Sunday, December 28, 2025

Hassan

ವೃದ್ಧಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿ, ಎಲ್ಲರಿಗೂ ಮಾದರಿಯಾದ ವ್ಯಕ್ತಿ

Dharwad News: ಮಾತೃ ದೇವೋಭವ, ಪಿತೃ ದೇವೋಭವ, ಆಚಾರ್ಯ ದೇವೋಭವ ಎಂಬ ಸಂಸ್ಕೃತಿ ಪ್ರಪಂಚದಲ್ಲಿ ಎಲ್ಲಾದರೂ ಇದ್ದರೆ ಅದು ಭಾರತದಲ್ಲಿ ಮಾತ್ರ. ಆದರೆ ಇಂದಿನ ಆಧು‌ನಿಕ ಪ್ರಂಪಚದಲ್ಲಿ ಒತ್ತಡಕ್ಕೆ ಇನ್ನು ಯಾವುಧೇ ರೀತಿಯ ವಯಕ್ತಿಕ ಕಾರಣಕ್ಕೂ ಹಲವಾರು ಕೌಟುಂಬಿಕ ಕಲಹದ ಕಾರಣಕ್ಕೋ ಅಪ್ಪ ಅಮ್ಮ ಹಾಗೂ ಇನ್ನೂಳಿದ ಕುಟುಂಬದ ವೃದ್ಧರನ್ನು ವೃದ್ಧಾಶ್ರಮಕ್ಕೆ ಬಿಟ್ಟು ಬೀಡುವ ಮಕ್ಕಳ...

Prajwal Pen drive Case: ಕೊನೆಗೂ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ

Political News: ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ, ಇದೀಗ ವೀಡಿಯೋ ಮೂಲಕ ಪ್ರತ್ಯಕ್ಷರಾಗಿದ್ದಾರೆ. ನಾನು ವಿದೇಶದಲ್ಲಿ ಎಲ್ಲಿದ್ದೇನೆ ಅಂತಾ ಹೇಳದಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಭವಾನಿ ಮತ್ತು ರೇವಣ್ಣ ಅವರಲ್ಲಿ ಪ್ರಜ್ವಲ್ ಕ್ಷಮೆ ಕೇಳಿದ್ದಾರೆ. ವಿದೇಶಕ್ಕೆ ಹೋಗಿ ಒಂದು ತಿಂಗಳ ಬಳಿಕ ವೀಡಿಯೋ ಮಾಡಿರುವ ಪ್ರಜ್ವಲ್, ಚುನಾವಣೆಗೂ...

ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗೋ ಭರವಸೆ ಇದೆ: ನಿರಂಜನ್‌

Hubli News: ಹುಬ್ಬಳ್ಳಿ:  ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಆಗಮಿಸಿ, ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಹೀಗಾಗಿ ತನ್ನ ಮಗಳ ಹತ್ಯೆ ಬಗ್ಗೆ ಸಿಐಡಿ ಬಳಿ, ನೇಹಾ ತಂದೆ ನಿರಂಜನ್ ಹಿರೇಮಠ್ ಮಾತನಾಡಿದ್ದು, ಆ ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ. ನಾನು ಇವತ್ತು ಸಿಐಡಿ ಅಧಿಕಾರಿಗಳ ಸಮಯ ಕೇಳಿದ್ದೆ. ನಾನು ಕೂಡ ಕೆಲವು ಮಾಹಿತಿಯನ್ನ...

ಅಂಜಲಿ ಹಂತಕ ಗಿರೀಶ್‌ಗೆ ಕಠಿಣ ಶಿಕ್ಷೆಯಾಗಬೇಕು: ವಿಚಾರಣೆ ಬಳಿಕ ಸಂತ್ರಸ್ತೆ ಹೇಳಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ಸಿಐಡಿ ಇಂದು ಇಡೀ ದಿನ ಡ್ರಿಲ್ ಮಾಡಿದ್ದು, ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದೆ. ಅಲ್ಲದೇ, ಟ್ರೇನ್‌ನಲ್ಲಿ ಗದಗ ಮಹಿಳೆಗೆ ಗಿರೀಶ್ ಚಾಕು ಚುಚ್ಚಿದ್ದು, ಆ ಮಹಿಳೆಯನ್ನು ಕೂಡ ಕರೆಸಿ ವಿಚಾರಣೆ ನಡೆಸಲಾಗಿದೆ. ರೈಲಿನಲ್ಲಿ ಬರುವಾಗ, ದಾವಣಗೆರೆಯ ಬಳಿ, ಆ ಮಹಿಳೆ ಶೌಚಕ್ಕೆ...

ಅಂಜಲಿ ಕೇಸ್ ಆರೋಪಿ ಗಿರೀಶ್‌ಗೆ ಸಿಐಡಿ ಡ್ರಿಲ್: ಸಂತ್ರಸ್ತತ ಮಹಿಳೆಯನ್ನು ಕರೆಸಿ ವಿಚಾರಣೆ

Hubli crime news:  ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಐಬಿಯಲ್ಲಿ ಸಿಐಡಿ ಪೊಲೀಸರು, ಆರೋಪಿ ಗಿರೀಶ್‌ನನ್ನು ಹಿಗ್ಗಾಮುಗ್ಗಾ ಡ್ರಿಲ್ ಮಾಡುತ್ತಿದ್ದಾರೆ. ಮುಂಜಾನೆಯಿಂದ ಸಂಜೆವರೆಗೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಂಜಲಿ ಕೊಲೆ ಮಾಡ, ಗಿರೀಶ್ ಟ್ರೇನ್ ಮೂಲಕ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಗದಗ ಮೂಲಕ ಹೋಗುತ್ತಿದ್ದಾಗ, ಟ್ರೇನ್‌ಲ್ಲಿಯೇ, ಲಕ್ಷ್ಮೀ ಎಂಬ ಮಹಿಳೆಗೆ ಗಿರೀಶ್ ಚಾಕು...

ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಸೂಚನೆ ನೀಡಿದ ಈಶ್ವರಪ್ಪ

Political News:  ಬಾಗಲಕೋಟೆಯಲ್ಲಿಂದು ಮಾತನಾಡಿದ ಕೆ.ಎಸ್.ಈಶ್ವರಪ್ಪ, ಮತ್ತೆ ರಾಯಣ್ಣ ಬ್ರಿಗೇಡ್ ಆಂರಭಿಸುವ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಚುನಾವಣೆ ಮುಗಿದ ನಂತರ ನೋಡೋಣ, ಅನೇಕರು ರಾಯಣ್ಣ ಬ್ರಿಗೇಡ್ ಮಾಡ್ಬೇಕು ಅಂತಿದ್ದಾರೆ. ಹಿಂದೂಳಿದವರು, ದಲಿತರು ಎಲ್ಲಾ ಸಮಾಜ ಸೇರಿಸಬೇಕು ಅಂತಿದ್ದಾರೆ. ಏನು ಮಾಡಬೇಕು ಅಂತ ನಾನೊಬ್ಬನೇ ತೀರ್ಮಾನ ತಗೊಳ್ಳಲ್ಲ. ಚುನಾವಣೆ ನಿಲ್ಲಬೇಕಾದ್ರೂ ನಾನೊಬ್ಬನೇ ತಗೊಂಡಿಲ್ಲ.‌...

ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ. ಹೌದು.. ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ...

ಹೆಚ್.ಡಿ.ಕುಮಾರಸ್ವಾಮಿ ಪೆನ್‌ಡ್ರೈವ್ ಪಿತಾಮಹ: ಕೆ.ಎನ್.ರಾಜಣ್ಣ

Bengaluru News: ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ರಾಜಣ್ಣ, ಕುಮಾರಸ್ವಾಮಿಯವರೇ ಪೆನ್‌ಡ್ರೈವ್ ಪಿತಾಮಹ. ಅವರೇ ಮೊದಲು ಪೆನ್‌ಡ್ರೈವ್ ಇದೆ ಎಂದು ಜೇಬಿನಿಂದ ತೆಗೆದು ತೋರಿಸಿದ್ದು ಎಂದಿದ್ದಾರೆ. ಅಲ್ಲದೇ, ಪೆನ್‌ಡ್ರೈವ್ ಬಗ್ಗೆ ನನಗೇನೂ ಗೊತ್ತಿಲ್ಲ. ಕುಮಾರಸ್ವಾಮಿಯವರಿಂದಲೇ ನಾವು ಕಲಿಯಬೇಕು ಎಂದು ಹೇಳಿದ್ದಾರೆ. ಈಗ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದಿದ್ದಾರೆ. ಪ್ರಜ್ವಲ್ ಕಾಮಕಾಂಡದ ವೀಡಿಯೋ ಪೆನ್‌ಡ್ರೈವ್‌ಗೆ...

ಹಿತ್ತಲ ಬಾಗಿಲಿನಿಂದ ಬಂದು ಸಿಎಂ ಆದವರಿದ್ದಾರೆ. ಕಷ್ಟಪಟ್ಟಿರುವ ಡಿಕೆಶಿ ಸಿಎಂ ಆಗಬಾರದಾ..?: MLC ಪುಟ್ಟಣ್ಣ

Political News: ಕಾಂಗ್ರೆಸ್ ಪರಿಷತ್ ಸದಸ್ಯ ಪುಟ್ಟಣ್ಣಯ್ಯ ರಾಮನಗರದಲ್ಲಿ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಕಷ್ಟಪಟ್ಟಿದ್ದಾರೆ. ಹಾಗಾಗಿ ಅವರು ಸಿಎಂ ಆಗೇ ಆಗುತ್ತಾರೆ. 4 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದೇ ಇರುತ್ತದೆ. ಯಾರ್ಯಾರೋ, ಹಿತ್ತಲ ಬಾಗಿಲಿನಿಂದ ಬಂದು ಸಿಎಂ ಆದವರಿದ್ದಾರೆ. ಅಂಥದ್ರಲ್ಲಿ ಡಿ.ಕೆ.ಶಿವಕುಮಾರ್ ಇಂದಲ್ಲ ನಾಳೆ ಸಿಎಂ ಆಗೇ ಆಗುತ್ತಾರೆ ಎಂದು ಪುಟ್ಟಣ್ಣಯ್ಯ ಹೇಳಿದ್ದಾರೆ. ದೇವೇಗೌಡ ಮತ್ತು...

ಕರ್ನಾಟಕದ ಸಿಎಂ ಕುರ್ಚಿಯ ಮೇಲೆ ನೀವು ಕೂತಿದ್ದೀರೋ..? ಊಸರವಳ್ಳಿ ಕೂತಿದೆಯೋ..?: ಕುಮಾರಸ್ವಾಮಿ

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ ವಿರೋಧ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ, ದೇವೇಗೌಡರ ಫ್ಯಾಮಿಲಿಗೆ ಪ್ರಜ್ವಲ್ ಎಲ್ಲಿದ್ದಾರೆ ಎಂದು ಗೊತ್ತು ಎನ್ನುವ ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ. ಇದಕ್ಕೆ ಆಕ್ರೋಶ ಹೊರಹಾಕಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. •ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img