Sunday, December 28, 2025

Hassan

ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ?: ಸಿಎಂ ಸಿದ್ದರಾಮಯ್ಯ

Manglore News: ಮಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾಗೆ ಅರೆಸ್ಟ್ ವಾರಂಟ್ ನೀಡಿದ್ದರ ಬಗ್ಗೆ ಮಾತನಾಡಿದ್ದಾರೆ. ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌ ಆಗಲಿದೆ. ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ...

ಪೊಲೀಸ್ ಠಾಣೆಗೇ ರಕ್ಷಣೆ ಇಲ್ಲದಂತಾಗಿದೆ ಎಂದರೆ, ಪರಿಸ್ಥಿತಿ ಎಲ್ಲಿಯವರೆಗೂ ಬಂದು ತಲುಪಿದೆ ನೋಡಿ: ವಿಜಯೇಂದ್ರ

Political News: ರಾಜ್ಯದಲ್ಲಿ ಪುಂಡ ಪೋಕರಿಗಳ ಕಾಟ ಹೆಚ್ಚಾಗಿದ್ದು, ಕಾಂಗ್ರೆಸ್ ಆಡಳಿತ ವೈಖರಿಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ದಾವಣಗೆರೆ, ಉಡುಪಿ ಕೇಸ್‌ಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಪೋಲೀಸರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ, ಪರಿಣಾಮವಾಗಿ ರಾಜ್ಯವನ್ನು ಉಗ್ರರು ಅಡಗುತಾಣವನ್ನಾಗಿ ಮಾಡಿಕೊಂಡಿದ್ದಾರೆ, ಮಾಫಿಯಾಗಳು-ರೌಡಿಗಳ ಅಟ್ಟಹಾಸ ಮೇರೆ...

ಮೊದಲು ಸಿಎಂಗೆ ಮತ್ತು ಹೋಮ್ ಮಿನಿಸ್ಟರ್‌ಗೆ ಡ್ರಿಲ್ ಮಾಡಿಸಲಿ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪೊಲೀಸರು ಪ್ರತಿ ಎರಡು ಗಂಟೆಗೆ ಡ್ರೀಲ್ ಮಾಡಬೇಕು ಎನ್ನುವ ಆದೇಶ ಹಿನ್ನೆಲೆ, ಮೊದಲು ಸಿಎಂ ಗೆ ಮತ್ತು ಹೋಮ್ ಮಿಸ್ಟರ್ ಗೆ ಡ್ರೀಲ್ ಮಾಡಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಪೊಲೀಸರಿಗೆ ಸಾಕಷ್ಟು ಒತ್ತಡ ಇದೆ. ಇಂದು ಪೊಲೀಸರು ದೊಡ್ಡ ಒತ್ತಡದಲ್ಲಿ ಕೆಲಸ ಮಾಡಬೇಕಿದೆ. ಔರಾಧ್...

ಹುಬ್ಬಳ್ಳಿ ಇಬ್ಬರೂ ಹಂತಕರ ಪರ ವಕಾಲತ್ತಿಗೆ ಸಿಕ್ಕಿಲ್ಲ ವಕೀಲರು : ದಿಟ್ಟ ನಿರ್ಧಾರ ತೊಟ್ಟ ಹುಬ್ಬಳ್ಳಿ ಧಾರವಾಡ ಲಾಯರ್ಸ್

Hubli News: ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಜನರ ನಿದ್ದೆಗೆಡಿಸಿದ್ದ ಇಬ್ಬರೂ ಹಂತಕರಿಗೆ ಈಗ ಜೈಲೇ ಗತಿ. ಇಬ್ಬರು ಕೊಲೆಪಾತಕರ ಪರವಾಗಿ ವಕಾಲತ್ತು ಮಾಡಲು ವಕೀಲರೇ ಸಿಗುತ್ತಿಲ್ಲ. ನೇಹಾ ಮತ್ತು ಅಂಜಲಿ ಹಂತಕರಿಗೆ ಜೈಲೇ ಗತಿ ಎಂಬುವಂತಾಗಿದೆ. ಹೌದು.. ವಕೀಲರು ಕೂಡ ಇಂತಹ ಘನಘೋರ ಕೊಲೆಗಳನ್ನು ವಿರೋಧಿಸಿದ್ದು, ಹಂತಕರ ಪರವಾಗಿ ವಕಾಲತ್ತು ಹಾಕಲ್ಲ ಎಂದು ನಿರ್ಧಾರ...

ಧಾರವಾಡದಲ್ಲಿ ಮಹಿಳೆ ವಿಷ ಕುಡಿದು ಆತ್ಮಹ*ತ್ಯೆಗೆ ಶರಣು

Dharwad News: ಧಾರವಾಡ: ಧಾರವಾಡದಲ್ಲಿ ಮಹಿಳೆ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 38 ವರ್ಷದ ಭಾಗ್ಯಶ್ರೀ ಮೃತ ಮಹಿಳೆಯಾಗಿದ್ದು, ಮನೆಯಲ್ಲಿಯೇ ಕೀಟನಾಶಕ ಸೇವಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಹಿಳೆಯಾಗಿದ್ದು, 18 ವರ್ಷದ ಹಿಂದೆ ಈಕೆಯ ಮದುವೆಯಾಗಿತ್ತು. ಆಗಾಗ ಪತಿ-ಪತ್ನಿ ನಡುವೆ ಗಲಾಟೆಯಾಗುತ್ತಿತ್ತು....

ಉತ್ತಮ ಮಳೆ: ಧಾರವಾಡದಲ್ಲಿ ಗರಿಗೆದರಿವೆ ಕೃಷಿ ಚಟುವಟಿಕೆ

Dharwad News: ಧಾರವಾಡ : ಮುಂಗಾರು ಆರಂಭಕ್ಕೂ ಮೊದಲೇ ಧಾರವಾಡ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬರಗಾಲದಿಂದ ಕಂಗಾಲಾಗಿದ್ದ ರೈತರು ಇದೀಗ ಕೃಷಿ ಚಟುವಟಿಕೆಗಳಲ್ಲಿ ಬ್ಯುಸಿ ಆಗಿದ್ದಾರೆ. ಭೂಮಿ ಹದಮಾಡಿ ರೈತ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ರೈತ ಬಸವರಾಜ ಹೂಲಿ ಹೆಸರು ಬಿತ್ತನೆ ಮಾಡುತ್ತಿದ್ದಾರೆ. ಕೈ ಕೆಸರಾದರೆ ಬಾಯಿ...

Dharwad News: ಇಳಕಲ್ ಸೀರೆ, ಶರ್ಟು ಪಂಚೆಯಲ್ಲಿ ಮಿಂಚಿದ ಕಾಲೇಜು ವಿದ್ಯಾರ್ಥಿಗಳು

Dharwad News: ಶಾಲೆ, ಕಾಲೇಜು ಅಂದ ಕೂಡಲೇ ಓದು, ಆಟ, ಶಿಸ್ತು ಇರಬೇಕಾಗಿದ್ದೇ. ಇದೆಲ್ಲದರ ಜೊತೆಗೆ ವಿದ್ಯಾರ್ಥಿಗಳಿಗೆ ಬೇರೆ ಬೇರೆಯ ಚಟುವಟಿಕೆಗಳೂ ಇರಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಖುಷಿಯಿಂದ ಕಾಲೇಜಿಗೆ ಬರುತ್ತಾರೆ. ಇದೇ ಕಾರಣಕ್ಕೆ ಧಾರವಾಡದ ಒಂದು ಕಾಲೇಜಿನಲ್ಲಿ ಒಂದು ವಾರದವರೆಗೆ ಫನ್ ವೀಕ್ ಅಂತಾ ಆಚರಿಸಲಾಯಿತು. ಈ ವಾರದ ಕೊನೆಯ ದಿನ ಸಾಂಪ್ರದಾಯಿಕ...

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ ನೆನಪುಗಳನ್ನು ಸಹ ಸಿಎಂ ಮೆಲುಕು ಹಾಕಿದ್ದಾರೆ. ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ...

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ, ತಾಲೂಕು,ಜಿಲ್ಲಾ,ಬಿಬಿಎಂಪಿ ಚುನಾವಣೆ ನಡೆಸಲಾಗುವುದು: ಸಿಎಂ

Political News: ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,   ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು...

ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..

Movie News: ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿರುವ ನಟಿ ಕಸ್ತೂರಿ ಶಂಕರ್, ಆರ್‌ಸಿಬಿಯನ್ನು ಟ್ರೋಲ್ ಮಾಡಿದ್ದಾರೆ. ಇದಕ್ಕೆ ಆರ್‌ಸಿಬಿ ಫ್ಯಾನ್ಸ್ ಕೂಡ ಚೆನ್ನಾಗಿ ರಿಪ್ಲೈ ಕೊಟ್ಟಿದ್ದಾರೆ. ಮೊನ್ನೆ ಚೆನ್ನೈ ಮತ್ತು ಆರ್‌ಸಿಬಿ ಮಧ್ಯೆ ನಡೆದ ಮ್ಯಾಚ್‌ನಲ್ಲಿ ಚೆನ್ನೈ ಸೋಲೊಪ್ಪಿಕೊಂಡಿತ್ತು. ಈ ಕಾರಣಕ್ಕಾಗಿ ಚೆನ್ನೈ ಆಟಗಾರ ತುಷಾರ್ ದೇಶಪಾಂಡೆ ಉರಿದುಕೊಂಡು, ಆರ್‌ಸಿಬಿ ಸೋಲುವುದನ್ನೇ ಕಾದು, ಆರ್‌ಸಿಬಿ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img