುಜುಕಿ ವೆಗನಾರ್ ಕಾರನ್ನು ಮಾಲೀಕರು ನಿಲ್ಲಿಸಿ ಮಾರ್ಕೆಟ್‌ಗೆಂದು ಹೋಗಿದ್ದರು. ಆದ್ರೆ ಬಂದು ನೋಡಿದಾಗ ನಾಗರ ಹಾವು ಕಾರಿನ ಸೈಲೈನ್ಸರ್ ಪೈಪ್‌ನಲ್ಲಿ ಕಂಡು ಬಂದಿದೆ. ಕೂಡಲೆ ಹಾವು ರಕ್ಷಕನನ್ನು...

ನೇಹಾ ತಂದೆ ನಿರಂಜನ್ ಹಿರೇಮಠ್ ಅವರನ್ನು ಭೇಟಿಯಾದ ಸಿಐಡಿ ಡಿಐಜಿ ಸಲೀಂ ಟೀಂ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಐಡಿ ಡಿಐಜಿ ಸಲೀಂ ಟೀಂ ಬೀಡುಬಿಟ್ಟಿದ್ದು, ಇಂದು ಬೆಳಿಗ್ಗೆ ನೇಹಾ ಹಿರೇಮಠ್ ನಿವಾಸಕ್ಕೆ ಭೇಟಿ ಕೊಟ್ಟು, ಮಾತುಕತೆ ನಡೆಸಿದ್ದಾರೆ. ನಿನ್ನೆ ನೇಹಾ ತಂದೆ ನಿರಂಜನ್, ಅಧಿಕಾರಿಗಳನ್ನು ಭೇಟಿ ಮಾಡಿ, ಅಪರಾಧಿಗಳಿಗೆ ಶಿಕ್ಷೆಯಾಗಲೇಬೇಕೆಂದು ಹೇಳಿದ್ದರು. ಆಗ ನಾಳೆ ನಾವು ನಿಮ್ಮ ಮನೆಗೆ ಬಂದು ಮಾತನಾಡುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದರು. ಅದರಂತೆ ಇಂದು...

ಬೆಳಗಾವಿ ಮಹಾನಗರ ಪಾಲಿಕೆಗೆ ಅಚಾನಕ್ ಆಗಿ ಭೇಟಿ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

Belagavi News: ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ಸರ್ಪೈಸ್ ವಿಸಿಟ್ ಕೊಟ್ಟಿದ್ದು, ಕಟ್ಟಡ ಪರವಾನಗಿ ವಿಭಾಗದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರು ಭ್ರಷ್ಟಾಚಾರವಾಗುತ್ತಿದೆ ಎಂದು ದೂರು ನೀಡಿದ ಹಿನ್ನೆಲೆ, ಈ ರೀತಿ ಭೇಟಿ ನೀಡಿದ್ದು, ಪಾಲಿಕೆ ಕಚೇರಿಗಳಲ್ಲಿ ಸಾರ್ವಜನಿಕರ ಅರ್ಜಿ ವಿಳಂಬ ಆಗ್ತಿರುವ ಬಗ್ಗೆ ದೂರು ಬಂದಿವೆ ಎಂದು ಹೇಳಲಾಗಿದೆ. ಕಟ್ಟಡ ಪರವಾನಗಿ ವಿಭಾಗದಲ್ಲಿ ಎಸ್ಪಿ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img