Sunday, October 11, 2026

Hassan

ಇದು ಕಾಂಟ್ರ್ಯಾಕ್ಟ್ ಮದುವೆಯಲ್ಲ, ಧೀರ್ಘಕಾಲದ ಸಂಬಂಧ: ಮೈತ್ರಿ ಬಗ್ಗೆ ರಾಧಾಮೋಹನ್ ಹೇಳಿಕೆ

Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ಹಾಸನಕ್ಕೆ ಭೇಟಿ ನೀಡಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ತುಂಬಾ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಮೋದಿ ಸರ್ಕಾರ ತರಬೇಕು ಎಂದು ಅವರು ಕೆಲಸ ಮಾಡುತ್ತಿದ್ದಾರೆ....

ಪ್ರೀತಂಗೌಡ ಅವರು ಮುಂದಿನ ದಿನಗಳಲ್ಲಿ ನಮ್ಮೊಂದಿಗಿದ್ದು ಕ್ಯಾಂಪೇನ್ ಮಾಡುತ್ತಾರೆ: ಪ್ರಜ್ವಲ್ ರೇವಣ್ಣ

Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು, ಲೋಕಸಭಾ ಚುನಾವಣೆ ಉಸ್ತುವಾರಿ ಆಗಿರುವ ರಾದಾಮೋಹನ್‌ ದಾಸ್ ಅವರು ಹಾಸನಕ್ಕೆ ಬಂದಿದ್ದಾರೆ. ಬಿಜೆಪಿ ಮುಖಂಡರು, ಶಾಸಕರನ್ನು ಕರೆ ಸಭೆ ಮಾಡಿದ್ದಾರೆ. ಒಂದೊಂದೆ ತಾಲ್ಲೂಕಿನ ಬಗ್ಗೆ ಮಾಹಿತಿ ಪಡೆದು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟನ್ನು ಮೂಡಿಸಿದ್ದಾರೆ. ನಮ್ಮ ಮುಖ್ಯವಾದ ಗುರಿ ನರೇಂದ್ರಮೋದಿ...

ನಾವೆಲ್ಲರೂ ಪ್ರೀತಂಗೌಡರ ಧ್ಚನಿಯಾಗಿದ್ದೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

Hassan news: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದೆ. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿದ್ದು,  ಕಳೆದ ಎಂಟು ತಿಂಗಳ ಹಿಂದೆ ಪ್ರೀತಂಗೌಡ ಅವರಿಗೆ ಆಗಿರುವ ಅನ್ಯಾಯವನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗಿಲ್ಲ. ಅಷ್ಟರಲ್ಲಿ ರಾಷ್ಟ್ರಮಟ್ಟದಲ್ಲಿ ನಲವತ್ತು ಪಕ್ಷಗಳು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದಾರೆ. ಕೆಲವರು ದೇಶಕ್ಕಾಗಿ, ಮೋದಿಯವರ...

41 ಕೋಟಿ ರೂ. ಒಡೆಯರಾಗಿದ್ದಾರೆ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್: ಪತ್ನಿ ಹೆಸರಲ್ಲೂ ಇದೆ ಕೋಟಿ ಆಸ್ತಿ

Hassan Political News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ಎಷ್ಟು ಎಂದು ಘೋಷಿಸಿಕೊಂಡಿದ್ದಾರೆ. ಶ್ರೇಯಸ್ ಪಟೇಲ್ 41 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಪತ್ನಿ ಅಕ್ಷತಾ ಹೆಸರಿನಲ್ಲೂ ಕೋಟಿ ಬೆಲೆ ಬಾಳೋ ಆಸ್ತಿಗಳಿದೆ. ಶ್ರೇಯಸ್ 1.25 ಲಕ್ಷ ನಗದು ಹೊಂದಿದ್ದು, ಪತ್ನಿ ಬಳಿ 3.94 ಲಕ್ಷ ನಗದು ಇದೆ. ವಿವಿಧ ಬ್ಯಾಂಕ್...

ಸುರೇಶಾ, ಸಿಮೆಂಟ್ ಮಂಜಾ ನಿನ್ನ ಬಿಡೋದಿಲ್ಲಾ, ಪ್ರೀತಂಗೌಡ ನಿನ್ನ ಸಮಾಧಿ ಮಾಡಿ ಬಿಡುತ್ತಾರೆ: ಜೆಡಿಎಸ್ ವಿರುದ್ಧ ಡಿಕೆಶಿ ವ್ಯಂಗ್ಯ

Political News: ಇಂದು ಹಾಸನದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಪ್ರಚಾರ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಹರಿಹಾಯ್ದಿದ್ದಾರೆ. ನಿಮಗೆ ಉಚಿತವಾಗಿ ಕರೆಂಟ್ ಬಂದಿದೆಯೋ ಇಲ್ಲವೋ..? ನಿಮ್ಮ ಪತ್ನಿಗೆ 2 ಸಾವಿರ ಬಂದಿದೆಯೋ ಇಲ್ಲವೋ..? ಹತ್ತು ಕೆಜಿ ಅಕ್ಕಿ ಬರ್ತಾ ಇದೆಯೋ ಇಲ್ಲವೋ..? ಎಂದು ಪ್ರಶ್ನಿಸಿದ ಡಿಕೆಶಿ, ತಾಯಿ...

ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವು

Hassan News: ಹಾಸನ : ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ, ಜೋಡಿಗುಬ್ಬಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ವೆಂಟೇಶ್ (55) ಸಾವನ್ನಪ್ಪಿದ ಹೆಡ್‌ಕಾನ್ಸ್‌ಟೇಬಲ್ ಆಗಿದ್ದು, ಇವರು ಕೊಣನೂರು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್ಸ್‌ಟೇಬಲ್ ಆಗಿದ್ದರು.  ಸಮನ್ಸ್ ನೀಡಿ ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ವಾಪಾಸ್ಸಾಗುತ್ತಿದ್ದ ವೇಳೆ ಈ...

ರೈತನ ಮೇಲೆ ದಾಳಿ ಮಾಡಿದ ನರಹಂತಕ ಕಾಡಾನೆ: ಆನೆ ತುಳಿತಕ್ಕೆ ಕಿವಿ ಕಟ್

Hassan News: ಹಾಸನ: ಹಾಸನದಲ್ಲಿ ಪದೇ ಪದೇ ಕಾಣಿಸಿಕೊಂಡು ಜನರಿಗೆ ಉಪದ್ರ ಕೊಡುತ್ತಿದ್ದ ಕರಡಿ ಎಂಬ ಕಾಡಾನೆ ದೇವರಾಜು(58) ಎಂಬುವ ರೈತನ ಮೇಲೆ ದಾಳಿ ಮಾಡಿದೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಬೊಮ್ಮಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಮೀನಿಂದ ಜಾನುವಾರುಗಳೊಂದಿಗೆ ದೇವರಾಜು ಮನೆಗೆ ಬರುತ್ತಿದ್ದರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ದೇವರಾಜು ಕಾಡಾನೆಯಿಂದ ತಪ್ಪಿಸಿಕೊಳ್ಳಲು...

ಹಾಸನದಲ್ಲಿ ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿ

Hassan News: ಹಾಸನ : ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್‌ನಲ್ಲಿ ಈ ಘಟನೆ ನಡೆದಿದೆ. ಓರ್ವ ಮಹಿಳೆಗೆ ತೀವ್ರ ಗಾಯವಾಗಿದ್ದು, ಅರಸೀಕೆರೆ ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದ ಮಧು (35), ಬೇಲೂರು ತಾಲ್ಲೂಕಿನ, ದೇವಿಹಳ್ಳಿ ಗ್ರಾಮದ ಜವರಯ್ಯ (65) ಮೃತಪಟ್ಟಿದ್ದಾರೆ. ಮಧು ಎಂಬುವವರು ಬೆಂಗಳೂರಿನಿಂದ...

ಕೇಂದ್ರದ ಬಿಜೆಪಿ ಸರ್ಕಾರದ ಅಭಿವೃದ್ದಿ ಕಾರ್ಯಗಳೇ ನಮಗೆ ಶ್ರೀರಕ್ಷೆ: ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು

Kolar News: ಕೋಲಾರ: ಜೆಡಿಎಸ್ ಅಭ್ಯರ್ಥಿ ಯಾಗಿ ಘೋಷಣೆ ಯಾದ ಬಳಿಕ ಮೋದಲಬಾರಿ ಮಲ್ಲೇಶ್ ಬಾಬು ನೇತೃತ್ವದಲ್ಲಿ ಮುಖಂಡರ ಸಭೆ ನಡೆಸಲಾಗಿದ್ದು ಕೋಲಾರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮನೆ ಬಳಿ ಸಭೆ ನಡೆಸಿ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಶಾಸಕ ವೆಂಕಟಶಿವಾರೆಡ್ಡಿ, ಮಾಜಿ ಶಾಸಕ...

ಮತ್ತೆ ಹಾಸನಕ್ಕೆ ಎಂಟ್ರಿ ಕೊಟ್ಟ ಕಾಡಾನೆ: ಕಾಡು ಸಿಗದೆ ರಸ್ತೆಯಲ್ಲೇ ವಾಕಿಂಗ್

Hassan News: ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನರಹಂತಕ ಕಾಡಾನೆ ಎಂಟ್ರಿ ಕೊಟ್ಟಿದೆ. ಕತ್ತಲೆ ಇದ್ದ ಕಾರಣ ಕಾಡಾನೆ ರಸ್ತೆಯಲ್ಲೇ ಓಡಾಡಿಕೊಂಡು, ಕಾಡಿಗೆ ಹೋಗಲು ಪರದಾಡಿದೆ. ರಸ್ತೆ ಬದಿಯಲ್ಲೇ ಇದ್ದ ಮನೆಯೊಂದರಲ್ಲಿ ಲೈಟ್ ಹಾಕಿದ್ದ ಕಾರಣ, ಆ ಮನೆಯ ಮುಂದೆ ಕಾಡಾನೆ ಕೆಲ ಕಾಲ ನಿಂತಿದೆ. ಕಾಡಾನೆ ಕಂಡು ಜನರು ಭಯಗೊಂಡಿದ್ದು,...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img