Sunday, October 11, 2026

Hassan

ಹಾಸನದಲ್ಲಿ ರಸ್ತೆ ಬದಿ ಕಾಣಿಸಿಕೊಂಡ ಚಿರತೆ: ಕಂಗಾಲಾದ ವಾಹನ ಸವಾರರು

Hassan News: ಹಾಸನ: ಹಾಸನ-ನಿಟ್ಟೂರು ರಸ್ತೆ ಬದಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿರುವವರು ಬೆಚ್ಚಿಬಿದ್ದಿದ್ದಾರೆ. ಹಲವು ದಿನಗಳಿಂದ ಈ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಅಲ್ಲೇ ಹೋಗುತ್ತಿದ್ದ ವಾಹನ ಸವಾರರು ತಮ್ಮ ಮೊಬೈಲ್‌ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ. ರಾತ್ರಿ ವೇಳೆ ಜಮೀನು ಬಳಿ ತೆರಳಲು ರೈತರು ಭಯಪಡುವಂತಾಗಿದೆ. ಈಗಾಗಲೇ ಗ್ರಾಮದೊಳಗೆ ಬಂದು ನಾಯಿ, ಕರುಗಳನ್ನು ಚಿರತೆ ಹೊತ್ತೊಯ್ದಿದೆ. ಕೂಡಲೇ ಚಿರತೆ ಸೆರೆ...

ಹಾಸನದಲ್ಲಿ ಒಂದೇ ರಾತ್ರಿ 2 ಕಡೆ ಪೊಲೀಸ್ ದಾಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

Hassan News: ಹಾಸನ: ಅಕ್ರಮವಾಗಿ ಗೋಮಾಂಸ ಮಾರಾಟಕ್ಕಾಗಿ 60 ಕ್ಕೂ ಹೆಚ್ಚು ಗೋವುಗಳನ್ನು ವಧೆ ಮಾಡಿ, ಉಳಿದ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ಬಾಗೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಗೋಮಾಂಸ ಮಾರಾಟಕ್ಕಾಗಿ ಸುಮಾರು 60ಕ್ಕೂ ಗೋವುಗಳನ್ನು ಹತ್ಯೆ ಮಾಡಿ ದುಷ್ಟರು...

ಹಾಸನದಲ್ಲಿ ತಂಗಡಗಿ ವಿರುದ್ಧ ಪ್ರತಿಭಟನೆ: ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ

Hassan News: ಹಾಸನ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಕುರಿತು ಹಾಗೂ ದೇಶದ ಯುವ ಸಮೂಹದ ವಿರುದ್ಧ ರಾಜ್ಯದ ಸಚಿವರಾದ ಶಿವರಾಜ ತಂಗಡಗಿ ರವರು ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ಹಾಸನ ನಗರದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಕಾಂಗ್ರೆಸ್ನ ಸಚಿವರಾದ ಶಿವರಾಜ್ ತಂಗಡಗಿ...

ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್‌ದಾಸ್ ಅರ್ಗವಾಲ್ ಮಾತನಾಡಿದ್ದು, ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಸೀಟ್ ಗೆದ್ದಾಗಿದೆ. 25 ಸೀಟ್ ಬಿಜೆಪಿ ಹಾಗೂ‌ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ. ಕಾಂಗ್ರೆಸ್‌ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್‌ನವರು ಒಂದೇ ಒಂದು ಸೀಟ್ ಗೆಲ್ಲಲ್ಲ. ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು...

ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜು: ಪ್ರಚಾರಕ್ಕಿಳಿದ ಬಿಜೆಪಿ ಟಿಕೇಟ್ ಆಕಾಂಕ್ಷಿ

Hassan News: ಹಾಸನ : ಹಾಸನ ಮೈತ್ರಿಯಲ್ಲಿ ಬಂಡಾಯದ ಬಿಸಿ ತಾಕಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಆಂತರಿಕ ಕಲಹ ಬೀದಿಗೆ ಬಂದಿದೆ. ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜಾಗಿದೆ. ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಅಖಾಡಕ್ಕಿಳಿದು, ಪ್ರಚಾರ ಆರಂಭಿಸಿದ್ದಾರೆ. ಅಧಿಕೃತವಾಗಿ ಜಿಲ್ಲಾಮಟ್ಟದಲ್ಲಿ ಮೈತ್ರಿ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಎಚ್.ಪಿ.ಕಿರಣ್ ಕುಮಾರ್, ನಾಮಪತ್ರ...

ಮಾರಕ ಡೆಂಗ್ಯೂ ಜ್ವರಕ್ಕೆ ಹಾಸನದಲ್ಲಿ 7 ವರ್ಷದ ಬಾಲಕಿ ಬಲಿ

Hassan News: ಹಾಸನ : ಮಾರಕ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಬೆಥನಿ ಸೆಂಟ್ರಲ್ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಸಾತ್ವಿಕ(7) ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಸಾತ್ವಿಕ ಬಂಡಿಹಳ್ಳಿ ಗ್ರಾಮದ ಉಪನ್ಯಾಸಕ ಗಂಗಾಧರ್ ಅವರ ಪುತ್ರಿಯಾಗಿದ್ದು, ಕಳೆದ ಮೂರ್ನಾಲ್ಕು ದಿನದಿಂದ ಈಕೆ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ ಆಕೆಯನ್ನು ಖಾಸಗಿ ನರ್ಸಿಂಗ್ ಹೋಂನಲ್ಲಿ...

ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮುರಿದು ಬಿದ್ದ ಮದುವೆ..

Hassan News: ಹಾಸನ: ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮದುವೆ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಇಂದು ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಈ ಮದುವೆ ನಡೆಯಬೇಕಿತ್ತು. ಬೇಲೂರಿನ ತೇಜಸ್ವಿನಿ ಮತ್ತು ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ನಿಶ್ಚಯವಾಗಿತ್ತು. ಆದರೆ ತಾಳಿ ಕಟ್ಟುವ ಸಮಯದಲ್ಲೇ ಬಂದ ವಧುವಿನ ಮಾಜಿ ಪ್ರಿಯಕರ...

ಮಗ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಶುರು ಮಾಡಿದ ಭವಾನಿ ರೇವಣ್ಣ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದು, ಮಗನ ಪರವಾಗಿ ತಾಯಿ ಭವಾನಿ ರೇವಣ್ಣ, ಪ್ರಚಾರಕ್ಕಿಳಿದಿದ್ದಾರೆ. ಹಾಸನ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್‌ರೇವಣ್ಣ, ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಕೂಡ ಈ...

ಹಾಸನದಲ್ಲಿ ಹೆಚ್ಚಾದ ನರಹಂತಕ ಆನೆಗಳ ಉಪಟಳ..

Hassan News: ಹಾಸನ : ಹಾಸನದಲ್ಲಿ ಮತ್ತೆ ನರಹಂಂತಕ ಆನೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಇರುವ ಸ್ಥಳಕ್ಕೆ ಒಂಟಿಸಲಗ  ಕಾಣಿಸಿಕೊಂಡಿದೆ. ರಸ್ತೆಯಲ್ಲಿ ಹೋಗುತ್ತಿರುವವರು, ಆನೆಗೆ ಹೆದರಿ, ತಮ್ಮ ರೂಟ್ ಚೇಂಜ್ ಮಾಡಿಬಿಟ್ಟಿದ್ದಾರೆ. ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ, ವಾಟೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನರಹಂತಕ ಕಾಡಾನೆ ಎಂಟ್ರಿಕೊಟ್ಟಿದ್ದು, ರಸ್ತೆ ಮಧ್ಯೆ‌ ನಿಂತು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ....

ಮದುವೆಗೆ ನಿರಾಕರಿಸಿದ ಪ್ರಿಯಕರ, ಮನನೊಂದು ಯುವತಿ ಆತ್ಮ*ಹತ್ಯೆ

Hassan News: ಹಾಸನ : ಪ್ರಿಯಕರ ವಿವಾಹ ನಿರಾಕರಿಸಿದ್ದಕ್ಕೆ, ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ತಾಲೂಕಿನ, ಶಾಂತಿಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಕ್ಕನಹಳ್ಳಿಕೂಡು ಗ್ರಾಮದ ಅಮೃತ (19) ಮೃತ ಯುವತಿಯಾಗಿದ್ದು,  ಚನ್ನರಾಯಪಟ್ಟಣ ತಾಲ್ಲೂಕಿನ, ಹಿರೀಸಾವೆ ಹೋಬಳಿ ಮಸಕನಹಳ್ಳಿ ಗ್ರಾಮದ ದಿಲೀಪ್ ಎಂಬಾತನನ್ನು ಈಕೆ ಪ್ರೀತಿಸುತ್ತಿದ್ದಳು. ಹಾಸನದ ಗೋಕುಲದಾಸ್ ಗಾರ್ಮೆಂಟ್ಸ್‌ನಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು. ಈ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img